Saudi Arabia: ರಷ್ಯಾ ಮತ್ತು ಉಕ್ರೇನ್ ಮಧ್ಯೆ ನಡೆಯುತ್ತಿರುವ ಯುದ್ಧದ ನಡುವೆಯೇ ಒಂದು ದೇಶದಲ್ಲಿ 81 ಜನರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು. ಜಗತ್ತಿನಲ್ಲಿ ಏಕಕಾಲದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಮರಣದಂಡನೆ ಶಿಕ್ಷೆ (Mass Death Penalty) ವಿಧಿಸಲಾಗಿದ್ದು ಇದೆ ಮೊದಲಬಾರಿಗೆ ಎನ್ನಲಾಗಿದೆ.
ಸೈನ್ಯಕ್ಕೆ ಸೇರಲು ಮಹಿಳೆಯರು ವಯಸ್ಸು ಮತ್ತು ಉದ್ದದ ಮಾನದಂಡಗಳನ್ನು ಪೂರೈಸಬೇಕು ಎಂದು ಸೌದಿ ಅರೇಬಿಯಾ ಸರ್ಕಾರ ಹೇಳಿದೆ. ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ವಿದೇಶಿ ಪುರುಷರನ್ನು ಮದುವೆಯಾಗುವ ಮಹಿಳೆಯರನ್ನು ಸೈನ್ಯಕ್ಕೆ ಸೇರಿಸಲಾಗುವುದಿಲ್ಲ.
ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಟರ್ಕಿಯ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಗೆ ಆದೇಶಿಸಿದ್ದರು ಎಂದು ಅಮೆರಿಕ ಸಂಯುಕ್ತ ಸಂಸ್ಥಾನದ ಕೇಂದ್ರೀಯ ಗುಪ್ತಚರ ಸಂಸ್ಥೆ (ಸಿಐಎ) ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.