MS Dhoni: ಚೆನ್ನೈ ಸೂಪರ್ ಕಿಂಗ್ಸ್ (CSK) ಮಾಜಿ ನಾಯಕ ಮತ್ತು ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಐಪಿಎಲ್ಗೆ ನಿವೃತ್ತಿ ಘೋಷಿಸುತ್ತಾರೆಯೇ? ಉತ್ತರ ಹೌದು. ಚೆನ್ನೈ ಸೂಪರ್ ಕಿಂಗ್ಸ್ ಇತ್ತೀಚೆಗೆ ಮಾಡಿದ ಟ್ವೀಟ್ ಈ ವಾದವನ್ನು ಬಲಪಡಿಸುತ್ತದೆ.
Dhoni viral video: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಅಭಿಮಾನಿಗಲಿಗೆ ಪ್ರೀತಿಗೆ ಕಡಿಮೆ ಏನಿಲ್ಲ. ಮಾಹಿ ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಅಭಿಮಾನಿಗಳಂತೂ ಮಾಹಿ ಅವರನ್ನು ಒಂದೇ ಒಂದು ಭಾರಿ ಭೇಟಿ ಮಾಡಿ ಸೆಲ್ಫಿ ತೆಗೆದುಕೊಂಡರೆ ಸಾಕಪ್ಪಾ ಎಂದು ವರ್ಷಗಟ್ಟಲೇ ತಪಸ್ಸು ಮಾಡುತ್ತಾರೆ.
Virat Kohli statement about MS Dhoni retirement: ಬೆಂಗಳೂರಿನಲ್ಲಿ ಆರ್’ಸಿಬಿ ತಂಡವು ಸಿಎಸ್’ಕೆಯನ್ನು ಎದುರಿಸುತ್ತಿದ್ದು, ಭಾರತೀಯ ಕ್ರಿಕೆಟ್’ನ ಇಬ್ಬರು ಶ್ರೇಷ್ಠರಾದ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಐಪಿಎಲ್ ವೇದಿಕೆಯಲ್ಲಿ ಕೊನೆಯ ಬಾರಿಗೆ ಮುಖಾಮುಖಿಯಾಗುತ್ತಿದ್ದಾರೆ
MS Dhoni Long Hair Look: 42 ವರ್ಷದ ಧೋನಿ ಉದ್ದ ಕೂದಲಿನ ಈ ಟ್ರೆಂಡಿ ಲುಕ್’ನಲ್ಲಿ ಮತ್ತಷ್ಟು ಫಿಟ್ ಆಗಿ ಕಾಣುತ್ತಿದ್ದಾರೆ. ಅವರ ಅನೇಕ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.
MS Dhoni retirement: ಧೋನಿಯ ಮೇಲೆ ಅಭಿಮಾನಿಗಳಿಗೆ ಯಾವ ಮಟ್ಟಿಗೆ ಕ್ರೇಜ್ ಇದೆ ಎಂದರೆ, ಕೇವಲ ಧೋನಿಯನ್ನು ನೋಡೋದಕ್ಕೆಂದೇ ಓರ್ವ ಅಭಿಮಾನಿ ತನ್ನ ಬೈಕ್ ಮಾರಿ ಗೋವಾದಿಂದ ಬೆಂಗಳೂರಿಗೆ ಬಂದಿದ್ದ, ಇದೊಂದೇ ಅಲ್ಲ, ಸಾವಿರಾರು ನಿದರ್ಶನಗಳು ನಮಗೆ ಕಾಣ ಸಿಗುತ್ತವೆ. ಆದರೆ ಈ ಮಧ್ಯೆ, ಧೋನಿ ತನ್ನ ಐಪಿಎಲ್ ವೃತ್ತಿ ಜೀವನಕ್ಕೆ ಗುಡ್ ಬೈ ಹೇಳುವ ಸುಳಿವನ್ನು ನೀಡಿದ್ದಾರೆ.
MS Dhoni Retirement : ಪ್ರತಿ ವರ್ಷ ಐಪಿಎಲ್ನಲ್ಲಿ ತಮ್ಮ ಅಸ್ತಿತ್ವವನ್ನು ದಾಖಲಿಸುತ್ತಲೇ ಬಂದಿರುವ ಧೋನಿಗೆ ಈ ಬಾರಿಯ ಐಪಿಎಲ್ ವೃತ್ತಿಜೀವನದ ಕೊನೆಯ ಆಟವಾಗಿದೆ ಎಂದು ಹಿರಿಯ ಆಟಗಾರರೊಬ್ಬರು ಹೇಳಿಕೆ ನೀಡಿದ್ದಾರೆ.
MS Dhoni Retirement : ಮಹೇಂದ್ರ ಸಿಂಗ್ ಧೋನಿ, ಭಾರತದ ವಿಕೆಟ್ಕೀಪರ್ ಮಾತ್ರವಲ್ಲದೆ ವಿಶ್ವದ ಲೆಜೆಂಡರಿ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಧೋನಿ ಅವರ ನಾಯಕತ್ವದಲ್ಲಿ 3-3 ಐಪಿಎಲ್ ಟ್ರೋಫಿಗಳನ್ನು ಗೆದ್ದಿದ್ದಾರೆ.
ಮುಂದಿನ ವರ್ಷ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮೊದಲು ಸಿಎಸ್ ಕೆ ಫ್ರಾಂಚೈಸಿ ಮಹೇಂದ್ರ ಸಿಂಗ್ ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಬೇಕೋ ಬೇಡವೋ ಎನ್ನುವುದನ್ನು ನಿರ್ಧರಿಸುತ್ತದೆ.
ನವದೆಹಲಿ: ಸಚಿನ್ ತೆಂಡೂಲ್ಕರ್ ಅವರ ಪೀಳಿಗೆಯ ಶ್ರೇಷ್ಠ ಬ್ಯಾಟ್ಸ್ಮನ್ ಆಗಿದ್ದರು, ಆದರೆ ಅವರು ಕ್ರಿಕೆಟ್ನ ಅತಿದೊಡ್ಡ ಟ್ರೋಫಿ, ಏಕದಿನ ವಿಶ್ವಕಪ್ ಗೆಲ್ಲದೆ ಅಥವಾ ಭಾರತವನ್ನು ವಿಶ್ವದ ನಂ.1 ಟೆಸ್ಟ್ ತಂಡವಾಗಿ ನೋಡದೆ ನಿವೃತ್ತಿ ಹೊಂದುವ ಸಾಧ್ಯತೆ ಇತ್ತು ಆದರೆ, ಎಂ.ಎಸ್. ಧೋನಿ ಅವರ ನಾಯಕತ್ವದಲ್ಲಿ ಅವರು ಎರಡನ್ನೂ ಪಡೆದರು.
ಭಾರತದ ಮಾಜಿ ನಾಯಕ ಎಂ.ಎಸ್.ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಧೋನಿ ಬೆನ್ನಲ್ಲೇ ಸುರೇಶ ರೈನಾ ಕೂಡ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ.ಇನ್ನೊಂದೆಡೆ ಜಾರ್ಖಂಡ್ ಸಿಎಂ ಹೇಮಂತ ಸೊರೆನ್ ಅವರು ಬಿಸಿಸಿಐಗೆ ಧೋನಿಗಾಗಿ ವಿದಾಯದ ಪಂದ್ಯ ಆಯೋಜಿಸಲು ಮನವಿ ಮಾಡಿದ್ದಾರೆ.
ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರ ನಿವೃತಿ ಬೆನ್ನಲ್ಲೇ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು. ಧೋನಿ ಹಾಗೆ ರೈನಾ ಕೂಡ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ನಿವೃತ್ತಿಯನ್ನು ಅಧಿಕೃತಗೊಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.