ಮನೆಯಲ್ಲಿ ಮಲ್ಲಿಗೆ ಗಿಡ ನೆಡುವುದರಿಂದ ಸಂತೋಷ ಮತ್ತು ಸಮೃದ್ಧಿ ಬರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಹೀಗಾಗಿ ಮನೆಯಲ್ಲಿ ಮಲ್ಲಿಗೆ ಗಿಡವನ್ನ ನೆಡುವುದು ಉತ್ತಮವೆಂದು ವಾಸ್ತ್ರು ಶಾಸ್ತ್ರದಲ್ಲಿ ಹೇಳಲಾಗಿದೆ.
ವಾಸ್ತು ಶಾಸ್ತ್ರದಲ್ಲಿ ಬಿದಿರಿನ ಗಿಡವನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಆದರೆ ನೀವು ಅದನ್ನು ಸರಿಯಾದ ದಿಕ್ಕಿನಲ್ಲಿ ನೆಟ್ಟರೆ ಮಾತ್ರ ಅದು ನಿಮಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಬಿದಿರಿನ ಗಿಡ ನೆಡಲು ಸರಿಯಾದ ದಿಕ್ಕು ಯಾವುದು ಎಂದು ತಿಳಿಯಿರಿ...
ಎಲ್ಲಾ ದಿಕ್ಕುಗಳಲ್ಲಿಯೂ ಗಿಡಗಳನ್ನು ನೆಡುವುದು ಸರಿಯಲ್ಲ. ಯಾವ ಗಿಡವನ್ನು ಯಾವ ದಿಕ್ಕಿನಲ್ಲಿ ನೆಡಬೇಕು ಎನ್ನುವ ನಿಯಮವನ್ನು ವಾಸ್ತುವಿನಲ್ಲಿ ಹೇಳಲಾಗಿದೆ. ಇದಕ್ಕೆ ಅನುಗುಣವಾಗಿ ಗಿಡ ನೆಟ್ಟರೆ ಮಾತ್ರ ಅದೃಷ್ಟ ಒಲಿದು ಬರುವುದು.
ಮನಿ ಪ್ಲಾಂಟ್ ಅನ್ನು ತಪ್ಪು ದಿಕ್ಕಿನಲ್ಲಿ ಅಥವಾ ತಪ್ಪು ರೀತಿಯಲ್ಲಿ ನೆಟ್ಟರೆ, ಅದು ಲಾಭದ ಬದಲು ನಷ್ಟವನ್ನುಂಟುಮಾಡಬಹುದು. ಇದು ಮನೆಯಲ್ಲಿ ಬಡತನ ಮತ್ತು ನಕಾರಾತ್ಮಕತೆಯನ್ನು ತರಬಹುದು.
Vastu: ನಿಮ್ಮ ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟರೆ ಇದು, ಹಣವನ್ನು ಆಕರ್ಶಿಸುತ್ತದೆಯೇ? ಇದು ಅನೇಕರು ಕೇಳುವ ಪ್ರಶ್ನೆ. ಮಣಿ ಪ್ಲಾಂಟ್ ಅನ್ನು ಪೊಥೋಸ್ ಅಥವಾ ಡೆವಿಲ್ಸ್ ಐವಿ ಎಂದೂ ಕರೆಯುತ್ತಾರೆ, ಇದು ತುಂಬಾ ಸಾಮಾನ್ಯವಾದ ಒಳಾಂಗಣ ಸಸ್ಯವಾಗಿದೆ. ಇದನ್ನು ಮನೆಯಲ್ಲಿ ಬೆಳೆಸಿದರೆ ಅದೃಷ್ಟ ಮತ್ತು ಸಂಪತ್ತು ಬರುತ್ತದೆ ಎಂದು ಹಲವರು ನಂಬುತ್ತಾರೆ.
ಮನೆಯಲ್ಲಿ ಹಸಿರುಗಾಗಿ ಗಿಡಗಳನ್ನು ನೆಡುವುದು ಉತ್ತಮ ಎಂದು ಪರಿಗಣಿಸಲಾಗಿದೆ. ಈ ಸಸ್ಯಗಳಲ್ಲಿ ನಾವು ಮನಿ ಪ್ಲಾಂಟ್ ಬಗ್ಗೆ ಮಾತನಾಡಿದರೆ, ಅದರ ಪ್ರಾಮುಖ್ಯತೆಯು ಇನ್ನಷ್ಟು ಹೆಚ್ಚಾಗುತ್ತದೆ. ಮನೆಯಲ್ಲಿ ಮನಿ ಪ್ಲಾಂಟ್ ಇಡುವುದರಿಂದ ಕುಟುಂಬದ ಐಶ್ವರ್ಯ ಹೆಚ್ಚುತ್ತದೆ ಮತ್ತು ಮನೆಗೆ ಸಂತೋಷ ಮತ್ತು ಸಮೃದ್ಧಿ ತಾನಾಗಿಯೇ ಆಕರ್ಷಿತವಾಗುತ್ತದೆ ಎಂದು ಹೇಳಲಾಗುತ್ತದೆ.
Money plant on Diwali: ದೀಪಾವಳಿ ಹಬ್ಬ ಎಂದರೆ ಅದೇನೋ ಸಂತೋಷ..ದೀಪಗಳ ಬೆಳಕಿನೊಂದಿಗೆ ಈ ದಿನ ಜನರ ಬಾಳಿನಲ್ಲಿ ಸಂತೋಷವನ್ನು ಹೊತ್ತು ತರುವ ದಿನ. ಈ ದಿನ ಹೆಚ್ಚು ಪ್ರಾಮುಕ್ಯತೆಯನ್ನು ಹೊಂದಿದ್ದು, ಈ ದಿನದಂದು ಕೆಲವು ಕೆಲಸಗಳನ್ನು ಮಾಡುವುದರಿಂದ ಲಕ್ಷ್ಮೀ ದೇವಿಯ ಕೃಪೆಗೆ ನೀವು ಪಾತ್ರರಾಗಬಹುದು.
Money Plant Direction:ಮನಿ ಪ್ಲಾಂಟ್ ಬಗ್ಗೆ ಅರಿವಿಲ್ಲದೆ ಮಾಡುವ ತಪ್ಪಿನ ಕಾರಣದಿಂದ ಆರ್ಥಿಕ ಲಾಭದ ಬದಲು ನಷ್ಟ ಉಂಟಾಗಬಹುದು.ಪ್ರಗತಿಗೆ ಅಡ್ಡಿಯಾಗಬಹುದು. ಮನೆಯ ಶಾಂತಿ ಮತ್ತು ಸಂತೋಷವನ್ನು ಕಳೆದು ಹೋಗಬಹುದು.
money plant direction in home: ಮನಿ ಪ್ಲ್ಯಾಂಟ್ ಸರಿಯಾದ ದಿಕ್ಕಿನಲ್ಲಿ ನೆಡುವುದರಿಂದ ಮನೆಯಲ್ಲಿ ಸಂಪತ್ತು ಹೆಚ್ಚಾಗುತ್ತದೆ. ಇದು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ರವಾನಿಸುತ್ತದೆ.
Vastu Tips: ಕಾಲಕಾಲಕ್ಕೆ ಮನೆಯನ್ನು ಸ್ವಚ್ಛವಾಗಿಡಲು ನಾವೆಲ್ಲರೂ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತೇವೆ. ಮನೆ ಅಸ್ತವ್ಯಸ್ತಗೊಂಡರೆ, ಮನಸ್ಥಿತಿಗೆ ತೊಂದರೆಯಾಗುತ್ತದೆ ಮತ್ತು ಇತರ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ, ಆದ್ದರಿಂದ ಅಡುಗೆಮನೆ, ಹಾಲ್ ಮತ್ತು ಮಲಗುವ ಕೋಣೆ ಕಸವಿಲ್ಲದೆ ಸ್ವಚ್ಛವಾಗಿರುವಂತೆ ನೋಡಿಕೊಳ್ಳುತ್ತೇವೆ. ಆದಾಗ್ಯೂ, ಅನೇಕ ಜನರು ಮುಖ್ಯ ಬಾಗಿಲಿನ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಮುಖ್ಯ ಬಾಗಿಲನ್ನು ನಿರ್ಲಕ್ಷಿಸುವುದರಿಂದ ವಾಸ್ತು ದೋಷ ಉಂಟಾಗುತ್ತದೆ ಮತ್ತು ಆರ್ಥಿಕ ತೊಂದರೆಗಳು, ದೈಹಿಕ ಮತ್ತು ಮಾನಸಿಕ ಕಾಯಿಲೆಗಳ ಅಪಾಯವಿದೆ.
Hindu Goddess Lakshmi: ಮನಿ ಪ್ಲಾಂಟ್ ಅತ್ಯಂತ ಶುಭದಾಯಕ ಗಿಡವಾಗಿದೆ. ಮನೆಯ ಮುಂಭಾಗ ಅಥವಾ ಬಾಲ್ಕನಿಯಲ್ಲಿ ಒಂದು ಪಾಟ್‌ನಲ್ಲಿ ಇದನ್ನು ಬೆಳೆಸಬಹುದು. ಮನಿಪ್ಲಾಂಟ್ ಬಳ್ಳಿ ಮೇಲಕ್ಕೆ ಹಬ್ಬುವಂತೆ ನೆಟ್ಟರೆ ಧನ ವೃದ್ಧಿಯಾಗುತ್ತದೆ.
ಮನೆಯಲ್ಲಿ ಮನಿ ಪ್ಲಾಂಟ್ ನೆಡುವುದರಿಂದ ಸಕಾರಾತ್ಮಕತೆ ಬರುತ್ತದೆ.ಕುಟುಂಬದ ಸದಸ್ಯರ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.ವ್ಯಾಪಾರ ಮತ್ತು ಉದ್ಯೋಗದಲ್ಲಿ ಲಾಭಕ್ಕಾಗಿ ಇದನ್ನು ಮನೆ ಅಥವಾ ಕಚೇರಿಯಲ್ಲಿ ಸ್ಥಾಪಿಸಲು ಸಲಹೆ ನೀಡಲಾಗುತ್ತದೆ.
ಸಾಮಾನ್ಯವಾಗಿ ಗ್ರಹ ದೋಷ ನಿವಾರಣೆಗೆ, ಹಣದ ಸಮಸ್ಯೆಯ ಪರಿಹಾರಕ್ಕೆ ಮನೆ ಮುಂದೆ ತುಳಸಿ, ಮನಿ ಪ್ಲಾಂಟ್ ಗಿಡ ನೆಡುವ ಪದ್ಧತಿ ಇದೆ. ಆದರೆ ಇದಕ್ಕಿಂತಲೂ ಪವರ್ ಫುಲ್ ಸಸ್ಯವೊಂದಿಗೆ. ಶ್ರಾವಣದಲ್ಲಿ ಈ ಸಸ್ಯವನ್ನು ಮನೆ ಮುಂದೆ ನೆಟ್ಟು ಪರಿಣಾಮ ನೋಡಿ.
Vastu Tips: ವಾಸ್ತು ಶಾಸ್ತ್ರದಲ್ಲಿ ಧನಾತ್ಮಕ ಶಕ್ತಿಯನ್ನು ನೀಡುವ ಅನೇಕ ಮರಗಳು ಮತ್ತು ಸಸ್ಯಗಳನ್ನು ವಿವರವಾಗಿ ಉಲ್ಲೇಖಿಸಲಾಗಿದೆ. ಅದಲ್ಲದೆ ಮನೆಯಲ್ಲಿ ದಾಳಿಂಬೆ ಗಿಡ ನೆಟ್ಟರೆ ಏನೆಲ್ಲ ಲಾಭ ದೊರೆಯುತ್ತದೆ ಎನ್ನುವುದನ್ನು ಇಲ್ಲಿ ತಿಳಿಯಿರಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.