ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂ. ಗೂ ಹೆಚ್ಚಿನ ಬಂಡವಾಳ ಹೂಡಿಕೆಯ 17 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 3552.66ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 6933 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಹೇಳಿದ್ದಾರೆ.
ಡಿ.6 ನವಂಬರ್ ತಿಂಗಳಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದಗಳು ಮುಂದಿನ 5 ವರ್ಷಗಳಲ್ಲಿ ಶೇ.75 ರಷ್ಟು ಅನುಷ್ಠಾನಕ್ಕೆ ಬರಲಿದ್ದು, ಯಾವುದೇ ರೀತಿಯ ಅನುಮಾನ ಬೇಡ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಭರವಸೆ ನೀಡಿದ್ದಾರೆ.
2022ರ ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ರಾಜ್ಯದ ಆರ್ಥಿಕ ಚಿತ್ರಣವನ್ನೇ ಬದಲಿಸುವ ಶಕ್ತಿ ಹೊಂದಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ. ಇದಕ್ಕಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿಶ್ ಷಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಚಿವ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.