Motorola ಅಗ್ಗದ ಬೆಲೆಯಲ್ಲಿ ಫೋಲ್ಡಬಲ್ ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಫೋನ್ ಅನ್ನು Amazon, Motorola ವೆಬ್ಸೈಟ್ ಅಥವಾ ಯಾವುದೇ ಮಳಿಗೆಗಳಿಂದ ಖರೀದಿಸಬಹುದಾಗಿದೆ.
Mobile Phones Under 10000 : ಅನೇಕ ಜನರು ಉತ್ತಮ ಫೋನ್ ತೆಗೆದುಕೊಳ್ಳಲು ಬಯಸುತ್ತಾರೆ ಆದರೆ ಒಳ್ಳೆಯ ಫಿಚರ್ಸ್ ತೆಗೆದುಕೊಳ್ಳಲು ಬಯಸಿದರೆ ಅದರ ಬೆಲೆ ತುಂಬಾ ಹೆಚ್ಚಿರುತ್ತದೆ ಆದ್ರೆ ಇಲ್ಲಿರುವ ಕೆಲವೊಂದು ಸಿನಿಮಾಗಳು ಕಡಿಮೆ ಬೆಲೆಯಲ್ಲಿ ತೆಗೆದುಕೊಳ್ಳಬಹುದು ಅದರ ಜೊತೆಗೆ ಉತ್ತಮ ರೀತಿಯ ಫಿಚರ್ಸ್ ಗಳು ಲಭ್ಯವಿದೆ.
ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಉತ್ತಮ ಕ್ಯಾಮೆರಾ ಹೊಂದಿರುವ ಸ್ಮಾರ್ಟ್ ಫೋನ್ಗಳನ್ನು ಕೊಂಡುಕೊಳ್ಳಲು ಬಯಸುತ್ತಾರೆ. ಅದೇ ರೀತಿಯ ಫೋನ್ ನೀವು ಹುಡುಕುತ್ತಿದ್ದಿರಾ ಹಾಗಾದರೆ ಕೆಲವು ಫೋನ್ ಗಳ ಮಾಹಿತಿ ಇಲ್ಲಿವೆ.
Upcoming Smartphones Next Week: ಮುಂಬರುವ ವಾರದಲ್ಲಿ ಉತ್ತಮ ವೈಶಿಷ್ಟ್ಯಗಳನ್ನು ಹೊಂದಿರುವ 5 ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗಲಿವೆ. Honor, Motorola, Redmi, Vivo ಮತ್ತು Tecno ಕಂಪನಿಗಳ ಸ್ಮಾರ್ಟ್ಫೋನ್ಗಳು ಮುಂಬರುವ ವಾರದಲ್ಲಿ ಬಿಡುಗಡೆಯಾಗಲಿವೆ.
ಫೋನ್ ಸೊಗಸಾದ ನೋಟ ಮತ್ತು ಅದ್ಭುತ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಯಾವುದೇ ಎಕ್ಸ್ಚೇಂಜ್ ಆಫರ್ ಇಲ್ಲದೆ ಈ ಫೋನ್ ಅನ್ನು ಕಡಿಮೆ ಬೆಲೆಗೆ ಅಂದರೆ 2 ಡಾಲರ್ (ಸುಮಾರು ರೂ 166) ಗೆ ಮನೆಗೆ ತೆಗೆದುಕೊಂಡು ಹೋಗಬಹುದು.
ಮೊಟೊರೊಲಾ ತನ್ನ ಸ್ಮಾರ್ಟ್ಫೋನ್ಗಳ ಮೇಲೆ ಬಂಪರ್ ರಿಯಾಯಿತಿಗಳನ್ನು ನೀಡುತ್ತಿದೆ. ನೀವು ಕಡಿಮೆ ಬೆಲೆಯಲ್ಲಿ 5ಜಿ ಸ್ಮಾರ್ಟ್ಫೋನ್ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ ಇಂದು ಸುವರ್ಣಾವಕಾಶವಿದೆ.
Motorola Edge 30 Ultra: ಮೊಟೊರೊಲಾ ಭಾರತದಲ್ಲಿ ಮೊಟೊರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ ಜೊತೆಗೆ Motorola Edge 30 Fusion ಅನ್ನು ಸಹ ಮಾರುಕಟ್ಟೆಯಲ್ಲಿ ಪರಿಚಯಿಸಲಾಗಿದೆ. ಇವುಗಳ ಬೆಲೆ ವೈಶಿಷ್ಟ್ಯಗಳನ್ನು ತಿಳಿಯೋಣ...
ಮೊಟೊರೊಲಾ ಕಂಪನಿಯು ರಹಸ್ಯವಾಗಿ ಬೆರಗುಗೊಳಿಸುವ ವಿನ್ಯಾಸದೊಂದಿಗೆ 5ಜಿ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಇದರ ವೈಶಿಷ್ಟ್ಯವೆಂದರೆ ಕಡಿಮೆ ಬೆಲೆಯಲ್ಲಿ ಉತ್ತಮ ವೈಶಿಷ್ಟ್ಯಗಳನ್ನು ಪಡೆಯಬಹುದಾಗಿದೆ.
ಮೊಟೊರೊಲಾ ತನ್ನ ಅಗ್ಗದ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲಿದೆ. ಈ ಸಾಧನದ ಫ್ಲಿಪ್ಕಾರ್ಟ್ ಮೈಕ್ರೋಸೈಟ್ ಈಗಾಗಲೇ ಸಿದ್ಧವಾಗಿದೆ. ಇದರ ಪ್ರಮುಖ ವಿಶೇಷಣಗಳು ಮತ್ತು ವೈಶಿಷ್ಟ್ಯಗಳ ಮಾಹಿತಿ ಇಲ್ಲಿದೆ ನೋಡಿ.
Moto G42 ಇಂದು ಮಧ್ಯಾಹ್ನ 12:00 ಗಂಟೆಗೆ ಪ್ರತ್ಯೇಕವಾಗಿ ಫ್ಲಿಪ್ಕಾರ್ಟ್ ಮೂಲಕ ಲಭ್ಯವಿರುತ್ತದೆ. SBI ಕ್ರೆಡಿಟ್ ಕಾರ್ಡ್ ಬಳಸಿದರೆ ಪ್ರತಿ ಖರೀದಿಯ ಮೇಲೆ 1,000 ರೂಪಾಯಿಗಳ ತ್ವರಿತ ರಿಯಾಯಿತಿ ಸಿಗಲಿದೆ.
Motorola ನ ಇತ್ತೀಚಿನ 5G ಸ್ಮಾರ್ಟ್ಫೋನ್, Moto G82 5G ಅನ್ನು ಇಂದಿನಿಂದ ಅಂದರೆ ಜೂನ್ 14 ರಿಂದ ಫ್ಲಿಪ್ಕಾರ್ಟ್ನಲ್ಲಿ ಮಾರಾಟಕ್ಕೆ ಲಭ್ಯವಾಗುವಂತೆ ಮಾಡಲಾಗಿದೆ. ಈ ಫೋನ್ನಲ್ಲಿ ಲಭ್ಯವಿರುವ ಆಫರ್ಗಳ ಬಗ್ಗೆ ತಿಳಿಯೋಣ.
Motorola ಬ್ರೆಜಿಲ್ನಲ್ಲಿ ಕೈಗೆಟುಕುವ ಮೋಟೋ ಜಿ62 5ಜಿ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಸ್ನಾಪ್ಡ್ರಾಗನ್ 4-ಸರಣಿ ಚಿಪ್ ಅನ್ನು ಹೊಂದಿದೆ. ಮೋಟೋ ಜಿ62 5ಜಿ 120Hz ಡಿಸ್ಪ್ಲೇ, 50-ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಮತ್ತು 5,000Ah ಬ್ಯಾಟರಿಯನ್ನು ಒಳಗೊಂಡಿದೆ. ಫೋನ್ನ ವಿನ್ಯಾಸ ಮತ್ತು ವೈಶಿಷ್ಟ್ಯಗಳು ಅತ್ಯಾಕರ್ಷಕವಾಗಿದೆ ಎಂದು ಕಂಪನಿ ತಿಳಿಸಿದೆ. ಕಂಪನಿಯು ಫೋನ್ನ ಬೆಲೆಯನ್ನು ಬಹಿರಂಗಪಡಿಸಿಲ್ಲ, ಆದರೆ ಇದು ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ಕಂಪನಿ ಹೇಳಿಕೊಂಡಿದೆ. ಮೋಟೋ ಜಿ62 5ಜಿ ನ ಅದ್ಭುತ ವೈಶಿಷ್ಟ್ಯಗಳನ್ನು ತಿಳಿಯೋಣ ...
ಭಾರತದಲ್ಲಿ ಮಾತ್ರ Motorola Moto G82 5G 6GB + 128GB ಮೆಮೊರಿ ಕಾನ್ಫಿಗರೇಶನ್ಗಾಗಿ ಬಾಕ್ಸ್ ಬೆಲೆ 23,999 ರೂ. ಆಗಿರಲಿದೆ. ಆದರೂ ರಿಯಾಯಿತಿ ನಂತರ ಈ ಫೋನ್ ಸುಮಾರು 19,000 ರೂಪಾಯಿಗೆ ಲಭ್ಯವಿರಲಿದೆ.
ಹೆಚ್ಚಿನ ಸ್ಮಾರ್ಟ್ಫೋನ್ಗಳ ಬ್ಯಾಟರಿ ಬಹುಬೇಗ ಖಾಲಿ ಆಗುತ್ತದೆ. ಆದರೆ ಇನ್ನೂ ಕೆಲವು ಸ್ಮಾರ್ಟ್ಫೋನ್ಗಳ ಬ್ಯಾಟರಿ ಇಡೀ ದಿನ ಬರುತ್ತದೆ. ಅಂದರೆ ಅದನ್ನು ಮತ್ತೆ ಮತ್ತೆ ಚಾರ್ಜ್ ಮಾಡುವ ಜಂಜಾಟ ಇರುವುದಿಲ್ಲ. ಗ್ರಾಹಕರು ಇಂತಹ ಸ್ಮಾರ್ಟ್ಫೋನ್ಗಳ ಬಗ್ಗೆ ಒಲವು ಹೊಂದಿರುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಹಲವು ಕಂಪನಿಗಳು 6000mAh ಬ್ಯಾಟರಿ ಹೊಂದಿರುವ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.