Budget 2024 Expectations: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಅಂದರೆ ಮಂಗಳವಾರದಂದು ಬಜೆಟ್ ಮಂಡಿಸಿದ ಕೂಡಲೇ ಇತಿಹಾಸ ಸೃಷ್ಟಿಸಲಿದ್ದಾರೆ. ಈ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತವಿಲ್ಲ. ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಎರಡು ಪ್ರಮುಖ ಮಿತ್ರಪಕ್ಷಗಳಾದ ಜೆಡಿ (U) ಮತ್ತು ಟಿಡಿಪಿಯ ಪಾತ್ರವು ಪ್ರಮುಖವಾಗಿರುತ್ತದೆ.
Budget 2024: ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಾಗಾದರೆ, ಮೊದಲ ಬಾರಿಗೆ ಬಜೆಟ್ ಮಂಡಿಸಿದವರು ಯಾರು ಎಂದು ನೀವು ಎಂದಾದರೂ ಯೋಚಿಸುತ್ತಿದ್ದೀರಾ? ಈ ಸ್ಟೋರಿ ಓದಿ.
ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ 7,8, ಹಾಗೂ 9 ನೇ ತರಗತಿಗೆ 2020-21 ನೇ ಸಾಲಿಗೆ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.