Monkeypox Symptoms & Treatment: ಜ್ವರ ಕಾಣಿಸಿಕೊಂಡ ನಂತರ 1-3 ದಿನಗಳಲ್ಲಿ ರೋಗಿಯಲ್ಲಿ ದದ್ದುಗಳು ಕಾಣಿಸಿಕೊಳ್ಳುತ್ತದೆ. ಮೊದಲು ಮುಖದ ಮೇಲೆ ದದ್ದು ಪ್ರಾರಂಭವಾಗುತ್ತದೆ. ನಂತರ ದೇಹದ ಇತರ ಭಾಗಗಳಿಗೆ ಹರಡುತ್ತದೆ. ಈ ಅನಾರೋಗ್ಯವು ಸಾಮಾನ್ಯವಾಗಿ 2-4 ವಾರಗಳವರೆಗೆ ಇರುತ್ತದೆ.
ಇನ್ನೇನು ಕರೋನಾವೈರಸ್ ಸಾಂಕ್ರಾಮಿಕದಿಂದ ಪಾರಾಗುತ್ತಿದ್ದೇವೆ ಎಂದು ನೆಮ್ಮದಿಯ ನಿಟ್ಟುಸಿರು ಬಿಡುವಷ್ಟರಲ್ಲಿ ವಿಶ್ವದೆಲ್ಲೆಡೆ ಮಂಕಿಪಾಕ್ಸ್ನ ಆತಂಕ ಹೆಚ್ಚಾಗಿದೆ. ಈ ಮಧ್ಯೆ, ಮಂಕಿಪಾಕ್ಸ್ನ ವಿಶಿಷ್ಟ ಪ್ರಕರಣವೊಂದು ಮುನ್ನೆಲೆಗೆ ಬಂದಿದ್ದು ಮನುಷ್ಯರಿಂದ ನಾಯಿಗೆ ಮಂಗನ ಕಾಯಿಲೆ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.