Women pilot suicide : ಇತ್ತೀಚಿಗೆ ಸಣ್ಣ ಸಣ್ಣ ವಿಚಾರಕ್ಕೂ ಯುವಕ ಯುವತಿಯರು ದುರಂತ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.. ಈ ಪೈಕಿ ಮಾಂಸಹಾರ ಸೇವನೆ ಬೇಡ ಎಂದಿದ್ದಕ್ಕೆ ಮುಂಬೈನಲ್ಲಿ ಏರ್ ಇಂಡಿಯಾ ಮಹಿಳಾ ಪೈಲಟ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾರೀ ಆಘಾತವನ್ನುಂಟು ಮಾಡಿದೆ. ಆತ್ಮಹತ್ಯೆ ಪ್ರಕರಣದಲ್ಲಿ ಮಹಿಳಾ ಪೈಲಟ್ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.
ವಿಶೇಷ ಕಮಾಂಡೊ ಪಾತ್ರದಾರಿಯಾಗಿ ಅಭಿನವ್ ಕಾಸಿಕೊಳ್ಳುತ್ತಿದ್ದಾರೆ. ಇನ್ನು ಅಭಿನವ್ ಅವರನ್ನು ಅನಾವಶ್ಯಕವಾಗಿ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಕಳುಹಿಸಲಾಗಿರುತ್ತದೆ. ಇನ್ನು ಆಕಾಶ್ ಗೆ ಮಾತ್ರ ಆ ಕೊಲೆ ಪ್ರಕರಣದ ನಿಜಶಾಂಶ ಗೊತ್ತಿರುತ್ತದೆ.
ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯಲ್ಲಿ ಬುಧವಾರದಂದು ಅಪರಿಚಿತ ವ್ಯಕ್ತಿಯೊಬ್ಬರು ಚಾಕುವಿನಿಂದ ಹಲ್ಲೆ ನಡೆಸಿದ್ದರಿಂದ ಶಿವಸೇನೆ ಸಂಸದ ಒಮ್ರಾಜೆ ನಿಂಬಲ್ಕರ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನಲ್ಲಿ ಸರಗಳ್ಳದ ಬಗ್ಗೆ 2013ರಲ್ಲಿ 2090 ಪ್ರಕರಣಗಳು, 2014 ರಲ್ಲಿ 1409, 2015 ರಲ್ಲಿ 909, 2016 ರಲ್ಲಿ 445, 2017 ರಲ್ಲಿ 169 ಮತ್ತು 2018 ರಲ್ಲಿ 171 ಪ್ರಕರಣಗಳು ದಾಖಲಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.