RBI MPC meeting: ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಮೂರು ದಿನಗಳ ಸಭೆಯ ಫಲಿತಾಂಶಗಳನ್ನು ಬುಧವಾರ (ಅಕ್ಟೋಬರ್ 9) ಪ್ರಕಟಿಸಲಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಫೆಬ್ರವರಿ 2023 ರಿಂದ ರೆಪೊ ದರವನ್ನು 6.5 ಪ್ರತಿಶತದಲ್ಲಿ ಬದಲಾಯಿಸದೆ ಇರಿಸಿದೆ.
RBI New Propsals: ಭಾರತೀಯ ರಿಸರ್ವ್ ಬ್ಯಾಂಕ್ ಹಣ ಠೇವಣೆ ಮಾಡಲು ನಗದು ಠೇವಣಿ ಯಂತ್ರಗಳಲ್ಲಿ ಯುಪಿಐ ಬಳಸಿ ಠೇವಣಿ ಮಾಡಲು ಈಗ ಪ್ರಸ್ತಾಪಿಸಲಾಗಿದೆ. ಈ ಕ್ರಮವು ಗ್ರಾಹಕರ ಅನುಕೂಲವನ್ನು ಇನ್ನಷ್ಟು ಹೆಚ್ಚಿಸಲಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Reserve Bank of India Repo Rate:ಡಿಸೆಂಬರ್ 8 ರಂದು ಬೆಳಗ್ಗೆ ಎಂಪಿಸಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಆರ್ ಬಿಐ ಗವರ್ನರ್ ಮಾಹಿತಿ ನೀಡಲಿದ್ದಾರೆ. ಹಣದುಬ್ಬರವನ್ನು ನಿಯಂತ್ರಿಸುವುದು ಮತ್ತು ರೆಪೊ ದರವನ್ನು ನಿರ್ಧರಿಸುವುದು MPC ಯ ಮೊದಲ ಜವಾಬ್ದಾರಿಯಾಗಿದೆ.
RBI MPC Meeting: ಏಪ್ರಿಲ್ 3 ರಿಂದ ಅಂದರೆ ಇಂದಿನಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹಣಕಾಸು ನೀತಿ ಸಭೆ ಆರಂಭವಾಗಲಿದೆ. ಈ ಸಭೆಕಯಲ್ಲಿ ಮತ್ತೊಮ್ಮೆ ರೆಪೋ ದರ ಹೆಚ್ಚಳವಾಗುವ ಸಾಧ್ಯತೆಯಿದ್ದು, ಮನೆಯ ಇಎಂಐ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಸಭೆಯಲ್ಲಿ ವಿತ್ತೀಯ ನೀತಿಗೆ ಸಂಬಂಧಿಸಿದ ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.
RBI Interest Rate: ಮುಂದಿನ ವಾರ ಅಂದರೆ ಏ.3, 5 ಮತ್ತು 6ರಂದು ಆರ್ಬಿಐ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆ ನಡೆಯಲಿದೆ. ಈ ವೇಳೆ ಮತ್ತೂಂದು ಸುತ್ತಿನ ಬಡ್ಡಿ ದರ ಏರಿಕೆ ಘೋಷಣೆಯಾಗಲಿದೆ ಎಂದು ತಜ್ಞರು ಊಹಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರ ಮತ್ತು ರಿವರ್ಸ್ ರೆಪೊ ದರದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಎಂದು ಎಂಪಿಸಿ ಸಭೆಯ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾಹಿತಿ ನೀಡಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದ್ಧರಿಂದ ಗೃಹ ಸಾಲಗಳ ಇಎಂಐನಲ್ಲಿ ನಿಮಗೆ ಯಾವುದೇ ಪರಿಹಾರ ದೊರೆಯುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.