ಹಿಂಡೆನ್ಬರ್ಗ್ ಸಂಸ್ಥೆಯು ಅದಾನಿ ಗ್ರೂಪ್ ಅನ್ನು ಗುರಿಯಾಗಿಟ್ಟುಕೊಂಡು ಅದಾನಿ ಗ್ರೂಪ್ ನ ಆಂತರಿಕ ವ್ಯಾಪಾರ, ಷೇರು ಮಾರುಕಟ್ಟೆ ಉಲ್ಲಂಘನೆ ಮತ್ತು ಇತರ ಹಣಕಾಸು ಅಕ್ರಮಗಳನ್ನು ವರದಿಯಲ್ಲಿ, ಉಲ್ಲೇಖಿಸಿತ್ತು.
Mukesh Ambani Salary: RIL ತನ್ನ ಇತ್ತೀಚಿನ ವಾರ್ಷಿಕ ವರದಿಯಲ್ಲಿ 2020-21 ರ ಹಣಕಾಸು ವರ್ಷದಲ್ಲಿ ಅಂಬಾನಿ ಅವರ ಸಂಭಾವನೆ 'ಶೂನ್ಯ' ಎಂದು ಹೇಳಿದೆ. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಜೂನ್ 2020 ರಲ್ಲಿ ಸ್ವಯಂಪ್ರೇರಣೆಯಿಂದ 2020-21 ರ ವೇತನವನ್ನು ತ್ಯಜಿಸಲು ನಿರ್ಧರಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.