India vs Australia : ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲು ಟೀಮ್ ಇಂಡಿಯಾಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯದಿಂದಾಗಿ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಮೊಹಮ್ಮದ್ ಸಿರಾಜ್ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ತಮ್ಮ ವೃತ್ತಿಜೀವನದ ಎರಡನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಅವರ ದೇಶಕ್ಕಾಗಿ ಕ್ರಿಕೆಟ್ ಆಡಬೇಕೆಂಬುದು ಅವರ ತಂದೆಯ ಕನಸಾಗಿತ್ತು. ಸಿರಾಜ್ ತಮ್ಮ ತಂದೆಯ ಕನಸನ್ನು ನನಸು ಮಾಡುತ್ತಿದ್ದಾರೆ.
ಸಿಡ್ನಿಯಲ್ಲಿ ಶುಕ್ರವಾರ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಸರಣಿಯ ಆರಂಭಿಕ ಏಕದಿನ ಪಂದ್ಯದ ವೇಳೆ ಪ್ರತಿಕ್ರಿಯಿಸಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಡಮ್ ಗಿಲ್‌ಕ್ರಿಸ್ಟ್ ಪ್ರಸ್ತುತ ಟೀಮ್ ಇಂಡಿಯಾ ಸದಸ್ಯರಾದ ಮೊಹಮ್ಮದ್ ಸಿರಾಜ್ ಮತ್ತು ನವದೀಪ್ ಸೈನಿ ಇಬ್ಬರಿಗೂ ಟ್ವಿಟ್ಟರ್ ಮೂಲಕ ಕ್ಷಮೆಯಾಚಿಸಿದ್ದಾರೆ.
ತಂದೆಯ ನಿಧನದ ಹೊರತಾಗಿಯೂ ಆಸ್ಟ್ರೇಲಿಯಾದಲ್ಲಿ ಭಾರತದ ತಂಡದೊಂದಿಗೆ ಉಳಿಯಲು ನಿರ್ಧರಿಸಿದ್ದಕ್ಕಾಗಿ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರ ಈ ಧೈರ್ಯಕ್ಕೆ ಗಂಗೂಲಿ ಸ್ಪೂರ್ತಿದಾಯಕ ಟ್ವೀಟ್ ಮೂಲಕ ಅವರಿಗೆ ಮುಂಬರುವ ಸರಣಿಗೆ ಶುಭ ಹಾರೈಸಿದ್ದಾರೆ.
ಬುಧವಾರ ರಾತ್ರಿ ನಡೆದ 39 ನೇ ಐಪಿಎಲ್ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ತಮ್ಮ ಬೌಲಿಂಗ್ ಕೈಚಳಕದಿಂದ (4-2-8-3)ಕೊಲ್ಕತ್ತಾ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿಯುವಲ್ಲಿ ಯಶಸ್ವಿಯಾದರು.