Morning Headache: ನಮ್ಮಲ್ಲಿ ಹಲವರಿಗೆ ಆಗಾಗ್ಗೆ ತಲೆನೋವು ಬರುತ್ತಲೇ ಇರುತ್ತದೆ. ಇನ್ನೂ ಕೆಲವರಿಗೆ ಬೆಳಿಗ್ಗೆ ಎದ್ದೊಡನೆ ತಲೆನೋವು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ನೀವೂ ಈ ಸಮಸ್ಯೆಯಿಂದ ಬಳಲುತ್ತಿದ್ದರೆ ಅದಕ್ಕೆ ಸರಿಯಾದ ಕಾರಣ ತಿಳಿದು, ಆದಷ್ಟು ಬೇಗ ಸೂಕ್ತ ಚಿಕಿತ್ಸೆ ಪಡೆಯುವುದು ಉತ್ತಮ. ಇದಲ್ಲದೆ, ಮುಂಜಾನೆ ತಲೆನೋವಿಗೆ ಕೆಲವು ಮನೆಮದ್ದುಗಳನ್ನು ಸಹ ನೀವು ಟ್ರೈ ಮಾಡಬಹುದು.
Morning Headache: ಕೆಲವರಿಗೆ ಬೆಳಿಗ್ಗೆ ಎದ್ದ ಕೂಡಲೇ ವಿಪರೀತ ತಲೆನೋವಿನ ಸಮಸ್ಯೆ ಬಾಧಿಸುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ಆದರೆ, ಮುಂಜಾನೆ ಎದ್ದೊಡನೆ ತಲೆನೋವು ಆರಂಭವಾದರೆ ಇಡೀ ದಿನ ಚೆನ್ನಾಗಿರುವುದಿಲ್ಲ. ಹಾಗಾಗಿ, ಅದಕ್ಕೆ ಕಾರಣವೇನು ಎಂಬುದನ್ನು ತಿಳಿಯುವುದರ ಜೊತೆಗೆ ಅದಕ್ಕೆ ಸೂಕ್ತ ಪರಿಹಾರ ಕೈಗೊಳ್ಳುವುದು ಸಹ ಮುಖ್ಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.