Rohit Sharma 200th IPL match: ಇನ್ನೊಂದೆಡೆ ಈ ಪಂದ್ಯ ಶುರುವಾಗುತ್ತಿದ್ದಂತೆ ಮುಂಬೈ ಆರಂಭಿಕ ರೋಹಿತ್ ಶರ್ಮಾ ಇತಿಹಾಸ ನಿರ್ಮಿಸಿದ್ದಾರೆ. ಐಪಿಎಲ್’ನಲ್ಲಿ ಮುಂಬೈ ಇಂಡಿಯನ್ಸ್ ಪರ 200 ಪಂದ್ಯಗಳನ್ನು ಆಡಿದ ಆಟಗಾರ ಎಂದೆನಿಕೊಂಡಿದ್ದಾರೆ
ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಬಹುನಿರೀಕ್ಷಿತ ಘರ್ಷಣೆಯು ಇಂದು ಸಂಜೆ 7.30ಕ್ಕೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲು ಸಿದ್ಧವಾಗಿದ್ದು, ಟಾಸ್ ಗೆದ್ದು ಮುಂಬೈ ಬೌಲಿಂಗ್ ಆಯ್ದು ಕೊಂಡಿದೆ.
IPL : ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಸೆಲ್ ಬಿರುಸಿನ ಆಟದ ಮೂಲಕ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿ, ಕೇವಲ 20 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ರಸೆಲ್, ಅಬ್ಬರಿಸಿದರು.
Indian Premier League 2024: ಇತ್ತೀಚೆಗಷ್ಟೇ ನಡೆದ 19 ವರ್ಷದೊಳಗಿನವರ ವಿಶ್ವಕಪ್ನಲ್ಲಿ ಕ್ವೆನಾ ಮಪಾಕಾ ಅದ್ಭುತ ಪ್ರದರ್ಶನ ನೀಡಿದ್ದರು. ಕೇವಲ 6 ಪಂದ್ಯಗಳಲ್ಲಿ ಆತ 21 ವಿಕೆಟ್ ಪಡೆಯುವ ಮೂಲಕ ಗಮನ ಸೆಳೆದಿದ್ದರು.
Indian Premier League 2024: 2008ರಿಂದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುತ್ತಿದ್ದಾರೆ. RCB ಮ್ಯಾನೇಜ್ಮೆಂಟ್ ಕೊಹ್ಲಿಯನ್ನು ಉಳಿಸಿಕೊಂಡಿದ್ದು, 15 ಕೋಟಿ ರೂ. ಸಂಭಾವನೆ ನೀಡುತ್ತಿದೆ.
Jasprit Bumrah Sister: ಟೀಂ ಇಂಡಿಯಾದ ಅದ್ಭುತ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 6 ಡಿಸೆಂಬರ್ 1993 ರಂದು ಜನಿಸಿದರು.. ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ದೊಡ್ಡ ಒಲವು ಹೊಂದಿದ್ದ ಇವರಿಗೆ ಪ್ರತಿ ಹಂತದಲ್ಲೂ ಬೆಂಬಲವಾಗಿ ನಿಂತ ಮಹಿಳೆಯೊಬ್ಬರಿದ್ದಾರೆ.. ಅವರೇ ಬುಮ್ರಾ ಸಹೋದರಿ ಜೂಹಿಕಾ ಬುಮ್ರಾ..
Indian Premier League 2024: ಮುಂಬೈ ಇಂಡಿಯನ್ಸ್ ತಂಡದಲ್ಲಿ ಓರ್ವ ಬ್ಯಾಟ್ಸ್ ಮನ್ ಇದ್ದು, ಆತನ ಬ್ಯಾಟಿಂಗ್ ಶೈಲಿ ಕಂಡು ವಿಶ್ವದ ಬೌಲರ್ಗಳೆಲ್ಲರೂ ಬೆಚ್ಚಿ ಬಿದ್ದಿದ್ದಾರೆ. ಇದೀಗ ಈ ಆಟಗಾರನ ಕಾರಣವೇ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2024 ಪ್ರಶಸ್ತಿಯನ್ನು ಸಹ ಗೆಲ್ಲಬಹುದು ಎನ್ನಲಾಗುತ್ತಿದೆ. ಈ ಆಟಗಾರ ತನ್ನ ಆಟವಾಡಿದರೆ, ಮುಂಬೈ ಇಂಡಿಯನ್ಸ್ಗೆ ಐಪಿಎಲ್ 2024 ಟ್ರೋಫಿ ಗೆಲ್ಲುವುದು ಕಷ್ಟದ ಕೆಲಸವೇನಲ್ಲ ಎನ್ನಲಾಗುತ್ತಿದೆ. (IPL 2024 News In Kannada)
Womens Premier League 2024: ಅಲ್ಪಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಸುಲಭ ಗೆಲುವು ಲಭಿಸುತ್ತಿತ್ತು. ಆದರೆ ಆರ್ಸಿಬಿ ಬೌಲಿಂಗ್ ದಾಳಿಗೆ ಸಿಲುಕಿದ ಮುಂಬೈ ಅಂತಿಮವಾಗಿ ಸೋಲು ಕಾಣಬೇಕಾಯಿತು.
Mumbai Indians Video: ಮುಂಬೈನ ಡ್ರೆಸ್ಸಿಂಗ್ ರೂಂನಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಅದಾದ ಬಳಿಕ ಗಣಪತಿಗೆ ಪೂಜೆ ಸಲ್ಲಿಸಿದ ಹಾರ್ದಿಕ್, ದೇವರಿಗೆ ಹೂವಿನ ಮಾಲೆ ಸಮರ್ಪಿಸಿದರು, ಇದೇ ಸಂದರ್ಭದಲ್ಲಿ ಮಾರ್ಕ್ ಬೌಚರ್ ಕೂಡ ಜೊತೆಗಿದ್ದರು.
Suryakumar Yadav, IPL 2024: ಮುಂಬೈ ತನ್ನ ಮೊದಲ ಪಂದ್ಯವನ್ನು ಗುಜರಾತ್ ಟೈಟಾನ್ಸ್ ವಿರುದ್ಧ ಮಾರ್ಚ್ 24 ರಂದು ಆಡಲಿದ್ದು, ಇತ್ತೀಚೆಗಷ್ಟೇ ತಂಡದ ಆಡಳಿತ ಮಂಡಳಿ ಹಾರ್ದಿಕ್ ಪಾಂಡ್ಯ ಅವರಿಗೆ ತಂಡದ ನಾಯಕತ್ವವನ್ನು ಹಸ್ತಾಂತರಿಸಿತ್ತು.
Suryakumar Yadav injury update IPL 2024: ಐಪಿಎಲ್ 2024ರ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ಭಾರೀ ಸಂಕಷ್ಟದಲ್ಲಿದೆ.. ತಂಡದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ..
Mumbai Indians : ಮಹಿಳಾ ಪ್ರೀಮಿಯರ್ ಲೀಗ್ (ಮಾರ್ಚ್,07) ಗುರುವಾರ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 45 ರನ್ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.
IPL 2024: ಸನ್ ರೈಸರ್ಸ್ ಹೈದರಾಬಾದ್ ತಂಡ ಮತ್ತೊಮ್ಮೆ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ಕಳೆದ ಋತುವಿನಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದ ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಅವರನ್ನು ತೆಗೆದುಹಾಕಿದ್ದು, ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅವರಿಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಫ್ರಾಂಚೈಸಿ ಕಮ್ಮಿನ್ಸ್ ಅವರನ್ನು 20.5 ಕೋಟಿಗೆ ಖರೀದಿಸಿತ್ತು.
ವಂಚನೆಗೊಳಗಾದ ಕ್ರಿಕೆಟಿಗನ ತಂದೆ 2023ರಲ್ಲಿ ಉಪ್ಪಾರಪೇಟೆ ದೂರು ನೀಡಿದ್ದನ್ನ ತಿಳಿದ ಆರೋಪಿಯ ತಂದೆ, ತಮ್ಮನ್ನ ಭೇಟಿಯಾಗಿ 'ತಾನೊಬ್ಬ ನಿವೃತ್ತ ಕರ್ನಲ್ ಹಾಗೂ ಗೌರವಾನ್ವಿತ ಕುಟುಂಬಕ್ಕೆ ಸೇರಿದ ವ್ಯಕ್ತಿ. ತಮ್ಮ ಮಗ ವಿದೇಶಕ್ಕೆ ತೆರಳಿದ್ದು, ಆತ ಬಂದ ನಂತರ ಹಣ ವಾಪಾಸ್ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದರಂತೆ. ಹಾಗೆಯೇ ತಮ್ಮ ಮಗ ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ.
Sunil Gavaskar Statement on Mumbai Indians Captaincy: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಅನುಭವಿ ಟೆಸ್ಟ್ ಓಪನರ್ ಸುನಿಲ್ ಗವಾಸ್ಕರ್ ಅವರು ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ನಾಯಕನನ್ನಾಗಿ ಮಾಡಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.