Venus-Saturn in the Desha after 30 years: ಅಪಾರ ಸಂಪತ್ತು ಗಳಿಸುವ ಈ ರಾಶಿಯವರು ಐಷಾರಾಮಿ ಜೀವನವನ್ನು ನಡೆಸಲಿದ್ದಾರೆ. ಶುಕ್ರ-ಶನಿ ದೆಶೆಯಿಂದ ಯಾವ ರಾಶಿಯವರು ಭರ್ಜರಿ ಲಾಭ ಪಡೆದುಕೊಳ್ಳುತ್ತಾರೆ ಅನ್ನೋದರ ಬಗ್ಗೆ ತಿಳಿಯಿರಿ...
2025ರ ಹೊಸ ವರ್ಷಕ್ಕೆ ಕಾಲಿಟ್ಟ ಮೇಲೆ ಬಹುತೇಕ ಜನರು ತಮ್ಮ ಆರ್ಥಿಕ ಸ್ಥಿತಿಗತಿ ಮತ್ತು ಸಂಪತ್ತಿನ ಭವಿಷ್ಯದ ಬಗ್ಗೆ ಯೋಚಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಗಳಿಗೆ ಈ ವರ್ಷ ಶ್ರೀಮಂತಿಕೆ ಮತ್ತು ಸಂಪತ್ತು ಹೆಚ್ಚಾಗುವ ಸಾಧ್ಯತೆ ಇದೆ. ಈ ವರ್ಷ ಅಪಾರ ಸುಖ-ಸಂಪತ್ತು ಗಳಿಸುವ ರಾಶಿಯಗಳು ಯಾವುದು ಎಂದು ತಿಳಿಯಿರಿ...
Lucky Zodiac Signs: ಇನ್ಮುಂದೆ ನೀವು ಪಡುವ ಕಷ್ಟಕ್ಕೆ ಪ್ರತಿಫಲ ಸಿಗಲಿದೆ. ಎಲ್ಲಾ ಸಂಕಷ್ಟಗಳು ದೂರವಾಗಿ ನೀವು ಆರ್ಥಿಕವಾಗಿ ಸಬಲರಾಗುತ್ತೀರಿ. ವ್ಯಾಪಾರ-ವ್ಯವಹಾರದಲ್ಲಿ ಯಶಸ್ಸು ದೊರೆಯುತ್ತದೆ. ಹೂಡಿಕೆ ಮಾಡಿದ್ರೆ ಅದರಲ್ಲಿಯೂ ನೀವು ಅಪಾರ ಯಶಸ್ಸು ಗಳಿಸುತ್ತೀರಿ. 2025ರಲ್ಲಿ ನೀವು ಸಾಲ ಬಾಧೆಯಿಂದ ಮುಕ್ತಿ ಪಡೆಯುತ್ತೀರಿ.
Goddess Laxmi Astro Tips: ಸಂಜೆ ಹೊತ್ತು ಅಪ್ಪಿತಪ್ಪಿಯೂ ತುಳಸಿ ಕೊಯ್ಯುವುದಿರಲಿ, ಮುಟ್ಟಲೂ ಹೋಗಬೇಡಿ. ಈ ಹೊತ್ತಿನಲ್ಲಿ ತುಳಸಿ ಮುಟ್ಟಲು ಹೋದರೆ ಋಣಾತ್ಮಕ ಶಕ್ತಿ ಹೆಚ್ಚಬಹುದು. ಮನೆಯಲ್ಲಿ ಸಮೃದ್ಧಿ ನಾಶವಾಗಬಹುದು.
Money Plant Vastu: ಮನೆಯಲ್ಲಿ ಮನಿ ಪ್ಲಾಂಟ್ ನೆಡುವುದರಿಂದ ಹಣದ ಹರಿವು ಹೆಚ್ಚಾಗುತ್ತದೆ. ಆದರೆ, ಅದನ್ನು ನೆಡುವಾಗ ಮಾಡುವ ತಪ್ಪು ವ್ಯಕ್ತಿಯನ್ನು ಬಡವನನ್ನಾಗಿಸುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ? ಹಾಗಾದರೆ ಬನ್ನಿ, ಮನಿ ಪ್ಲಾಂಟ್ ಗೆ ಸಂಬಂಧಿಸಿದಂತೆ ವಾಸ್ತು ಶಾಸ್ತ್ರದ ನಿಯಮಗಳು ಏನು ಹೇಳುತ್ತವೆ ತಿಳಿದುಕೊಳ್ಳೋಣ,
ವಾಸ್ತು ಶಾಸ್ತ್ರದ ಪ್ರಕಾರ, ಹಣ ಮತ್ತು ಹಣವನ್ನು ಇಟ್ಟುಕೊಳ್ಳುವ ವಿಧಾನವು ಹಣವು ಉಳಿಯುತ್ತದೆ ಅಥವಾ ನೀರಿನಂತೆ ಹರಿದು ಹೋಗುತ್ತದೆ ಎಂಬುವುದರ ಬಗ್ಗೆ ಎಂದು ತಿಳಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಹಣವನ್ನು ಹೇಗೆ ನಿರ್ವಹಿಸುವುದು ಇಲ್ಲಿ ತಿಳಿಯಿರಿ.
ನಮ್ಮ ಪರ್ಸ್ ಯಾವಾಗಲೂ ತುಂಬಿರಬೇಕು, ಅದು ಖಾಲಿಯಾಗಬಾರದೆಂದು ಅನೇಕರು ಬಯಸುತ್ತಾರೆ. ಕೆಲವೊಮ್ಮೆ ಹಣದ ಸಮಸ್ಯೆ ಎದುರಾದಾಗ ಪರ್ಸ್ ನಲ್ಲಿ ಹಣ ಖಾಲಿಯಾಗುವ ಸಂಭವವಿರುತ್ತದೆ. ಹೀಗಾಗಿ ನಿಮ್ಮ ಪರ್ಸ್ ಯಾವಾಗಲೂ ತುಂಬಿರಬೇಕೆಂದು ಬಯಸಿದರೆ ಈ ವಸ್ತುಗಳನ್ನು ಇಟ್ಟುಕೊಳ್ಳಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.