ಈ ಬಾರಿಯ ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇಂದಿನ ಪಂದ್ಯದಲ್ಲಿ ಯಾವ ರೀತಿ ಪ್ರದರ್ಶನ ನೀಡಿಲಿದೆ ಎಂಬುದನ್ನು ಕಾದುನೋಡಬೇಕಿದೆ.
ಸದ್ಯ ಗುಜರಾತ್ ಟೈಟಾನ್ಸ್ ತಂಡ ಮೊದಲ ಬಾರಿಗೆ ಟೂರ್ನಿ ಪ್ರವೇಶಿಸಿದ್ದರೂ ಸಹ ಅದ್ಭುತ ಪ್ರದರ್ಶನ ನೀಡುತ್ತಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ತಂಡವು ಆಡಿರುವ 10 ಪಂದ್ಯಗಳಲ್ಲಿ ಎಂಟರಲ್ಲಿ ಗೆಲುವು ಸಾಧಿಸಿದ್ದು, ಎರಡಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಪಾಡಿಕೊಂಡಿದೆ.
ಮುಂಬೈ ಸತತ ಎಂಟು ಪಂದ್ಯಗಳಲ್ಲಿ ಸೋಲು ಕಂಡ ಪರಿಣಾಮ ಪ್ಲೇಆಫ್ ನಿಂದ ಹೊರಗುಳಿದಿದೆ. ಇಷ್ಟೆಲ್ಲಾ ಆದ್ರೂ, ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಹೇಲಾ ಜಯವರ್ಧನೆ ಮುಂಬೈ ತಂಡದ ಇಬ್ಬರು ಆಟಗಾರರನ್ನು ಹಾಡಿ ಹೊಗಳಿದ್ದಾರೆ.
ಶತಕ ವೀರನ ಜೀವನ ಮತ್ತು ಸಾಧನೆಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ರೋಹಿತ್ ಶರ್ಮಾ ಜನಿಸಿದ್ದು, 1987ರ ಏಪ್ರಿಲ್ 30ರಂದು. ಮಹಾರಾಷ್ಟ್ರದ ನಾಗ್ಪುರದ ಬನ್ಸೋಡಾದಲ್ಲಿ ಜನಿಸಿದ ಅವರು ಪೂರ್ಣಿಮಾ ಶರ್ಮಾ ಮತ್ತು ಗುರುನಾಥ್ ದಂಪತಿಯ ಪ್ರೀತಿಯ ಪುತ್ರ.
ಐಪಿಎಲ್ ಇತಿಹಾಸಲ್ಲಿಯೇ ಆರಂಭಿಕ ಪಂದ್ಯಗಳಲ್ಲಿ ಸತತ 8 ಸೋಲು ಕಂಡ ಮೊದಲ ತಂಡವೆಂಬ ಅಪಖ್ಯಾತಿಗೆ ಮುಂಬೈ ಗುರಿಯಾಗಿದೆ. ತಂಡದ ಸೋಲಿಗೆ ಬ್ಯಾಟಿಂಗ್ ವಿಭಾಗದ ವೈಫಲ್ಯವೇ ಮುಖ್ಯ ಕಾರಣವೆಂದು ರೋಹಿತ್ ಶರ್ಮಾ ಹೇಳಿದ್ದರು.
ವಾಂಖೇಡ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಲಕ್ನೋ ವಿರುದ್ಧ ಸೋಲನ್ನು ಅನುಭವಿಸಿದೆ.ಆ ಮೂಲಕ ಈ ಆವೃತ್ತಿಯಲ್ಲಿ ತನ್ನ ಸೋಲಿನ ಸರಣಿಯನ್ನು ಮುಂದುವರೆಸಿದೆ.ಇನ್ನೊಂದು ವಿಚಿತ್ರ ಸಂಗತಿ ಏನೆಂದರೆ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತಂಡವೊಂದು ಸತತ ಎಂಟು ಪಂದ್ಯಗಳನ್ನು ಸೋತಿರುವ ಕುಖ್ಯಾತಿಗೆ ಮುಂಬೈ ಇಂಡಿಯನ್ಸ್ ಪಾತ್ರವಾಗಿದೆ.
ಮುಂಬೈ ಪ್ಲೇಆಫ್ನಿಂದ ಎರಡನೇ ಭಾರಿಗೆ ಹೊರಗುಳಿದಿದೆ. ಹೀಗಾಗಿ ಟೀಂ ಕ್ಯಾಪ್ಟನ್ ರೋಹಿತ್ ನಾಯಕತ್ವ ಬದಲಾವಣೆ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಒಂದು ವೇಳೆ ನಾಯಕತ್ವ ಬದಲಾವಣೆ ಆದರೆ ಭವಿಷ್ಯದಲ್ಲಿ ಈ ಸ್ಥಾನವನ್ನು ತುಂಬಲು ಈ 3 ಆಟಗಾರರಲ್ಲಿ ಒಬ್ಬರಿಗೆ ನಾಯಕತ್ವ ಪಟ್ಟ ಒಲಿಯಲಿದೆ.
2022 ರ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಐದು ಪಂದ್ಯಗಳಲ್ಲಿ ಸೋತಿದೆ ಮತ್ತು ಉಳಿದ 9 ಪಂದ್ಯಗಳಲ್ಲಿ ಕನಿಷ್ಠ 8 ಪಂದ್ಯಗಳನ್ನು ಗೆಲ್ಲಬೇಕಾಗಿರುವುದರಿಂದ ಪ್ಲೇಆಫ್ನ ರೇಸ್ಗೆ ಎಂಟ್ರಿ ನೀಡಬಹುದು. ಇಲ್ಲದಿದ್ದರೆ ಕಷ್ಟವಾಗಲಿದೆ.
ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಯುವ ಆಟಗಾರರೇ ತುಂಬಿದ್ದಾರೆ. ಆಡಿರುವ 4 ಪಂದ್ಯಗಳಲ್ಲಿ 2 ಗೆಲುವು, 2 ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.