ಇನ್ನು ಎಂ.ಎಸ್ ಧೋನಿ ಜಾರ್ಖಂಡ್‌ನ ರಾಜಧಾನಿ ರಾಂಚಿ ಮೂಲದವರು. ಪ್ರಸ್ತುತ ಜಾರ್ಖಂಡ್‌ನಲ್ಲಿ ಪಂಚಾಯತ್ ಚುನಾವಣೆಗಳು ನಡೆಯುತ್ತಿವೆ. ಇಲ್ಲಿನ ಚುನಾವಣಾ ಕರ್ತವ್ಯದಲ್ಲಿ ಧೋನಿ ಭಾಗಿಯಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಇದಕ್ಕೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ಸಖತ್ ವೈರಲ್ ಆಗುತ್ತಿದೆ.
ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಅವರ ಶಾಂತ ಸ್ವಭಾವ ಮತ್ತು ನಾಯಕನಾಗಿ ಶಾಂತ ಸ್ವಭಾವಕ್ಕಾಗಿ ಪ್ರಪಂಚದಾದ್ಯಂತ ಪ್ರೀತಿಪಾತ್ರರಾಗಿದ್ದಾರೆ. ಅಷ್ಟೇ ಅಲ್ಲದೇ ನಾಯಕನಾಗಿ ಹಲವು ಟ್ರೋಫಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಮಿಸ್ಟರ್ ಐಪಿಎಲ್ ಎಂದು ಕರೆಯಲ್ಪಡುವ ರೈನಾ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ ಕಾಮೆಂಟ್ ಒಂದು ತುಂಬಾ ವೈರಲ್ ಆಗಿದೆ. ಈ ಕಾಮೆಂಟ್‌ನ ವಿಶೇಷತೆ ಏನು? ಯಾಕೆ ವೈರಲ್ ಆಗಿದೆ ಇಲ್ಲಿದೆ ನೋಡಿ..
ಪವರ್ ಕಟ್‌ನಿಂದಾಗಿ ಕಾನ್ವೆ ರಿವ್ಯೂ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಅವರು ತಮ್ಮ ವಿಕೆಟ್ ಕಳೆದುಕೊಳ್ಳಬೇಕಾಯಿತು. ಆದರೆ ಇದೀಗ ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ಈ ಪಂದ್ಯದಿಂದ ಮತ್ತೊಂದು ವಿವಾದ ಹೊರಬಿದ್ದಿದೆ.
ಮೂಲಗಳ ಪ್ರಕಾರ, ಧೋನಿ ಈಗಾಗಲೇ ಮೆಗಾಸ್ಟಾರ್ ರಜನಿಕಾಂತ್ ಅವರ ಆಪ್ತರಲ್ಲಿ ಒಬ್ಬರಾದ ಸಂಜಯ್ ಅವರನ್ನು ಸಂಪರ್ಕಿಸಿದ್ದಾರೆ. ಧೋನಿ ಅವರ ನಿರ್ಮಾಣದ ಚೊಚ್ಚಲ ಚಿತ್ರಕ್ಕೆ ನಯನತಾರಾ ನಾಯಕಿಯಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ, ಮಹೇಂದ್ರ ಸಿಂಗ್ ಧೋನಿ ಆಘಾತಕಾರಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ನಿರ್ಧಾರದಿಂದ ಆಟಗಾರನನ್ನು ತಂಡದಿಂದ ಹೊರಗಿಟ್ಟಿದ್ದಾರೆ.
ರವೀಂದ್ರ ಜಡೇಜಾ, ಮಹೇಂದ್ರ ಸಿಂಗ್ ಧೋನಿಯವರಿಗೆ ನಾಯಕತ್ವವನ್ನು ಬಿಟ್ಟುಕೊಟ್ಟ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಬಾರಿಗೆ ಕಣಕ್ಕಿಳಿಯುತ್ತಿದೆ. ಇನ್ನು ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ ಮತ್ತೆ ಎದ್ದು ನಿಲ್ಲಿಲಿದೆಯೇ ಎಂದು ಕಾದು ನೋಡಬೇಕಿದೆ.
ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2022 ರ ಮುಂಚೆಯೇ ಸಿಎಸ್‌ಕೆ ತಂಡದ ನಾಯಕತ್ವವನ್ನು ತೊರೆದಿದ್ದರು. ನಂತರ ರವೀಂದ್ರ ಜಡೇಜಾ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಜಡೇಜಾ ಕಮಾಂಡ್ ತಂಡ ಚದುರಿದಂತಿದೆ. ಸಿಎಸ್‌ಕೆ ಸೋಲಿಗೆ ಈ 4 ಪ್ರಮುಖ ಕಾರಣಗಳಿವೆ.