CM Siddaramaiah: ಎನ್ ದೇಸಾಯಿ ನೇತೃತ್ವದ ಏಕ ಸದಸ್ಯ ಆಯೋಗ ಮೂಡಾ ಪ್ರಕರಣದ ಕುರಿತು ಸರ್ಕಾರಕ್ಕೆ ವರದಿ ನೀಡಿತ್ತು. ಮೂಡಾ ಪ್ರಕರಣದಲ್ಲಿ ಯಾವ ಯಾವ ದೋಷ ಗಳಾಗಿವೆ ಎಂಬುದನ್ನ ತನಿಖೆ ನಡೆಸಿ ವರದಿ ನೀಡುವಂತೆ ಸರ್ಕಾರ ಈ ಆಯೋಗವನ್ನ ನೇಮಿಸಿತ್ತು.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಮನ್ಸ್ ನೀಡುವ ವಿಚಾರದಲ್ಲಿ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ನಿರಾಳರಾದಂತಾಗಿದ್ದು ಈ ವಿಚಾರದಲ್ಲಿ ಇ.ಡಿ.ಯನ್ನ ಸುಪ್ರೀಂಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. ಈ ಕುರಿತ ವರದಿ ಇಲ್ಲಿದೆ..
ಮುಡಾ ಪ್ರಕರಣದಲ್ಲಿ ED ತನಿಖೆಗೆ ಹೈಕೋರ್ಟ್ ಅನುಮತಿ
ನಟೇಶ್ ಹೇಳಿಕೆ ಆಧರಿಸಿ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಇತರೆ ಆರೋಪಿ ವಿರುದ್ಧದ ತನಿಖೆಗೆ ವಿಭಾಗೀಯ ಪೀಠ ಅನುಮತಿ
ಆದರೆ ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶಕ್ಕೆ ತಡೆ ಇಲ್ಲ
ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರ
ಡಿ.ಬಿ.ನಟೇಶ್ ಹೇಳಿಕೆ ಆಧರಿಸಿ ED ತನಿಖೆ ಮುಂದುವರಿಸಬಹುದು
CJI ಅಂಜಾರಿಯಾ, ನ್ಯಾ.ಅರವಿಂದ್ ಪೀಠದ ಮಧ್ಯಂತರ ಆದೇಶ
ಮುಂದಿನ ವಿಚಾರಣೆ ಏಪ್ರಿಲ್ 8ಕ್ಕೆ ನಿಗದಿಪಡಿಸಿದ ಹೈಕೋರ್ಟ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವಂತಹ ಅಂಶಗಳು ಇರಲಿಲ್ಲ. ಲೋಕಾಯುಕ್ತ ಸಂಸ್ಥೆಯ ಮೇಲೆ ಕೋರ್ಟ್ ವಿಶ್ವಾಸವಿಟ್ಟು ಈ ರೀತಿಯ ಆದೇಶ ನೀಡಲಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯಗೆ ತಪ್ಪದ ಮುಡಾ ಕೇಸ್ ಸಂಕಷ್ಟ
ಇಂದು CBI ತನಿಖೆ ಆದೇಶ ನಿರ್ಧರಿಸಲಿರುವ ಹೈಕೋರ್ಟ್
ಇಂದು ಧಾರವಾಡ ಹೈಕೋರ್ಟ್ ಪೀಠದಿಂದ ತೀರ್ಪು
ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನರಿಂದ ತೀರ್ಪು
ಇಂದು ಬೆಳಗ್ಗೆ 10:30ಕ್ಕೆ ಹೈಕೋರ್ಟ್‌ನಲ್ಲಿ ತೀರ್ಪು ಪ್ರಕಟ
ಜನವರಿ 27ರಂದು ನಡೆದಿದ್ದ ಅಂತಿಮ ವಿಚಾರಣೆ
ಇಡೀ ದಿನ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳು
ಇಂದು ನಿರ್ಧಾರವಾಗಲಿದೆ ಸಿಎಂ ಸಿದ್ದರಾಮಯ್ಯ ಭವಿಷ್ಯ
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಗೆ ಇಡಿ ನೋಟೀಸ್ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚೆರ್ಚಗೆ ಗ್ರಾಸವಾಗಿದೆ. ಕಾಂಗ್ರೆಸ್ ಬಿಜೆಪಿ ನಡುವೆ
ಹಾದಿ ಬೀದಿ ಜಗಳಕ್ಕೂ ಕಾರಣವಾಗಿದೆ. ಸಿಎಂ ಮಾತ್ರ ಸಿಬಿಐ, ಇ.ಡಿ ಭೀತಿಯ ಆತಂಕದಿಂದಲೇ ದಿನ ದೂಡುತ್ತಿದ್ದಾರೆ.
ಸದನದಲ್ಲಿ ಎದೆ ಎತ್ತಿ ಮಾತಾಡಿ ಬಿಜೆಪಿಗರ ಬಾಯಿ ಮುಚ್ಚಿಸಿ!
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಸೂಚನೆ
ವಕ್ಫ್, ಮುಡಾ, ಗ್ಯಾರಂಟಿ ವಿಚಾರದಲ್ಲಿ ಅಟ್ಯಾಕ್ ಮಾಡ್ತಾರೆ
ಸದನದಲ್ಲಿ ಯಾವುದಕ್ಕೂ ಅವರ ಕೈ ಮೇಲಾಗದಂತೆ ನೋಡಿಕೊಳ್ಳಿ
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ, ಹೆದರಬೇಕಿಲ್ಲ
ಕೈ ಶಾಸಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಭಯ
ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ನಡೆದ ಕೈ ಶಾಸಕಾಂಗ ಸಭೆ
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಕೇಸ್
ಇಂದು ಸಿಬಿಐ ತನಿಖೆ ರಿಟ್ ಅರ್ಜಿ ವಿಚಾರಣೆ
ಹೈಕೋರ್ಟ್‌ನಲ್ಲಿ ಸ್ನೇಹಮಯಿ ಅರ್ಜಿ ವಿಚಾರಣೆ
ಈಗಾಗಲೇ ಸಿಬಿಐಗೆ ನೋಟಿಸ್ ನೀಡಿರುವ ಕೋರ್ಟ್
CBI ತನಿಖೆ ವ್ಯಾಪ್ತಿ ಸೂಚಿಸುವಂತೆ ನೋಟಿಸ್
ರಿಟ್ ಅರ್ಜಿ ವಿಚಾರಣೆ ಮುಂದೂಡುವಂತೆ ಮನವಿ
ಸಿದ್ದರಾಮಯ್ಯ ಪರ ವಕೀಲರಿಂದ ಮನವಿ ಸಾಧ್ಯತೆ
Kum. Veerabhadrappa: 14 ಸೈಟ್ ವಿವಾದ ಆಗಿರುವುದು ತಾಂತ್ರಿಕ ಕಾರಣದಿಂದ, ಸೈಟ್ ಹಿಂತಿರುಗಿಸಿದ ಬಳಿಕ ಬಾಯಿ ಮುಚ್ಚಿಕೊಂಡು ಇರಬೇಕಲ್ವಾ! ಅನಾವಶ್ಯಕವಾಗಿ, ಕಾರಣ ಇಲ್ಲದೇ ಸಿದ್ದರಾಮಯ್ಯ ಪದಚ್ಯುತಗೊಳಿಸಲು ನಡೆಸಿರುವ ಸಂಚಿದು ಎಂದು ಸಾಹಿತಿ ಕುಂ.ವೀರಭದ್ರಪ್ಪ ಆರೋಪಿಸಿದರು.
ಮೈಸೂರು ಲೋಕಾಯುಕ್ತ ಅಧಿಕಾರಿಗಳಿಂದ ಸಿಎಂಗೆ ಡ್ರಿಲ್
2 ಗಂಟೆಗಳ ಕಾಲ ವಿಚಾರಣೆ, ಸಿದ್ದರಾಮಯ್ಯ ಕೂಲ್ ಕೂಲ್
ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್‌ರಿಂದ ಸಿಎಂ ವಿಚಾರಣೆ
ವಿರೋಧ ಪಕ್ಷದ ವಿರುದ್ಧ ಹರಿಹಾಯ್ದ ಸಿಎಂ
ಇದು ನನಗೆ ಕಪ್ಪು ಮಸಿ ಅಲ್ಲ, ಆರೋಪ ಅಷ್ಟೇ
ಸಿಎಂ ಸಿದ್ದರಾಮಯ್ಯ ಅವ್ರು ನಿನ್ನೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಮುಡಾ ಹಗರಣದಲ್ಲಿ ವಿಚಾರಣೆಗೆ ಹಾಜರಾಗಿದ್ದರು.. ಇನ್ನೂ ಈ ಬಗ್ಗೆ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ರೆ ಕಾಂಗ್ರೆಸ್ ನಾಯಕರು ಸಿದ್ದು ಬೆನ್ನಿಗೆ ನಿಂತಿದ್ದಾರೆ.. ಈ ಬಗ್ಗೆ ಒಂದು ವರದಿ ನಿಮ್ಮ ಮುಂದೆ..
ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ಕಂಟಕ..!
ಇಂದು ಲೋಕಾಯುಕ್ತ ವಿಚಾರಣೆಗೆ ಸಿಎಂ ಹಾಜರ್
ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ
ಬೆ.9:30ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ
ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ಸಿಎಂ ಭೇಟಿ
ಬಳಿಕ ಲೋಕಾಯುಕ್ತ ಕಚೇರಿಗೆ ಸಿದ್ದರಾಮಯ್ಯ ಭೇಟಿ
ಮೈಸೂರು ಲೋಕಾ ಎಸ್‌ಪಿ ಟಿ.ಕೆ.ಉದೇಶ್ ನೇತೃತ್ವದಲ್ಲಿ ವಿಚಾರಣೆ
ಈಗಾಗಲೇ ಹಲವು ಪ್ರಶ್ನೆ ಸಿದ್ಧಪಡಿಸಿಕೊಂಡಿರುವ ಅಧಿಕಾರಿಗಳು
ಮುಡಾ ವಿಚಾರಣೆ ಎದುರಿಸಲಿರುವ ಸಿಎಂ ಸಿದ್ದರಾಮಯ್ಯ
ತಮ್ಮ ರಾಜಕೀಯ ಇತಿಹಾಸದಲ್ಲೇ ಮೊದಲ ವಿಚಾರಣೆ
ಹಾಲಿ ಸಿಎಂ ವಿಚಾರಣೆ ಎದುರಿಸುತ್ತಿರುವ ಇದೇ ಮೊದಲು
ವಿಚಾರಣೆ ಬಳಿಕ ಮಧ್ಯಾಹ್ನ ಚನ್ನಪಟ್ಟಣದ ಕಡೆ ಪ್ರಯಾಣ
ಉಪಚುನಾವಣೆ ಪ್ರಚಾರ ನಡೆಸಲಿರುವ ಸಿದ್ದರಾಮಯ್ಯ
ಲೋಕಾ ವಿಚಾರಣೆ ಬಳಿಕ ಚನ್ನಪಟ್ಟಣ ಪ್ರಚಾರದಲ್ಲಿ ಭಾಗಿ
ಮುಡಾ ಪ್ರಕರಣ ತನಿಖೆ ಚುರುಕುಗೊಳಿಸಿದ ಲೋಕಾ
ಪತ್ನಿ, ಭಾಮೈದ ಬಳಿಕ ಸಿದ್ದುಗೆ ಲೋಕಾ ಬುಲಾವ್
ಲೋಕಾಯುಕ್ತ ವಿಚಾರಣೆಗೆ ಹೋಗ್ತೀನಿ ಎಂದ ಸಿಎಂ
ಹಾವೇರಿಯಲ್ಲಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.