IND vs ENG Test Cricket: ರಾಜ್ಕೋಟ್’ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಮೂವರು ಆಟಗಾರರನ್ನು ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಅಂದಹಾಗೆ ಈ ಮೂವರು ಆಟಗಾರರು ಸಹ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪ್ಲೇಯಿಂಗ್ 11ನಲ್ಲಿ ಆಡುವುದೇ ಅನುಮಾನ
Team India Bowlers: ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇದಾದ ಬಳಿಕ ತಂಡವು ಈ ತಿಂಗಳ ಅಂತ್ಯದಲ್ಲಿ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿ ಆರಂಭಿಸಬೇಕಿದೆ.
Mukesh Kumar: ದಕ್ಷಿಣ ಆಫ್ರಿಕಾ ಪ್ರವಾಸದ ಸಿದ್ಧತೆಗಳ ಬಗ್ಗೆ ಮಾತನಾಡಿದ ಮುಖೇಶ್, “ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ನಾಳೆ ಬೆಂಗಳೂರಿನಲ್ಲಿ ನಮ್ಮ ಎಲ್ಲಾ ತರಬೇತುದಾರರು ಭೇಟಿಯಾಗಲಿದ್ದಾರೆ. ನಾವು ಅಲ್ಲಿಂದ ವಿಮಾನ ಹತ್ತಲಿದ್ದೇವೆ” ಎಂದಿದ್ದಾರೆ.
Mukesh Kumar Marriage: ಗುವಾಹಟಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಮುಖೇಶ್ ಕುಮಾರ್ ಬದಲಿಗೆ ಅವೇಶ್ ಖಾನ್ ಅವರನ್ನು ಪ್ಲೇಯಿಂಗ್ ಇಲೆವೆನ್’ನ ಭಾಗವಾಗಿ ಮಾಡಲಾಗಿದೆ. ಇದಕ್ಕೂ ಮುನ್ನ ಎರಡೂ ಟಿ20ಗಳಲ್ಲಿ ಮುಖೇಶ್ ಅವರನ್ನು ಪ್ಲೇಯಿಂಗ್ ಇಲೆವೆನ್ನಲ್ಲಿ ಸೇರಿಸಲಾಗಿತ್ತು.
R Ashwin Statement: ಮೊಹಮ್ಮದ್ ಶಮಿ ಕೂಡ ವಿಶ್ರಾಂತಿಯಲ್ಲಿದ್ದಾರೆ. ಈ ಮಧ್ಯೆ ಟೀಂ ಇಂಡಿಯಾದ ಅತ್ಯುತ್ತಮ ಆಫ್ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಹೇಳಿಕೆಯೊಂದನ್ನು ನೀಡಿದ್ದಾರೆ. ಟೀಂ ಇಂಡಿಯಾದಲ್ಲಿರುವ ಓರ್ವ ಯುವ ವೇಗಿ 'ಜೂನಿಯರ್ ಶಮಿ' ಆಗಬಹುದು ಎಂದು ಹೇಳಿದ್ದಾರೆ.
IND vs WI 4th T20, Mukesh Kumar: ಇನಿಂಗ್ಸ್’ನ 16ನೇ ಓವರ್’ಗೆ ಹಾರ್ದಿಕ್ ಪಾಂಡ್ಯ ಚೆಂಡನ್ನು ಪೇಸರ್ ಮುಖೇಶ್ ಕುಮಾರ್ಗೆ ನೀಡಿದರು. ಮುಖೇಶ್ ಈ ಓವರ್’ನಲ್ಲಿ ವೆಸ್ಟ್ ಇಂಡೀಸ್ ಸ್ಟಾರ್ ಆಲ್ ರೌಂಡರ್ ಜೇಸನ್ ಹೋಲ್ಡರ್ ಅವರನ್ನು ಬೌಲ್ಡ್ ಮಾಡಿದರು.
IND vs WI 2nd Test:ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿಗಿಂತ ಅಪಾಯಕಾರಿ ವೇಗದ ಬೌಲರ್ ನ ಎಂಟ್ರಿ ಟೀಂ ಇಂಡಿಯಾದಲ್ಲಾಗಿದೆ. ಭಾರತದ ಈ ವೇಗದ ಬೌಲರ್ ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪಾಲಿಗೆ ಸಿಂಹ ಸ್ವಪ್ನವಾಗಲಿದ್ದಾರೆ.
Mukhesh Kumar: ಟೆಸ್ಟ್ ಸರಣಿಯಲ್ಲಿ ವೇಗದ ಬೌಲರ್ ಮುಖೇಶ್ ಕುಮಾರ್ ಚೊಚ್ಚಲ ಪಂದ್ಯ ಆಡುವ ಅವಕಾಶ ಪಡೆಯುವ ಸಾಧ್ಯತೆ ಇದೆ. ಮುಖೇಶ್ ಕುಮಾರ್ ಅವರು ಕ್ರಿಕೆಟಿಗರಾಗುವವರೆಗೆ ತಮ್ಮ ಪ್ರಯಾಣದಲ್ಲಿ ಹಲವು ಸವಾಲುಗಳನ್ನು ಎದುರಿಸಿದ್ದಾರೆ.
India vs West Indies Test Series: ಕ್ರಿಕೆಟಿಗನಾಗುವ ಪಯಣದಲ್ಲಿ ವೇಗದ ಬೌಲರ್ ಮುಖೇಶ್ ಕುಮಾರ್ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದು, ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಟೆಸ್ಟ್ ಮತ್ತು ಏಕದಿನ ತಂಡಕ್ಕೆ ಆಯ್ಕೆಯಾದ ಬಳಿಕ “ಕನಸು ನನ್ನ ಮುಂದಿದೆ” ಎಂದು ಹೇಳಿಕೆ ನೀಡಿದ್ದಾರೆ.
IPL 2023: ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಪರ ವಾಷಿಂಗ್ಟನ್ ಸುಂದರ್ ಮತ್ತು ಮಾರ್ಕೊ ಯಾನ್ಸೆನ್ ಕ್ರೀಸ್’ನಲ್ಲಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಾಗಿ ವೇಗದ ಬೌಲರ್ ಮುಖೇಶ್ ಕುಮಾರ್ ಪಂದ್ಯದ ಕೊನೆಯ ಓವರ್ ಮಾಡಲು ಬಂದರು. ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಮುಖೇಶ್ ಕುಮಾರ್ ಕೊನೆಯ ಓವರ್’ನಲ್ಲಿ ಕೇವಲ 5 ರನ್ ನೀಡಿ ತಂಡಕ್ಕೆ ಜಯ ತಂದುಕೊಟ್ಟರು. ಡೆಲ್ಲಿ ಕ್ಯಾಪಿಟಲ್ಸ್ 7 ರನ್’ಗಳಿಂದ ಸನ್’ರೈಸರ್ಸ್ ಹೈದರಾಬಾದ್ ಅನ್ನು ಸೋಲಿಸಿತು
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ (Ind vs NZ 2nd T20) ಜನವರಿ 29 ರಂದು ನಡೆಯಲಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ಸೋಲನುಭವಿಸಬೇಕಾಯಿತು. ಈ ಪಂದ್ಯದಲ್ಲಿ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅತ್ಯಂತ ದುಬಾರಿ ಎನಿಸಿದ್ದು, ಇದರಿಂದಾಗಿ ತಂಡ ಎಲ್ಲೋ ಸೋಲನ್ನು ಎದುರಿಸಬೇಕಾಯಿತು. ಮುಂದಿನ ಪಂದ್ಯದಲ್ಲಿ, 29 ವರ್ಷದ ಮಾರಕ ಬೌಲರ್ ಅನ್ನು ಅರ್ಷದೀಪ್ ಸಿಂಗ್ ಬದಲಾಗಿ ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
India vs Sri Lanka T20 Series: ಶ್ರೀಲಂಕಾ ವಿರುದ್ಧದ ಸಂಪೂರ್ಣ ಸರಣಿಯಲ್ಲಿ ಪ್ಲೇಯಿಂಗ್ XI ನಲ್ಲಿ ಸ್ಟಾರ್ ವೇಗದ ಬೌಲರ್ ಮುಖೇಶ್ ಕುಮಾರ್ಗೆ ನಾಯಕ ಹಾರ್ದಿಕ್ ಪಾಂಡ್ಯ ಸ್ಥಾನ ನೀಡಿಲ್ಲ. ಮುಖೇಶ್ ಸದ್ಯ ಅತ್ಯುತ್ತಮ ಫಾರ್ಮ್ ನಲ್ಲಿ ಆಟವಾಡುತ್ತಿದ್ದಾರೆ. ಎಂತಹದ್ದೇ ಬ್ಯಾಟಿಂಗ್ ದಾಳಿಯನ್ನು ತಡೆಯುವ ಸಾಮರ್ಥ್ಯ ಅವರಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.