ನಗರದಲ್ಲಿ ಮಳೆಗಾಲದ ವೇಳೆ ಪಾಲಿಕೆ, ಜಲಮಂಡಳಿ, ಪೊಲೀಸ್, ಬೆಸ್ಕಾಂ, ಅಗ್ನಿ ಶಾಮಕ ದಳ ಹಾಗೂ ಎಸ್.ಡಿ.ಆರ್.ಎಫ್ ಇಲಾಖೆಯು ಸಮನ್ವಯದಿಂದ ಕಾರ್ಯನಿರ್ವಹಿಸಿ ಎಲ್ಲಿಯೂ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಂಗಾರು ಮಳೆ ಅಬ್ಬರದ ಮುನ್ಸೂಚನೆ ಇರೋದ್ರಿಂದ ಕಾಫಿನಾಡ ಜಿಲ್ಲಾಡಳಿತ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಪ್ರವಾಹವನ್ನ ಎದುರಿಸಲು ತುರ್ತು ಸಂದರ್ಭದ ಅನುಕೂಲಕ್ಕಾಗಿ 34 ತರಬೇತಿ ತಂಡಗಳನ್ನು ರಚಿಸಿದೆ. ಲ್ಯಾಂಡ್ ಸ್ಲೈಡ್, ಫ್ಲಡ್ ಎಲ್ಲಾ ಜಾಗಗಳನ್ನ ಐಡೆಂಟಿಫೈ ಮಾಡಿದೆ. ತುಂಗಾ-ಭದ್ರಾ-ಹೇಮಾವತಿಯ ಅಬ್ಬರಕ್ಕೆ ಯಾವ ಗ್ರಾಮಗಳು ಬಲಿಯಾಗುತ್ತವೆ ಎಲ್ಲಾ ಮಾಹಿತಿಯೊಂದು ಸಿದ್ಧಗೊಂಡಿದೆ.
ಬೆಂಗಳೂರಿನಲ್ಲಿ ದೋ ಎಂದು ಸುರಿದ ಮಳೆಗೆ ಜನ ತತ್ತರ ಬೆಂಗಳೂರಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ವೀಕೆಂಡ್ ಮೂಡ್ನಲ್ಲಿದ್ದ ಸಿಲಿಕಾನ್ ಸಿಟಿ ಮಂದಿಗೆ ಮಳೆ ಅಡ್ಡಿ ವೀಕೆಂಡ್ ಅಂತ ಹೊರಗೆ ಹೋದ ಮಂದಿಯ ಪರದಾಟ ಮಳೆಗೆ ಸಿಲಿಕಾನ್ ಸಿಟಿ ಜನಜೀವನ ಅಕ್ಷರಶಃ ಅಸ್ತವ್ಯಸ್ತ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.