ಅನುದಾನ ಕೊಡುವ ನಿಟ್ಟಿನಲ್ಲಿ ತಾರತಮ್ಯ ಆಗಿರುವುದು ಸತ್ಯ
ಮಹಾರಾಷ್ಟ್ರ, ತಮಿಳುನಾಡು, ಆಂಧ್ರದವರು ಮಾಡಬಹುದು
ದಕ್ಷಿಣ ಭಾರತದ ಆದಾಯವನ್ನ ಕೇಂದ್ರಕ್ಕೆ ಹೆಚ್ಚು ನೀಡಲಾಗುತ್ತಿದೆ
ಹುಬ್ಬಳ್ಳಿಯಲ್ಲಿ ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆ
ಕೇಂದ್ರ ನಮಗೆ ಹಣ ನೀಡದೇ ಹೋದರೇ ಸಮಸ್ಯೆ ಆಗುತ್ತದೆ
ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಹೇಳಿಕೆ ವಿಚಾರ
ಪ್ರತ್ಯೇಕ ರಾಷ್ಟ್ರ ಆಗಲಿಕ್ಕೆ ನಾ ಒಪ್ಪಲ್ಲ, ಇದಕ್ಕೆ ನನ್ನ ಸಹಮತ ಇಲ್ಲ
ಹುಬ್ಬಳ್ಳಿಯಲ್ಲಿ ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಹೇಳಿಕೆ
ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರಧಾನಿ ಗಮನ ಹರಿಸಬೇಕು
Minister Santosh Lad's Controversial Stand: ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ ಪಾಲೆಷ್ಟು ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ದಕ್ಷಿಣ ಭಾರತದ ತೆರಿಗೆ ಹಣದಿಂದ ಉತ್ತರ ಭಾರತವನ್ನು ಅಭಿವೃದ್ಧಿ ಪಡಿಸುವ ವಿಚಾರಕ್ಕೆ ನನ್ನದೂ ವಿರೋಧವಿದೆ.
ವಿಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರಾಜ್ಯ ಪ್ರವಾಸ ಮಾಡಿ ಜನರ ಸಮಸ್ಯೆ ಅರಿತು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಈ 5 ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದರು. ಸರ್ಕಾರ ಬಂದ ನಂತರ ಕೊಟ್ಟ ಮಾತಿನಂತೆ ಈ ಯೋಜನೆ ಜಾರಿ ಮಾಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಪೂಜೆ ಬಳಿಕ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗಿ
ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ, ಸಂಸದ ಡಿ.ಕೆ ಸುರೇಶ್
ಶಾಸಕರಾದ ಹೆಚ್.ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್ ಸಾಥ್
Karnataka Assembly Elections 2023: ಕಾರ್ಯಕ್ರಮಕ್ಕೆ ಪೆಂಡಾಲ್ ಹಾಕಲು 12 ಕೋಟಿ ಖರ್ಚು ಮಾಡಿದ್ದಾರೆ. ಈ ಮೊತ್ತದಲ್ಲಿ ಎರಡು ಸೆಟ್ ಪೆಂಡಾಲ್ ಖರೀದಿ ಮಾಡಬಹುದಿತ್ತು. ನೀರು ಬಾಟಲ್ ಗೆ 1 ಕೋಟಿ ಖರ್ಚು ಮಾಡಿದ್ದಾರೆ. ಬಂದ ಜನರಿಗೆ ನೀರು ಕೊಡೋದಕ್ಕೆ 1 ಕೋಟಿ ಖರ್ಚು ತೋರಿಸಿದ್ದಾರೆ.
ಮತದಾರರ ಪಟ್ಟಿ ಡಿಲೀಟ್ ಮಾಡುವ ಕೀಳು ರಾಜಕೀಯ ಮಾಡಲ್ಲ ಎಂದು ಬಿಜೆಪಿ ಸಚಿವ ಮುನಿರತ್ನ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ನಿಮ್ಮ ನಡುವಳಿಕೆಗೆ ಬೇಸತ್ತು ಹೊರಬಂದಿದ್ದೇನೆ. ನಾನು ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕ. ಸಾಮಾಜಿಕ ಸೇವೆ ಮಾಡೊಕ್ಕೆ ಬಂದಿದ್ದೇನೆ . ಸಂಸದ ಡಿಕೆ ಸುರೇಶ್ ಅವರ ಕ್ಷೇತ್ರಕ್ಕೆ ಕೊಡುಗೆ ಏನು ಅನ್ನೋದು ಮೊದಲು ಅವರು ಲಿಸ್ಟ್ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ರಸ್ತೆಯ ನೈಸ್ ರೋಡ್ ಬಳಿ ಕಾಂಗ್ರೆಸ್ ಹಾಕಿದಂತ ಬಂಟಿಂಗ್ ಮತ್ತು ಬ್ಯಾನರ್ ಗಳನ್ನ ಬಿಬಿಎಂಪಿ ಸಿಬ್ಬಂದಿ ತೆರವುಗೊಳಸುತ್ತಿದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.