RBI Interest Rate: ಮುಂದಿನ ವಾರ ಅಂದರೆ ಏ.3, 5 ಮತ್ತು 6ರಂದು ಆರ್ಬಿಐ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆ ನಡೆಯಲಿದೆ. ಈ ವೇಳೆ ಮತ್ತೂಂದು ಸುತ್ತಿನ ಬಡ್ಡಿ ದರ ಏರಿಕೆ ಘೋಷಣೆಯಾಗಲಿದೆ ಎಂದು ತಜ್ಞರು ಊಹಿಸಿದ್ದಾರೆ.
RBI Hike Repo Rate: ಆರ್ಬಿಐನ 2 ದಿನಗಳ ಹಣಕಾಸು ನೀತಿ ಪರಾಮರ್ಶೆ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಶೇಕಡಾ 0.50 ಅಥವಾ 50 ಬೇಸಿಸ್ ಪಾಯಿಂಟ್ಗಳ ಹೆಚ್ಚಳವನ್ನು ಘೋಷಿಸಿದೆ. ಇದೀಗ ಗ್ರಾಹಕರ ಮೇಲೆ EMI ಹೊರೆ ಹೆಚ್ಚಾಗಲಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರ ಮತ್ತು ರಿವರ್ಸ್ ರೆಪೊ ದರದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಎಂದು ಎಂಪಿಸಿ ಸಭೆಯ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.