close

News WrapGet Handpicked Stories from our editors directly to your mailbox

Mtb Nagaraj

ಎಂಟಿಬಿ ನಾಗರಾಜ್‌ಗೆ ಸಿಹಿಸುದ್ದಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ!

ಎಂಟಿಬಿ ನಾಗರಾಜ್‌ಗೆ ಸಿಹಿಸುದ್ದಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ!

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಭುಗಿಲೆದ್ದಿರುವ ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.
 
Nov 3, 2019, 09:34 AM IST
ಗಣಪತಿ ವಿಸರ್ಜನೆ ವೇಳೆ ಬಾಯಲ್ಲಿ ನಿಂಬೆಹಣ್ಣು ಇಟ್ಕೊಂಡು ಎಂಟಿಬಿ ಡ್ಯಾನ್ಸ್!

ಗಣಪತಿ ವಿಸರ್ಜನೆ ವೇಳೆ ಬಾಯಲ್ಲಿ ನಿಂಬೆಹಣ್ಣು ಇಟ್ಕೊಂಡು ಎಂಟಿಬಿ ಡ್ಯಾನ್ಸ್!

ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಕಾಲೋನಿ ಗಣೇಶ ಉತ್ಸವದಲ್ಲಿ ಭಾಗಿಯಾಗಿದ್ದ ಎಂಟಿಬಿ ನಾಗರಾಜ್ ಅವರು ಅಲ್ಲಿ ನಿಂಬೆಹಣ್ಣು ಡ್ಯಾನ್ಸ್ ಮಾಡಿದ್ದಾರೆ. 

Sep 17, 2019, 04:28 PM IST
ಎಂಟಿಬಿ ನಾಗರಾಜ್ ಟೀಕೆಗೆ ನಾನು ಹೆಚ್ಚಿನ ಮಹತ್ವ ನೀಡಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಎಂಟಿಬಿ ನಾಗರಾಜ್ ಟೀಕೆಗೆ ನಾನು ಹೆಚ್ಚಿನ ಮಹತ್ವ ನೀಡಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಅಧಿಕಾರದ ಆಸೆಗಾಗಿ ಬೇರೆ ಪಕ್ಷದಿಂದ ಕಾಂಗ್ರೆಸ್​ಗೆ ಬಂದು ಮೂಲ ಕಾಂಗ್ರೆಸಿಗರನ್ನು ಮೂಲೆಗುಂಪು ಮಾಡಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಏರಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ಮಾಡಿದ್ದ ಮಾಜಿ ಸಚಿವ ಎಂಟಿಬಿ ನಾಗರಾಜ್.

Sep 2, 2019, 10:10 AM IST
 ಬಂಡಾಯ ಕಾಂಗ್ರೆಸ್ ಶಾಸಕ ಎಂ.ಟಿ.ಬಿ ನಾಗರಾಜ್ ಮನವೊಲಿಸುವಲ್ಲಿ ಡಿಕೆಶಿ ಯಶಸ್ವಿ

ಬಂಡಾಯ ಕಾಂಗ್ರೆಸ್ ಶಾಸಕ ಎಂ.ಟಿ.ಬಿ ನಾಗರಾಜ್ ಮನವೊಲಿಸುವಲ್ಲಿ ಡಿಕೆಶಿ ಯಶಸ್ವಿ

ಬಂಡಾಯ ಕಾಂಗ್ರೆಸ್ ಶಾಸಕ ಎಂ.ಟಿ.ಬಿ ನಾಗರಾಜ್ ಅವರನ್ನು ಗರುಡ‌ಚಾರ್ ಪಾಳ್ಯದಲ್ಲಿರುವ ನಿವಾಸದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ರಾಜೀನಾಮೆ ನಿರ್ಧಾರ ಬದಲಾಯಿಸುವಂತೆ ಕೇಳಿಕೊಂಡಿದ್ದಾರೆ.

Jul 13, 2019, 12:31 PM IST
Viral Video: ಚುನಾವಣಾ ಪ್ರಚಾರದಲ್ಲಿ ನಾಗಿಣಿ ಡ್ಯಾನ್ಸ್ ಮಾಡಿದ ಸಚಿವ ಎಂಟಿಬಿ ನಾಗರಾಜ್!

Viral Video: ಚುನಾವಣಾ ಪ್ರಚಾರದಲ್ಲಿ ನಾಗಿಣಿ ಡ್ಯಾನ್ಸ್ ಮಾಡಿದ ಸಚಿವ ಎಂಟಿಬಿ ನಾಗರಾಜ್!

ಪಕ್ಷದ ಕಾರ್ಯಕರ್ತರೊಂದಿಗೆ ಸಚಿವ ಎಂ.ಟಿ.ಬಿ ನಾಗರಾಜ್ ನಾಗಿನ್ ಹಾಡಿಗೆ ಸ್ಟೆಪ್ ಹಾಕಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  

Apr 10, 2019, 06:44 PM IST
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು

ನಿಯಮಗಳನ್ನು ಗಾಳಿಗೆ ತೂರಿ ಒಬ್ಬ ಶಾಸಕರಿಗೆ ಎರಡು ಹುದ್ದೆ ನೀಡಲು ಪತ್ರ ಬರೆದಿರುವ ಸಿಎಂ ವಿರುದ್ದ ಪೋಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ದೂರು ನೀಡಿದ್ದಾರೆ. 

Sep 19, 2017, 12:01 PM IST