ಮಹಾರಾಷ್ಟ್ರದ ರಾಜಧಾನಿ ಮುಂಬಯಿಯಲ್ಲಿ ವಾಸಿಸುವ ಯುಪಿ ನಿವಾಸಿಗಳಿಗಾಗಿ ಉತ್ತರ ಪ್ರದೇಶ ಸರ್ಕಾರ ತನ್ನ ಕಚೇರಿಯನ್ನು ತೆರೆಯಲಿದೆ. ಕಚೇರಿಯಿಂದ ಮುಂಬಯಿಯಲ್ಲಿ ವಾಸಿಸುವ ಯುಪಿ ಜನರಿಗೆ ಅನುಕೂಲವಾಗಲಿದೆ.
ಟೂರ್ನಿಯಲ್ಲಿ ಆಡಿರುವ 5 ಪಂದ್ಯಗಳಲ್ಲಿ 3 ಆಟವನ್ನು ಆರ್‌ಸಿಬಿ ತಂಡ ಗೆದ್ದಿದ್ದು, ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಇಲ್ಲಿಯವರೆಗೂ ಆಡಿರುವ 4 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್, 2 ಪಂದ್ಯಗಳನ್ನು ಗೆದ್ದಿದ್ದು, ಉಳಿದೆರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿದೆ.
ಬಾಲಿವುಡ್‌ನಲ್ಲಿ ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಲ್ಲಿ 'ಎಕ್ಸ್.ಇ' ತಳಿಯ ಸೋಂಕು ಪತ್ತೆಯಾಗಿರುವುದಾಗಿ ಮಹಾರಾಷ್ಟ್ರ ಸರ್ಕಾರ ಹೇಳಿತ್ತು. ಸೋಂಕಿತರು ಸದ್ಯ ಗುಣಮುಖರಾಗಿದ್ದು, ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಿಂದ ವಾಪಾಸ್ಸಾಗಿದ್ದರು ಎನ್ನಲಾಗಿದೆ.
RR vs RCB: ಐಪಿಎಲ್ನ 13ನೇ (IPL 2022) ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ (RR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.
Explosion in INS Ranvir: ಐಎನ್‌ಎಸ್ ರಣವೀರ್ ನವೆಂಬರ್ 2021 ರಿಂದ ಪೂರ್ವ ನೌಕಾ ಕಮಾಂಡ್‌ನಿಂದ ಕರಾವಳಿಯ ಕಾರ್ಯಾಚರಣೆಯ ನಿಯೋಜನೆಯಲ್ಲಿತ್ತು ಮತ್ತು ಶೀಘ್ರದಲ್ಲೇ ಬೇಸ್ ಪೋರ್ಟ್‌ಗೆ ಮರಳಬೇಕಿತ್ತು.
ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ದೃಷ್ಟಿಯಿಂದ, ಮಹಾರಾಷ್ಟ್ರವು ರಾಜ್ಯದಲ್ಲಿ ಕೋವಿಡ್ -19 ನಿಬಂಧನೆಗಳನ್ನು ಬಿಗಿಗೊಳಿಸಿದೆ.ಹೊಸ ನಿಯಮಗಳು ಜನವರಿ 10 ರಿಂದ ಮುಂದಿನ ಸೂಚನೆಯವರೆಗೆ ಅನ್ವಯಿಸುತ್ತವೆ.
ಶುಕ್ರವಾರದಂದು ಮುಂಬೈನಲ್ಲಿ 24 ಗಂಟೆಗಳಲ್ಲಿ 20,971 ಹೊಸ ಪ್ರಕರಣಗಳು, 6 ಸಾವುಗಳು ಮತ್ತು 8,490 ಚೇತರಿಕೆಗಳು ವರದಿಯಾಗಿವೆ.ಇದರೊಂದಿಗೆ, ಈಗ ವಾಣಿಜ್ಯ ನಗರಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 91,731 ರಷ್ಟಿದೆ.
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ತಮ್ಮ ವೃತ್ತಿಜೀವನದಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚು ಯಶಸ್ಸು ಸಾಧಿಸಿದ್ದಾರೆ. ಹಾರ್ದಿಕ್ ಪಾಂಡ್ಯ (Hardik Pandya) ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ (Krunal Pandya) ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರನ್ನು ಟೀಮ್ ಇಂಡಿಯಾದಿಂದ (Team India) ಕೈಬಿಡಲಾಗಿದೆ, ಆದರೆ ಇದರ ಹೊರತಾಗಿಯೂ ಇಬ್ಬರೂ ಸಹೋದರರು ಕೋಟಿಗಳ ಒಡೆಯ.
Section 144 in the Mumbai: ಈ ಆದೇಶವು 2021 ರ ಡಿಸೆಂಬರ್ 30 ರಿಂದ ಗ್ರೇಟರ್ ಮುಂಬೈನ ಪೊಲೀಸ್ ಆಯುಕ್ತರ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ಜಾರಿಗೆ ಬರಲಿದೆ. 7 ಜನವರಿ 2022 ರ ವರೆಗೆ ಜಾರಿಯಲ್ಲಿರುತ್ತದೆ.
ಕೋವಿಡ್-19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಿದ್ದು, ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ 2,510 ಹೊಸ ಪ್ರಕರಣಗಳು ದಾಖಲಾಗಿವೆ. ನಿನ್ನೆ, ನಗರದಲ್ಲಿ 1,377 ಪ್ರಕರಣಗಳು ವರದಿಯಾಗಿವೆ, ಅಂದರೆ ಒಂದೇ ದಿನದಲ್ಲಿ 82% ಏರಿಕೆಯಾಗಿದೆ.ಆದರೆ ಇನ್ನೊಂದೆಡೆಗೆ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಜನರು ಭಯಭೀತರಾಗಬೇಡಿ ಎಂದು ಒತ್ತಾಯಿಸಿದ್ದಾರೆ.
5G Service: Airtel, Reliance Jio ಮತ್ತು Vodafone Idea 5G ನೆಟ್‌ವರ್ಕ್‌ಗಳನ್ನು ಪರೀಕ್ಷಿಸುತ್ತಿವೆ ಮತ್ತು ಸರ್ಕಾರವು ಮುಂದಿನ ವರ್ಷದಿಂದ ಈ ಮಹಾನಗರಗಳು ಮತ್ತು ದೊಡ್ಡ ನಗರಗಳಲ್ಲಿ 5G ಸೇವೆಗಳನ್ನು ದೇಶದಲ್ಲಿ ಪ್ರಾರಂಭಿಸಲಿದೆ.