earthquake in Morocco: ಆಫ್ರಿಕನ್ ಮತ್ತು ಯುರೇಷಿಯನ್ ಪ್ಲೇಟ್’ಗಳ ನಡುವಿನ ಸ್ಥಳದಿಂದಾಗಿ, ಮೊರಾಕೊದಲ್ಲಿ ಭೂಕಂಪಗಳು ಹೆಚ್ಚಾಗಿ ಕಂಡುಬರುತ್ತವೆ. ರಾಯಿಟರ್ಸ್ ವರದಿ ಪ್ರಕಾರ, ಕಳೆದ ನೂರು ವರ್ಷಗಳಲ್ಲಿ ಈ ಭಾಗದಲ್ಲಿ ಸಂಭವಿಸಿದ ಅತಿ ದೊಡ್ಡ ಭೂಕಂಪ ಇದಾಗಿದೆ
Morocco road accident: ಪ್ರತ್ಯೇಕ ಪ್ರಕರಣವೊಂದರಲ್ಲಿ ಮಾರ್ಚ್ 11 ರಂದು ಗ್ರಾಮೀಣ ಪಟ್ಟಣವಾದ ಬ್ರಾಚೌವಾದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಮಿನಿಬಸ್ ಮರಕ್ಕೆ ಡಿಕ್ಕಿ ಹೊಡೆದಿತ್ತು. ಇದರಲ್ಲಿದ್ದ ಅನೇಕ ಕೃಷಿ ಕಾರ್ಮಿಕರು ಸಾವನ್ನಪ್ಪಿದರು ಎಂದು ಸ್ಥಳೀಯ ಅಧಿಕಾರಿಗಳು ಇದೇ ಸಮಯದಲ್ಲಿ ತಿಳಿಸಿದ್ದಾರೆ.
ತನ್ನ ಫೇಸ್ಬುಕ್ ಪೋಸ್ಟ್ಗಳಲ್ಲಿ ಕಿಂಗ್ ಮೊಹಮ್ಮದ್ VI ಅವರನ್ನು ಟೀಕಿಸಿದ್ದಕ್ಕಾಗಿ ಮೊರಾಕೊದಲ್ಲಿ ವ್ಯಕ್ತಿಯೊಬ್ಬನಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಗಾರ್ಡಿಯನ್ ವರದಿ ಮಾಡಿದೆ. ಗಮನಾರ್ಹವಾಗಿ, ಅವರ ಪೋಸ್ಟ್ಗಳು ಇಸ್ರೇಲ್ನೊಂದಿಗಿನ ಸಂಬಂಧಗಳ ದೇಶದ ಸಾಮಾನ್ಯೀಕರಣಕ್ಕೆ ಸಂಬಂಧಿಸಿದ್ದವು ಎನ್ನಲಾಗಿದೆ.
Poverty in India: 2005-06 ರಿಂದ 2019-21ರವರೆಗೆ ಭಾರತದಲ್ಲಿ 41.5 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. 2005-06ರಲ್ಲಿ ಭಾರತದಲ್ಲಿ ಸುಮಾರು 645 ಮಿಲಿಯನ್ ಜನರು ಬಡತನದಲ್ಲಿದ್ದರು.
ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ನಡೆದ ಪ್ಲೇ ಆಫ್ ಕದನದಲ್ಲಿ ಮೊರೊಕ್ಕೊ ವಿರುದ್ಧ ಕ್ರೊಯೇಶಿಯಾ 2-1 ಅಂತರದಿಂದ ರೋಚಕ ಗೆಲುವು ಸಾಧಿಸಿತು. ಇದರೊಂದಿಗೆ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಫುಟ್ಬಾಲ್ ವಿಶ್ವಕಪ್ನಲ್ಲಿ ಕ್ರೊಯೇಶಿಯಾ 2ನೇ ಬಾರಿ 3ನೇ ಸ್ಥಾನ ಪಡೆದುಕೊಂಡಂತಾಯಿತು.
Lionel Messi Retirement: "ನನ್ನ ಕೊನೆಯ ಪಂದ್ಯವನ್ನು ಫೈನಲ್ನಲ್ಲಿ ಆಡುವ ಮೂಲಕ ವಿಶ್ವಕಪ್ ಪ್ರಯಾಣವನ್ನು ಪೂರ್ಣಗೊಳಿಸಲು ನನಗೆ ತುಂಬಾ ಸಂತೋಷವಾಗಿದೆ" ಎಂದು ಮೆಸ್ಸಿ ಅರ್ಜೆಂಟೀನಾದ ಮಾಧ್ಯಮ ಔಟ್ಲೆಟ್ ಡಿಯಾರಿಯೊ ಡಿಪೋರ್ಟಿವೊ ಓಲೆಗೆ ತಿಳಿಸಿದ್ದಾರೆ.
FIFA World Cup 2022: ಇದೇ ಭಾನುವಾರ ಲಿಯೋನೆಲ್ ಮೆಸ್ಸಿ ಮುಂದಾಳತ್ವದ ಅರ್ಜೆಂಟೀನಾ ವಿರುದ್ಧ ಫ್ರಾನ್ಸ್ ಸೆಣಸಾಡಲಿದೆ. ಕಳೆದ ದಿನ ನಡೆದ ಪಂದ್ಯದಲ್ಲಿ ಅಲ್ ಬೇಟ್ ಸ್ಟೇಡಿಯಂನಲ್ಲಿ ಫ್ರಾನ್ಸ್ ತಂಡದ ಹೆರ್ನಾಂಡೆಜ್ ಐದು ನಿಮಿಷಗಳಲ್ಲಿ ಗೋಲು ಗಳಿಸಿದರು. ಈ ಮೂಲಕ ಎದುರಾಳಿ ತಂಡ ಮೊರೊಕೊವನ್ನು ಕಟ್ಟಿ ಹಾಕಿತು.
Morocco Beat Portugal: ಕತಾರ್ ನ ಅಲ್ ತುಮಾಮ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊರೊಕ್ಕೊ 1-0 ಗೋಲಿನ ಅಂತರದಲ್ಲಿ ಗೆದ್ದು ಹೊಸ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಫಿಫಾ ವಿಶ್ವಕಪ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ಆಫ್ರಿಕನ್ ದೇಶ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.
FIFA World Cup: ಕತಾರ್ನಲ್ಲಿ ಬೆಲ್ಜಿಯಂ ಸೋಲನುಭವಿಸುತ್ತಿದ್ದಂತೆ, ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್ ನಲ್ಲಿ ಗಲಭೆ ಸೃಷ್ಟಿಯಾಯಿತು. ಬೆಲ್ಜಿಯಂ ಸೋಲಿನ ನಂತರ ಬ್ರಸೆಲ್ಸ್ನ ಬೀದಿಗಳಲ್ಲಿ ಹಿಂಸಾಚಾರ ಭುಗಿಲೆದ್ದಿತು. ಪ್ರತಿಭಟನಾಕಾರರು ಅನೇಕ ಅಂಗಡಿಗಳನ್ನು ಧ್ವಂಸಗೊಳಿಸಿ, ವಾಹನಗಳಿಗೆ ಬೆಂಕಿ ಹಚ್ಚಿದರು.
World’s Oldest Bank : ಶತಮಾನಗಳ ಹಿಂದೆ ಮೊರಾಕೊದಲ್ಲಿ (Morocco) ಅಮಾಜಿ ಸಮುದಾಯಗಳು ಬಳಸುವ ಬ್ಯಾಂಕಿಂಗ್ ವ್ಯವಸ್ಥೆಯನ್ನು ರಬತ್-ಇಗುದಾರ್ (Rabat-Igudar) ಎಂದು ಕರೆಯಲಾಗುತ್ತಿತ್ತು. ಇದನ್ನು ವಿಶ್ವದ ಅತ್ಯಂತ ಹಳೆಯ ಬ್ಯಾಂಕ್ ಎಂದು ಕರೆಯಬಹುದು.
Viral News: Woman Gave Birth To 10 Babies - ಅವಳಿ ಮಕ್ಕಳಿಗೆ ಜನ್ಮ ನೀಡುವ ಸಂಗತಿ ಇಂದಿನ ಕಾಲದಲ್ಲಿ ಸಾಮಾನ್ಯವಾಗಿದೆ. ಆದರೆ, ಹಲವು ಬಾರಿ ಏಕಕಾಲಕ್ಕೆ ಹಲವು ಮಕ್ಕಳನ್ನು ಜನ್ಮ ನೀಡಿದ ವರದಿಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆ.
World's Most Expensive Edible Oil: ವಿಶ್ವದಲ್ಲಿ ಹಲವು ದುಬಾರಿ ಎಣ್ಣೆಗಳ ಮಾರಾಟ ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ವಿಶ್ವದಲ್ಲಿ ಒಂದು ಅಡುಗೆ ಮಾಡುವ ಎಣ್ಣೆ 22 ಸಾವಿರ ರೂ.ಗಳಿಗೆ ಮಾರಾಟವಾಗುತ್ತಿದೆ ಎಂದರೆ ನೀವು ನಂಬುವಿರಾ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.