Empty Stomach : ಸಾಮಾನ್ಯವಾಗಿ ಬೆಳಿಗ್ಗೆ ಎದ್ದು ತಕ್ಷಣ ಹಸಿವಾಗಿದೆ ಎಂದು ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸಿ ಬಿಡುತ್ತೇವೆ. ಆದರೆ ವೈದ್ಯರು ಹೇಳುವ ಪ್ರಕಾರ ಈ ಕೆಲವು ಆಹಾರಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು.
Things Avoid In Empty Stomach: ಉತ್ತಮ ಆರೋಗ್ಯಕ್ಕೆ ನಮ್ಮ ಮುಂಜಾನೆ ಆಹಾರದ ಬಗ್ಗೆ ವಿಶೇಷ ಕಾಳಜಿ ಅಗತ್ಯವಿದೆ. ಆರೋಗ್ಯ ತಜ್ಞರ ಪ್ರಕಾರ, ಟೀ-ಕಾಫಿ ಮಾತ್ರವಲ್ಲ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇನ್ನೂ ಕೆಲ ಆಹಾರಗಳ ಸೇವನೆಯು ಆರೋಗ್ಯಕ್ಕೆ ಹಾನಿಕರಕ ಎಂದು ಸಾಬೀತುಪಡಿಸಬಹುದು ಎನ್ನಲಾಗುತ್ತದೆ.
Health Tips: ಅನಾರೋಗ್ಯಕರ ಆಹಾರ ಪದ್ಧತಿಯು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ತಿನ್ನಲೇಬಾರದು ಎಂದು ಹೇಳಲಾಗುತ್ತದೆ.
Benifits of drinking Hot water : ಪ್ರತಿ ವ್ಯಕ್ತಿಗೆ ದಿನಕ್ಕೆ 2-3 ಲೀಟರ್ ನೀರು ಕುಡಿಯಲು ಸಲಹೆ ನೀಡಲಾಗುತ್ತದೆ. ಈ ನೀರು ಬಿಸಿಯಾಗಿದ್ದರೆ ಏನು ಹೇಳಬೇಕು, ಏಕೆಂದರೆ ಬಿಸಿನೀರು ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ.
ಚಳಿಗಾಲದಲ್ಲಿ ಆರೋಗ್ಯಕರ ಹಣ್ಣುಗಳು: ಚಳಿಗಾಲದಲ್ಲಿ ಅನೇಕರು ಹೊಟ್ಟೆಗೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಋತುವಿನಲ್ಲಿ ನೀವು ಆಹಾರದ ಜೊತೆಗೆ ಆರೋಗ್ಯಕರ ಹಣ್ಣುಗಳನ್ನು ಸೇವಿಸಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.