Msme

ಸಿಹಿ ಸುದ್ದಿ! ಕೇಂದ್ರ ಸರ್ಕಾರದ ಹೊಸ ಯೋಜನೆ, ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ

ಸಿಹಿ ಸುದ್ದಿ! ಕೇಂದ್ರ ಸರ್ಕಾರದ ಹೊಸ ಯೋಜನೆ, ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ

Jobs in MSME: ನಾವೀನ್ಯತೆ ಮತ್ತು ಉದ್ಯಮಶೀಲತೆಗೆ ಸಹಾಯದ ವ್ಯಾಪ್ತಿಯನ್ನು ವಿಸ್ತರಿಸಬೇಕು, ಇದರಿಂದ ಹೊಸ ಪ್ರತಿಭೆಗಳಿಗೆ ಮುಂದುವರಿಯಲು ಅವಕಾಶಗಳು ಸಿಗುತ್ತವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.

Sep 11, 2020, 09:51 AM IST
ಸಣ್ಣ ಉದ್ಯಮಿಗಳಿಗೆ ಸ್ವಾವಲಂಭಿಯಾಗಿಸಲಿದೆ SBI, ಇರುವುದಿಲ್ಲ ಹಣಕಾಸಿನ ಕೊರತೆ

ಸಣ್ಣ ಉದ್ಯಮಿಗಳಿಗೆ ಸ್ವಾವಲಂಭಿಯಾಗಿಸಲಿದೆ SBI, ಇರುವುದಿಲ್ಲ ಹಣಕಾಸಿನ ಕೊರತೆ

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸುಮಾರು 20 ಲಕ್ಷ 97 ಸಾವಿರ ಕೋಟಿ ರೂ.ಗಳ ಆತ್ಮ ನಿರ್ಭರ್ ಭಾರತ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಈ ಕುರಿತು ಮೇ ನಲ್ಲಿ ವಿಸ್ತೃತ ಮಾಹಿತಿ ನೀಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ  ಪ್ಯಾಕೇಜ್ ನಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳನ್ನು ಸಣ್ಣ ಮತ್ತು ಮಧ್ಯಮವರ್ಗದ ವ್ಯಾಪಾರಿಗಳಿಗೆ ನೀಡುವುದಾಗಿ ಘೋಷಿಸಿದ್ದರು.

Aug 10, 2020, 08:27 PM IST
ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕೊರೋನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಠದಲ್ಲಿರುವ ಕೈಮಗ್ಗ ನೇಕಾರರಿಗೆ ನೇಕಾರರ ಸಮ್ಮಾನ ಯೋಜನೆಯಡಿ ರಾಜ್ಯ ಸರ್ಕಾರವು ವಾರ್ಷಿಕವಾಗಿ 2,000 ರೂ. ಗಳ ಆರ್ಥಿಕ ನೆರವು ನೀಡುತ್ತಿದೆ.ಇದಕ್ಕಾಗಿ ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಸಲ್ಲಿಕೆ ಅವಧಿಯನ್ನು 2020ರ ಜುಲೈ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Jul 24, 2020, 11:40 PM IST
 ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಗ್ಯಾರೆಂಟೆಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಯೋಜನೆ

ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಗ್ಯಾರೆಂಟೆಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಯೋಜನೆ

ಕೋವಿಡ್-19 ಕಾರಣದಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ಗ್ಯಾರೆಂಟೆಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಯೋಜನೆಯನ್ನು ಸರ್ಕಾರವು ಘೋಷಿಸಿರುತ್ತದೆ. ಈಗಾಗಲೇ ಅಸ್ಥಿತ್ವದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಘಟಕಗಳು 2020ರ ಫೆಬ್ರವರಿ.29ರ ಅಂತ್ಯಕ್ಕೆ ಸಾಲ ಬಾಕಿ ಇರುವ ಮೊತ್ತದ ಮೇಲೆ ಗರಿಷ್ಠ ಶೇ.20 ರಷ್ಟು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.

Jul 18, 2020, 04:22 PM IST
MSMEಗಳಿಗೆ ಕೇಂದ್ರದ ರೀತಿ ವಿನಾಯಿತಿ ನೀಡಲು ಕ್ರಮ ಕೈಗೊಳ್ಳುವಂತೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ

MSMEಗಳಿಗೆ ಕೇಂದ್ರದ ರೀತಿ ವಿನಾಯಿತಿ ನೀಡಲು ಕ್ರಮ ಕೈಗೊಳ್ಳುವಂತೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ

ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್  ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ.

Jul 17, 2020, 02:04 PM IST
LED lights ಬಿಸಿನೆಸ್ ಆರಂಭಿಸಿ, ಕೇವಲ ರೂ.5000 ಹೂಡಿಕೆಯ ನಂತರ...?

LED lights ಬಿಸಿನೆಸ್ ಆರಂಭಿಸಿ, ಕೇವಲ ರೂ.5000 ಹೂಡಿಕೆಯ ನಂತರ...?

ಒಂದು ವೇಳೆ ನೀವೂ ಕೂಡ ನಿಮ್ಮ ಸ್ವಂತ ಉದ್ಯಮ ಆರಂಭಿಸಲು ಯೋಜನೆ ರೂಪಿಸುತ್ತಿದ್ದರೆ, LED ಬಲ್ಬ್ ಗಳ ಉದ್ಯಮ ಆರಂಭಿಸಬಹುದಾಗಿದೆ. ಮಿನಿಸ್ಟ್ರಿ ಆಫ್ ಮೈಕ್ರೋ, ಸ್ಮಾಲ್ ಅಂಡ್ ಮೀಡಿಯಂ ಎಂಟರ್ ಪ್ರೈಸಸ್ (MSME Ministry) ಅಡಿ ಹಲವು ಸಂಸ್ಥೆಗಳು LED ತಯಾರಿಸುವ ತರಬೇತಿ ನೀಡುತ್ತಿವೆ.

Jul 9, 2020, 03:06 PM IST
ಯಾವುದೇ ಗ್ಯಾರಂಟಿ ಇಲ್ಲದೆ ಸಿಗಲಿದೆ ಲಕ್ಷಾಂತರ ರೂ. ಸಾಲ: ಸರ್ಕಾರದ ತಯಾರಿ ಬಗ್ಗೆ ಇಲ್ಲಿದೆ ಮಾಹಿತಿ

ಯಾವುದೇ ಗ್ಯಾರಂಟಿ ಇಲ್ಲದೆ ಸಿಗಲಿದೆ ಲಕ್ಷಾಂತರ ರೂ. ಸಾಲ: ಸರ್ಕಾರದ ತಯಾರಿ ಬಗ್ಗೆ ಇಲ್ಲಿದೆ ಮಾಹಿತಿ

ಹಣಕಾಸಿನ ತೊಂದರೆಗಳನ್ನು ಎದುರಿಸುತ್ತಿರುವ ಎಂಎಸ್‌ಎಂಇಗಳಿಗೆ ಅಧೀನ ಸಾಲ ಯೋಜನೆಯ ಮಾರ್ಗಸೂಚಿಗಳನ್ನು ಅಂತಿಮಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
 
Jun 23, 2020, 10:06 AM IST
ಜನರಿಗೆ ನಗದು ಬೆಂಬಲ ನಿರಾಕರಿಸುವ ಮೂಲಕ ಆರ್ಥಿಕತೆಯನ್ನು ಕೇಂದ್ರ ನಾಶಪಡಿಸುತ್ತಿದೆ-ರಾಹುಲ್ ಗಾಂಧಿ

ಜನರಿಗೆ ನಗದು ಬೆಂಬಲ ನಿರಾಕರಿಸುವ ಮೂಲಕ ಆರ್ಥಿಕತೆಯನ್ನು ಕೇಂದ್ರ ನಾಶಪಡಿಸುತ್ತಿದೆ-ರಾಹುಲ್ ಗಾಂಧಿ

ನರೇಂದ್ರ ಮೋದಿ ಸರ್ಕಾರವು ಜನರು ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ನಗದು ಬೆಂಬಲ ನೀಡಲು ನಿರಾಕರಿಸುವ ಮೂಲಕ ದೇಶದ ಆರ್ಥಿಕತೆಯನ್ನು ಸರ್ಕಾರ ಸಕ್ರಿಯವಾಗಿ ನಾಶಪಡಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ( Rahul Gandhi,) ಶನಿವಾರ ಆರೋಪಿಸಿದ್ದಾರೆ.

Jun 6, 2020, 08:16 PM IST
ಬದಲಾದ MSME ಪರಿಭಾಷೆ. ಹೊಸ ವ್ಯವಸ್ಥೆಯಲ್ಲಿ ಏನಿರಲಿದೆ?

ಬದಲಾದ MSME ಪರಿಭಾಷೆ. ಹೊಸ ವ್ಯವಸ್ಥೆಯಲ್ಲಿ ಏನಿರಲಿದೆ?

ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್‌ಎಂಇ) ದೇಶದ ಬೆನ್ನೆಲುಬು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಣ್ಣಿಸಿದ್ದಾರೆ. ಈ ವಲಯದಲ್ಲಿ 12 ಕೋಟಿ ಜನರು ಉದ್ಯೋಗದಲ್ಲಿದ್ದಾರೆ. 20 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್‌ನಲ್ಲಿ ಈ ಕ್ಷೇತ್ರಕ್ಕೆ 3 ಲಕ್ಷ ಕೋಟಿ ಸಾಲ ನೀಡಲಾಗುವುದು ಎಂದು ಸಿತಾರಾಮನ್ ಘೋಷಿಸಿದ್ದಾರೆ ಜೊತೆಗೆ ಅದರ ಪರಿಭಾಷೆ ಅಥವಾ ವ್ಯಾಖ್ಯಾನವನ್ನು ಕೂಡ ಬದಲಾಯಿಸಲಾಗಿದ್ದು, ಇದರಿಂದ ಹೆಚ್ಚಿನ ಜನರಿಗೆ ಲಾಭವಾಗಲಿದೆ ಎಂದಿದ್ದಾರೆ.

May 13, 2020, 08:30 PM IST
ಇಂದು ಮೋದಿ ಸಂಪುಟ ಸಭೆ, ಸಣ್ಣ ಕೈಗಾರಿಕೆಗಳಿಗೆ ಬಂಪರ್ ಕೊಡುಗೆ ಸಾಧ್ಯತೆ!

ಇಂದು ಮೋದಿ ಸಂಪುಟ ಸಭೆ, ಸಣ್ಣ ಕೈಗಾರಿಕೆಗಳಿಗೆ ಬಂಪರ್ ಕೊಡುಗೆ ಸಾಧ್ಯತೆ!

ಮೂಲಗಳ ಪ್ರಕಾರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಭೆಯಲ್ಲಿ, ಎಕ್ಸಿಮ್ ಬ್ಯಾಂಕ್ಗೆ ಹೆಚ್ಚುವರಿ ಬಂಡವಾಳವನ್ನು ವಿಸ್ತರಿಸುವುದು ಸೇರಿದಂತೆ ಹಲವಾರು ವಿಷಯಗಳನ್ನು ಪರಿಗಣಿಸಬಹುದು ಎನ್ನಲಾಗಿದೆ.

Jan 16, 2019, 10:55 AM IST