ಕಳೆದ ದಿನ ರಾಜ್ಯ ರಾಜಧಾನಿಯಲ್ಲಿ ಮಂಕಿಪಾಕ್ಸ್ ಗುಣಲಕ್ಷಣವಿರುವ ವ್ಯಕ್ತಿ ಪತ್ತೆಯಾಗಿದ್ದಾನೆ ಎಂಬ ಮಾಹಿತಿ ಹರಿದಾಡಿತ್ತು. ಇದೀಗ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್ ಇದು ಚಿಕನ್ಪಾಕ್ಸ್ ಎಂದು ದೃಢಪಟ್ಟಿದೆ ಎಂದು ಹೇಳಿದ್ದಾರೆ
ರಾಜ್ಯ ರಾಜಧಾನಿಯಲ್ಲಿ ಮಂಕಿ ಪಾಕ್ಸ್ ಪ್ರಕರಣ ವರದಿಯಾಗಿಲ್ಲ. ಆದರೂ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಸುಮಾರು ಎರಡು ದಶಕಗಳಲ್ಲಿ ಮೊದಲ ಬಾರಿಗೆ ಅಮೆರಿಕದ ಟೆಕ್ಸಾಸ್ನಲ್ಲಿ ಮಾನವ ಮಂಕಿಪಾಕ್ಸ್ನ ಅಪರೂಪದ ಪ್ರಕರಣ ಪತ್ತೆಯಾಗಿದೆ ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಶುಕ್ರವಾರ ತಿಳಿಸಿದೆ ಎಂದು ಲೈವ್ ಸೈನ್ಸ್ ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.