ಇಸ್ರೇಲ್, ಪ್ಯಾಲೆಸ್ಟೈನ್ ಮಧ್ಯೆ ಭಯಾನಕ ಯುದ್ಧ ಹಿನ್ನೆಲೆ
ಪ್ಯಾಲೆಸ್ಟೈನ್ ಬೆಂಬಲಿಸಿ ಮುಸ್ಲಿಂ ಯುವಕನಿಂದ ಪೋಸ್ಟ್..!
ಪ್ಯಾಲೆಸ್ಟೈನ್ ಜಿಂದಾಬಾದ್ ಅಂತ ಸ್ಟೇಟಸ್ ಹಾಕಿದ್ದ ಯುವಕ
ವಿಜಯನಗರದ ಆಲಂಭಾಷಾನಿಂದ ವಿವಾದಾತ್ಮಕ ಪೋಸ್ಟ್
ಸದ್ಯ ಯುವಕನ ವಿರುದ್ಧ ಸುಮೋಟೋ ಪ್ರಕರಣ ದಾಖಲು
Love Jihad: ಬಲವಂತದ ಮತಾಂತರದ ಕುರಿತು ಖಾಕಿಪಡೆ ತನಿಖೆ ನಡೆಸಿದೆ. ತಾನು ಮನಪೂರ್ವಕವಾಗಿ ಇಸ್ಲಾಂ ಧರ್ಮವನ್ನು ಸ್ವೀಕರಿಸಿ, ವಿವಾಹ ಆಗಿರುವುದಾಗಿ ಪೊಲೀಸರ ಎದುರು ಯುವತಿ ಹೇಳಿಕೆ ನೀಡಿದ್ದಾಳೆ.
ಕೆಲವರು ಸೃಷ್ಟಿ ಮಾಡಿದ ಅಶಾಂತಿಯ ವಾತಾವರಣದಿಂದ ಕೆರೂರಿನಲ್ಲಿ ಉದ್ರಿಕ್ರ ವಾತಾವರಣ ನಿರ್ಮಾಣವಾಗಿದೆ. ಯಾವುದೇ ತಪ್ಪು ಮಾಡದಿದ್ದರೂ ಅಮಾಯಕರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹೀಗಾಗಿ ನಮ್ಮ ಮನಸ್ಸಿಗೆ ಭಾರಿ ನೋವಾಗಿತ್ತು
ಜಾತ್ರೆಯಲ್ಲಿ ಪರಸ್ಪರ ಬಣ್ಣ ಎರಚಿ ಕುಣಿದು ಕುಪ್ಪಳಿಸಿ ಯುವಕರ ಸಂಭ್ರಮ.. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಢ ಪಟ್ಟಣ.. ಅಮೀನಗಢ ಪಟ್ಟಣದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವಿ ಜಾತ್ರೆ. ಅಮೀನ್ ಘಡದಲ್ಲಿ ಹಿಂದೂ ಮುಸ್ಲಿಂ ಯುವಕರಿಂದ ಡಾನ್ಸ್ , ಹಸಿರು ಕೇಸರಿ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ ಯುವಕರು ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.