IPL 2024: ಸನ್ ರೈಸರ್ಸ್ ಹೈದರಾಬಾದ್ ತಂಡ ಮತ್ತೊಮ್ಮೆ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ಕಳೆದ ಋತುವಿನಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದ ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಅವರನ್ನು ತೆಗೆದುಹಾಕಿದ್ದು, ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅವರಿಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಫ್ರಾಂಚೈಸಿ ಕಮ್ಮಿನ್ಸ್ ಅವರನ್ನು 20.5 ಕೋಟಿಗೆ ಖರೀದಿಸಿತ್ತು.
Hardik Pandya in IPL 2024: ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ 2024ರ ಐಪಿಎಲ್ ಸೀಸನ್ಗಾಗಿ ತಯಾರಿ ಆರಂಭಿಸಿದ್ದಾರೆ. ಇತ್ತೀಚೆಗೆ ಅವರು ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿರುವ ಕೆಲವು ಫೋಟೋಗಳು ಸದ್ಯ ವೈರಲ್ ಆಗುತ್ತಿವೆ.
Rohit Sharma : ರೋಹಿತ್ ಶರ್ಮಾ ಟೀಂ ಇಂಡಿಯಾದ ಅಪ್ರತಿಮ ಆಟಗಾರ ಕಮ್ ನಾಯಕ.. ಆದರೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ರನ್ನು ನಡೆಸಿಕೊಂಡ ಪರಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಪರವೇ ಕಣಕ್ಕಿಳಿಯುತ್ತರಾ ಎಂಬ ಅನುಮಾನ ಎಲ್ಲರಿಗೂ ಶುರುವಾಗಿದೆ. ಮುಂದಿನ ಒಂದು ತಿಂಗಳಲ್ಲಿ ರೋಹಿತ್ ಶರ್ಮಾರನ್ನ ಬೇರೊಂದು ತಂಡ ಟ್ರೇಡ್ ಮಾಡಿಕೊಂಡರೆ 2024ರ ಐಪಿಎಲ್ನಲ್ಲಿ ಹಿಟ್ಮ್ಯಾನ್ ಹೊಸ ಜೆರ್ಸಿಯಲ್ಲಿ ಕಾಣಿಸಿಕೊಳ್ಳಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.