Most Expensive Vegetable: ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಸಿರು ತರಕಾರಿಗಳ ಮೇಲೆ ಹೆಚ್ಚು ಗಮನ ಹರಿಸುತ್ತಾರೆ. ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಲು ಹೋದಾಗಲೂ ಉತ್ತಮ ತರಕಾರಿಗಳನ್ನು ಕಡಿಮೆ ಬೆಲೆಗೆ ಕೊಳ್ಳಬೇಕು ಎಂದು ನೋಡುತ್ತೇವೆ. ಆದರೆ ವಿಶ್ವದ ಅತ್ಯಂತ ದುಬಾರಿ ತರಕಾರಿ ಯಾವುದು ಮತ್ತು ಅದರ ಪ್ರಯೋಜನಗಳೇನು ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಪ್ರಪಂಚದಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾಗುವ ತರಕಾರಿಯ ಹೆಸರೇನು ಎಂದು ನಾವು ನಿಮಗೆ ತಿಳಿಸಿಕೊಡಲಿದ್ದೇವೆ.
Most Expensive Vegetables: ಜಗತ್ತಿನಲ್ಲಿ ಕೆಲವು ತರಕಾರಿಗಳು ತುಂಬಾ ದುಬಾರಿಯಾಗಿದೆ ಎಂದು ನಿಮಗೆ ತಿಳಿದಿದೆಯೇ? ಅವುಗಳ ಬೆಲೆಯಲ್ಲಿ ನೀವು ದುಬಾರಿ ಚಿನ್ನದ ಆಭರಣಗಳನ್ನು ಸಹ ಪಡೆಯಬಹುದು. ಚಿನ್ನ ಮತ್ತು ಬೆಳ್ಳಿಯ ಬೆಲೆಯೊಂದಿಗೆ ಹೋಲಿಸಲಾಗುತ್ತಿರುವ ಈ ತರಕಾರಿಗಳು ಯಾವುವು ಎಂದು ತಿಳಿಯೋಣ