Reliance Jio Airfiber Launch Date: ಜಿಯೋ ಆದಾಯದ ಬೆಳವಣಿಗೆಯು ವರ್ಷದಿಂದ ವರ್ಷಕ್ಕೆ 20 ಪ್ರತಿಶತಕ್ಕಿಂತ ಹೆಚ್ಚಿದೆ. ಕಂಪನಿಯ ನೆಟ್ವರ್ಕ್ನಲ್ಲಿ ಪ್ರತಿ ಬಳಕೆದಾರರ ಡೇಟಾ ಬಳಕೆ ತಿಂಗಳಿಗೆ 25 GB ಮೀರಿದೆ.(Techonlogy News In Kannada)
Neeta Ambani Smart Phone: ವಿಶ್ವದ ಅತ್ಯಂತ ದುಬಾರಿ ಸ್ಮಾರ್ಟ್ ಫೋನ್ ಬೆಲೆ ಎಷ್ಟಾಗಿರಬಹುದು ಅಂತಾ ಕೇಳಿದ್ರೆ, ನೀವು ಮ್ಯಾಕ್ಸಿಮಮ್ 2 ಲಕ್ಷ ರೂ.ಗಲಾಗಿರಬಹುದು ಎಂದು ಹೇಳಬಹುದು. ಆದರೆ ವಿಶ್ವದ ಅತ್ಯಂತ ದುಬಾರಿ ಫೋನ್ ಬೆಲೆ ಇದಕ್ಕಿಂತ ಹೆಚ್ಚಾಗಿದೆ ಎಂದು ಹೇಳಿದರೆ ನಿಮಗೂ ಕೂಡ ಆಶ್ಚರ್ಯವಾಗಬಹುದು.
Radhika Merchant With Rani Haar: ದೇಶದ ದೊಡ್ಡ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಶೀಘ್ರದಲ್ಲೇ ರಾಧಿಕಾ ಮರ್ಚೆಂಟ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ.
ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕಗಳನ್ನು ತುಂಬಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಸಚಿನ್ ವಾಜೆಯನ್ನು ಬಂಧಿಸಲಾಗಿತ್ತು. ಇದಾದ ನಂತರ ಹಿರಿಯ ಐಪಿಎಸ್ ಅಧಿಕಾರಿ ಸಿಂಗ್ ಅವರನ್ನು ಗೃಹರಕ್ಷಕ ದಳದ ಮುಖ್ಯಸ್ಥರಾಗಿ ವರ್ಗಾಯಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.