ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಗಲು ಯಾರೂ ತಯಾರಿಲ್ಲ. ಪ್ರಧಾನಿ ನರೇಂದ್ರ ಮೋದಿ ಹೊಡೆತಕ್ಕೆ ನಾವೆಲ್ಲಾ ಎಲ್ಲಿ ಸಿಲುಕಿ ಸಾಯೋಣ ಅಂತ ಒಬ್ಬ ಮಂತ್ರಿ ನನ್ನ ಬಳಿ ಹೇಳಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
2024 ರ ಲೋಕಸಭಾ ಚುನಾವಣೆ ಮೇಲೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಣ್ಣು ಇಟ್ಟಿದ್ದು, ಲೋಕಸಭಾ ಚುನಾವಣೆ ಗೆಲ್ಲುವ ತವಕದಲ್ಲಿ ಇದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ವಿಧಾನ ಸಭಾ ಚುನಾವಣೆ ಮಾದರಿ ಅನುಸರಿಸಲು ತಯಾರಿ ಆರಂಭಿಸಿದ್ದಾರೆ.
Lok Sabha Election: ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 70ಕ್ಕೂ ಹೆಚ್ಚು ಹೊಸ ಮುಖಗಳಿಗೆ ಮಣೆ ಹಾಕಿದ್ದ ಬಿಜೆಪಿ, ಇದೀಗ ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಇದೇ ಮಾದರಿಯನ್ನು ಅನುಸರಿಸುವ ಸಾಧ್ಯತೆ ಇದ್ದು, ಬಿಜೆಪಿಯ ಬಹುತೇಕ ಹಾಲಿ ಸಂಸದರಿಗೆ ಕೋಕ್ ನೀಡುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ ಪರಿಣಾಮ ಭಾರತೀಯ ಜನತಾ ಪಕ್ಷ ತೊರೆದು ಲಿಂಗಾಯಿತ ಜನರ ನಾಯಕರು ಕಾಂಗ್ರೆಸ್ ಸೇರಿದರು. ಸಚಿವ ಸಂಪುಟದಲ್ಲಿ ಸರಿಯಾದ ಸ್ಥಾನ ನೀಡದೆ ಇದ್ದರೆ ಕಾಂಗ್ರೆಸ್ ಪಕ್ಷ ಬರುವ ಲೋಕಸಭಾ ಚುನಾವಣೆಯಲ್ಲಿ ಅದರ ಪರಿಣಾಮ ಹೆದರಿಸ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.