LSG vs RR Match: ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ನ 32 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಒಂದು ಸಮಯದಲ್ಲಿ ತಂಡದಲ್ಲಿ ಮೊಹಮ್ಮದ್ ಶಮಿ ಅವರು ಹೀನಾಯ ಪ್ರದರ್ಶನ ನೀಡುತ್ತಿದ್ದರು. ಈಗ ಫುಲ್ ಫಿಟ್ ಆಗಿದ್ದು ಅದ್ಭುತವಾದ ಫಾರ್ಮ್ನಲ್ಲಿದ್ದಾರೆ.
Mohammed Shami on his retirement: ಟೀಮ್ ಇಂಡಿಯಾದಿಂದ ದೂರ ಉಳಿದಿರುವ ಸ್ಟಾರ್ ವೇಗಿ ಮೊಹಮ್ಮದ್ ಶಮಿ ನಿವೃತ್ತಿ ಸುದ್ದಿಗೆ ಪ್ರತಿಕ್ರಿಯಿಸಿದ್ದಾರೆ. ಫಿಟ್ನೆಸ್, ಫಾರ್ಮ್ ಮತ್ತು ಭವಿಷ್ಯದ ಯೋಜನೆಗಳ ಕುರಿತು ಅವರ ಕಾಮೆಂಟ್ಗಳು ವೈರಲ್ ಆಗುತ್ತಿವೆ.
Team India: 2026 ರ ಟಿ20 ವಿಶ್ವಕಪ್ ಗೆಲುವಿನ ನಂತರ, ಟೀಮ್ ಇಂಡಿಯಾ ಹಿರಿಯ ಆಟಗಾರರು ತಂಡದಲ್ಲಿ ಮತ್ತೆ ಸ್ಥಾನ ಪಡೆಯುವುದು ತುಂಬಾ ಕಷ್ಟಕರವಾಗಿರುತ್ತೆ.. ಯುವ ಆಟಗಾರರಿಗೆ ಇನ್ನು ಮುಂದೆ ಹೆಚ್ಚಿನ ಅವಕಾಶಗಳು ಸಿಗಬಹುದು. ಈ ಸಂದರ್ಭದಲ್ಲಿ, ಅನೇಕ ಹಿರಿಯ ಆಟಗಾರರು ನಿವೃತ್ತಿಗೆ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ..
ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸೋಲು ಕಂಡಿರುವ ಟೀಮ್ ಇಂಡಿಯಾ ವಿರುದ್ಧ ಹಾಗೂ ಮುಖ್ಯ ಕೋಚ್ ವಿರುದ್ಧ ಹಲವಾರು ಟೀಕೆಗಳು ಕೇಳಿ ಬರುತ್ತಿವೆ.
ಬಿಸಿಸಿಐನಿಂದ ಕೇಂದ್ರ ಒಪ್ಪಂದ ಪಟ್ಟಿ ಹೊರಬಿದ್ದಿದ್ದು, ಇದು ಟೀಂ ಇಂಡಿಯಾ ಅಭಿಮಾನಿಗಳಿಗೆ ಶಾಕ್ ಕೊಟ್ಟಿದೆ.
Mohammed Shami: ಟೀಂ ಇಂಡಿಯಾ ಆಟಗಾರನ ಪತ್ನಿ ಜೀವನಾಂಶಕ್ಕಾಗಿ ತನ್ನ ಪತಿ ಕೊಟ್ಟಿದ್ದ ಹಣ ಸಾಕಾಗುತ್ತಿಲ್ಲ ಎಂದು ಮತ್ತೆ ಕೋರ್ಟ್ನ ಮೊರೆ ಹೋಗಿದ್ದಾರೆ.
India vs Australia ODI series : ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಏಕದಿನ ಪಂದ್ಯ ಮತ್ತು ಟಿ20 ಸರಣಿಗೆ ಭಾರತ ಆಯ್ಕೆ ಸಮಿತಿ ಮುಂಬರುವ ಪಂದ್ಯಗಳಲ್ಲಿ ಭಾಗಿಯಾಗಲಿರುವ ಆಟಗಾರರನ್ನು ಆಯ್ಕೆ ಮಾಡಿದೆ.
Hasin Jahan Net worth:ನ್ಯಾಯಾಲಯದ ಆದೇಶದ ಪ್ರಕಾರ, ಮೊಹಮ್ಮದ್ ಶಮಿ ತಮ್ಮ ಮಾಜಿ ಪತ್ನಿ ಹಸಿನ್ ಜಹಾನ್ ಅವರಿಗೆ ತಿಂಗಳಿಗೆ ರೂ.1.5 ಲಕ್ಷ ಮತ್ತು ಅವರ ಮಗಳ ಪಾಲನೆಗಾಗಿ ತಿಂಗಳಿಗೆ ರೂ.2.5 ಲಕ್ಷ ಪಾವತಿಸಬೇಕು.
Mohammed Shami Ex Wife:ಭಾರತೀಯ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಅವರ ಮಾಜಿ ಪತ್ನಿ ಹಸಿನ್ ಜಹಾನ್ ನಡುವಿನ ದೀರ್ಘಕಾಲದಿಂದ ನಡೆಯುತ್ತಿರುವ ಕಾನೂನು ವಿವಾದದಲ್ಲಿ ಕಲ್ಕತ್ತಾ ಹೈಕೋರ್ಟ್ ಪ್ರಮುಖ ತೀರ್ಪು ನೀಡಿದೆ.
Mohammed Shami: ಟೀಂ ಇಂಡಿಯಾದ ಸ್ಟಾರ್ ಬೌಲರ್ ಮೊಹಮದ್ ಶಮಿಗೆ ಹೈ ಕೋರ್ಟ್ ಶಾಕ್ ಕೊಟ್ಟಿದೆ. ಮಾಜಿ ಪತ್ನಿ ಜೀವನಾಂಶ ನೀಡುವಂತೆ ಕೋರಿ ಕಲ್ಕತ್ತಾ ಹೈ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯಿಂದ ಶಮಿಗೆ ಹಿನ್ನಡೆ ಎದುರಾಗಿದೆ.
Mohammed Shami and Sania Mirza AI photo: ಮೊಹಮ್ಮದ್ ಶಮಿ ಮತ್ತು ಸಾನಿಯಾ ಮಿರ್ಜಾ ಕಾಶ್ಮೀರದಲ್ಲಿ ಒಟ್ಟಿಗೆ ಫೋಟೋಶೂಟ್ ಮಾಡಿಸಿರುವ ಎಐ ಜನರೇಟೆಡ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
Mohammed Shami: ಮೊಹಮ್ಮದ್ ಶಮಿ ನಿವೃತ್ತಿ ವದಂತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ
ಈ ಬೌಲರ್ಗಳ ಯಶಸ್ಸು ಐಪಿಎಲ್ನಲ್ಲಿ ಬೌಲಿಂಗ್ನ ಮಹತ್ವವನ್ನು ಎತ್ತಿ ತೋರಿಸುತ್ತದೆ. ಮೊದಲ ಎಸೆತದಲ್ಲಿ ವಿಕೆಟ್ ಪಡೆಯುವುದು ಕೇವಲ ತಾಂತ್ರಿಕ ಕೌಶಲ್ಯವನ್ನು ಮಾತ್ರವಲ್ಲ, ಎದುರಾಳಿಗಳ ಮೇಲೆ ಮಾನಸಿಕ ಒತ್ತಡವನ್ನೂ ಒಳಗೊಂಡಿರುತ್ತದೆ.
Mohammed Shami hair transplant: ಪುರುಷರಲ್ಲಿ, ಕೂದಲು ಕಿವಿಯ ಮೇಲಿನಿಂದ ತೆಳುವಾಗಲು ಪ್ರಾರಂಭಿಸುತ್ತದೆ. ಇದನ್ನು Men's hair loss ಎಂದೂ ಕರೆಯುತ್ತಾರೆ. ಈ ಸಮಸ್ಯೆಗಳು ಸಾಮಾನ್ಯ ಜನರಲ್ಲಿ ಮಾತ್ರವಲ್ಲದೆ ಅನೇಕ ಗಣ್ಯ ವ್ಯಕ್ತಿಗಳಲ್ಲೂ ಕಂಡುಬರುತ್ತಿವೆ.
2027 Cricket World Cup:ನಾನು ಈಗ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. 2027ರ ವಿಶ್ವಕಪ್ಗೆ ಆಡುತ್ತೇನೆಯೇ ಎಂಬುದರ ಬಗ್ಗೆ ಈಗಲೇ ಏನನ್ನೂ ಹೇಳಲು ಇಷ್ಟಪಡುವುದಿಲ್ಲವೆಂದು ರೋಹಿತ್ ಶರ್ಮಾ ಹೇಳಿದ್ದಾರೆ.
IND vs NZ Live updates : ಇಂದಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಂತರ, ಈ ನಾಲ್ವರು ಭಾರತೀಯ ಆಟಗಾರರು ಏಕದಿನ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸುವ ನಿರೀಕ್ಷೆಯಿದೆ.. ಇದರಿಂದಾಗಿ ಕ್ರಿಡಾ ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದಾರೆ.. ಬನ್ನಿ ಇಂದು ನಿವೃತ್ತಿ ಘೋಷಿಸಲಿರುವ ಆ ಆಟಗಾರರು ಯಾರು..? ನೋಡೋಣ..
ICC Champions Trophy 2025: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ತಂಡವು 265 ರನ್ಗಳ ಟಾರ್ಗೆಟ್ ನೀಡಿದೆ.
ICC Champions Trophy 2025 : 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಳೆದ ಗುರುವಾರ (ಫೆಬ್ರವರಿ 20, 2025) ಬಾಂಗ್ಲಾದೇಶ ವಿರುದ್ಧದ ಭಾರತ ತಂಡದ ಮೊದಲ ಪಂದ್ಯದಲ್ಲಿ ಮೊಹಮ್ಮದ್ ಶಮಿ ಉತ್ತಮವಾಗಿ ಆಡಿದರು, ಅಂದಿನ ಪಂದ್ಯದಲ್ಲಿ 5 ವಿಕೆಟ್ಗಳನ್ನು ಕಬಳಿಸಿದರು. ಇದರೊಂದಿಗೆ, ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ 200 ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡರು.
Mohammed Shami 200 ODI wickets : ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಭಾಗವಾಗಿ ಇಂದು ಭಾರತ ತನ್ನ ಮೊದಲ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಭಾರತ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಇದರ ಮಧ್ಯ ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮೂರು ವಿಕೆಟ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.