ವಕ್ಫ್ ಆಸ್ತಿಗಳಿಂದ ಸಂಗ್ರಹವಾಗುವ ಆದಾಯವನ್ನು ಧಾರ್ಮಿಕ ಚಟುವಟಿಕೆಗಳಿಗೆ, ಬಡವರಿಗೆ ಸಹಾಯ ಮಾಡಲು, ಮುಸ್ಲಿಂ ಮಕ್ಕಳಿಗೆ ಶಿಕ್ಷಣ ಕೊಡಿಸಲು ಬಳಕೆಯಾಗುತ್ತದೆ. ಇದೇ ರೀತಿಯ ಕೆಲಸಗಳನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನಿಯಂತ್ರಣದಲ್ಲಿ ಹಿಂದೂ ದೇವಾಲಯಗಳೂ ಮಾಡುತ್ತವೆ.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಾಯಕರು (Congress Leaders) ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ ಅಷ್ಟೇ. ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.
Karnataka hijab row 2023: ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್ಗಾಗಿ ಸಿದ್ದರಾಮಯ್ಯನವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಟೀಕಿಸಿದೆ.
Karnataka hijab row 2023: ಹಿಜಾಬ್ ಅನ್ನೋದು ನಮ್ಮ ಧರ್ಮ, ಇದನ್ನು ನಾವು ಪಾಲನೆ ಮಾಡಬೇಕಾಗಿದೆ. ಹಿಜಾಬ್ ವಿವಾದದಿಂದ ಅನೇಕ ಹುಡುಗಿಯರು ಶಿಕ್ಷಣದಿಂದ ವಂಚಿತ ಆಗಿದ್ದರು. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ನಾವು ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಮುಂದೆಯೂ ಹೀಗೆಯೇ ಇರೋಣವೆಂದು ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ.
Priyamani News: ಇತ್ತೀಚೀನ ದಿನಗಳಲ್ಲಿ ಸೋಶಿಯಲ್ ಮೀಡಿಯಾದದಿಂದ ಸೃಷ್ಠಿಯಾದ ಟ್ರೋಲ್ ಹಲವರ ಜೀವನದಲ್ಲಿ ಕೆಟ್ಟ ರೀತಿಯಲ್ಲಿ ಪರಿಣಾಮಿಸುತ್ತಿದೆ. ಇದೀಗ ಹಲವು ದಿನಗಳಿಂದ ವೈಯಕ್ತಿಕ ವಿಚಾರವಾಗಿ ಟ್ರೋಲ್ ಗೆ ಒಳಗಾಗುತ್ತಿರುವ ನಟಿ ಪ್ರಿಯಾಮಣಿ ಟ್ರೋಲರ್ಸ್ ವಿರುದ್ಧ ಕಿಡಿಕಾರಿದ್ದಾರೆ.
Owaisi On PM Modi: ಈ ಕುರಿತು ಮಾತನಾಡಿರುವ ಒವೈಸಿ, ಯುಎಇ, ಸೌದಿ ಅರೇಬಿಯಾ ಹಾಗೂ ಈಜಿಪ್ಟ್ ನಂತಹ ರಾಷ್ಟ್ರಗಳು ಪ್ರಧಾನಿ ಮೋದಿಯನ್ನು ಗೌರವಿಸಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳುತ್ತಾರೆ. ಆದರೆ, ಸೌದಿ ಅರೇಬಿಯಾದ ರಾಷ್ಟ್ರಪತಿಗಳ ಜೊತೆಗೆ ಭಾರತ ಅಥವಾ ಅಮರಾವತಿಯ ಮುಸ್ಲಿಮರ ಯಾವುದೇ ಸಂಬಂಧವಿಲ್ಲ. ಯುಎಇ ರಾಷ್ಟ್ರಪತಿಗಳ ಜೊತೆಗೂ ಕೂಡ ಅವರು ಯಾವುದೇ ಸಂಬಂಧ ಹೊಂದಿಲ್ಲ ಎಂದು ನಾನು ಅವರಿಗೆ ಹೇಳಬಯಸುತ್ತೇನೆ ಎಂದು ಒವೈಸಿ ಹೇಳಿದ್ದಾರೆ.
Mohan Bhagwat On Hindu-Muslim Unity: ಎಲ್ಲಿಯವರೆಗೆ ನಾವು ಒಗ್ಗಟ್ಟಾಗಿರುವೆವೋ ಅಲ್ಲಿಯವರೆಗೆ ಜಗತ್ತಿನ ಯಾವುದೇ ಶಕ್ತಿ ನಮ್ಮನ್ನು ಸೋಲಿಸಲ ಸಾಧ್ಯವಿಲ್ಲ. ಇದೆ ಕಾರಣದಿಂದ ಬಾಹ್ಯ ಶಕ್ತಿಗಳು ಯಾವಾಗಲೂ ವಿಪರೀತ ಪ್ರಯತ್ನದಲ್ಲಿ ತೊಡಗಿರುತ್ತವೆ ಎಂದು ಮೋಹನ್ ಭಾಗ್ವತ್ ಹೇಳಿದ್ದಾರೆ.
Ramzan: ರಾಜ್ಯದಾದ್ಯಂತ ಮುಸ್ಲಿಂ ಬಾಂಧವರು ಇಂದು ರಂಜಾನ್ ಹಬ್ಬ ಆಚರಿಸುತ್ತಿದ್ದಾರೆ. ಹಬ್ಬದ ಪ್ರಯುಕ್ತ ನಗರದ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಿಜೆಪಿ ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ. ಮಂಡಲ್ ಕಮಿಷನ್ ವರದಿ, ಉನ್ನತ ಶಿಕ್ಷಣದಲ್ಲಿ ಮೀಸಲಾತಿ ನೀಡುವುದನ್ನು ವಿರೋಧ ಮಾಡಿದ್ದು ಬಿಜೆಪಿಯವರೇ. ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ತಂದಾಗ ಅದನ್ನು ವಿರೋಧಿಸಿ ರಾಮಾ ಜೋಯಿಸ್ ಅವರು ಸುಪ್ರೀಂ ಕೋರ್ಟ್ ಗೆ ಹೋಗಿದ್ದರು.
ಹಾವೇರಿ ( ಶಿಗ್ಗಾಂವ ) : ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯ ಭವನ ಉದ್ಘಾಟನಾ ಹಾಗೂ ಹರಧ್ಯಾನ ಮಂದಿರ ಶಂಕುಸ್ಥಾಪನಾ ಕಾರ್ಯವನ್ನು ನೆರವೇರಿಸಿ ಮಾತನಾಡಿದರು .
2ಬಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವರ್ಗದಡಿಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಧಾರ್ಮಿಕ ಕೋಟಾ ಸಾಂವಿಧಾನಿಕವಾಗಿ ಅಮಾನ್ಯವಾಗಿದೆ ಎಂದು ಹೇಳಿದ್ದಾರೆ.
former minister KS Eshwarappa: ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಮೊಹಮ್ಮದ್ ಶಫಿ ಎಂಬವರ ಫೇಸ್ಬುಕ್ನಲ್ಲಿ, ಈ ವಿಡಿಯೋ ಮೊದಲು ಪ್ರಕಟವಾಗಿದ್ದು, ಆನಂತರ ಸೋಶಿಯಲ್ ಮೀಡಿಯಾಗಳಲ್ಲಿ ಪರ-ವಿರೋಧ ಚರ್ಚೆಗಳೊಂದಿಗೆ ಹಂಚಿಕೆಯಾಗುತ್ತಿದೆ.
ಸಿದ್ದರಾಮಯ್ಯ ನನ್ನ ಸ್ನೇಹಿತ, ಗೆಲ್ಲುವ ಲಕ್ಷಣಗಳು ಕಾಣ್ತಿಲ್ಲ. ಅವರಿಗೆ ಮೋಸ ಮಾಡಲು ಅಲ್ಲಿ ಕರೆದುಕೊಂಡು ಹೋಗವ್ರೆ. ಕೋಲಾರದ ಮುಸ್ಲಿಂರು ಜಾತಿ ನೋಡಿ ವೋಟ್ ಹಾಕಲ್ಲ. ಅವರು ತತ್ವ ಸಿದ್ಧಾಂತ ನೋಡಿ ನಾಯಕನಿಗೆ ವೋಟ್ ಹಾಕ್ತಾರೆ ಎಂದು ಬೆಂಗಳೂರಿನಲ್ಲಿ JDS ರಾಜ್ಯಾಧ್ಯಕ್ಷ ಇಬ್ರಾಹಿಂ ಹೇಳಿದ್ರು.
ಹೈದರಾಬಾದ್ನಲ್ಲಿ ನಡೆದ ಸಭೆಯ ವೀಡಿಯೊವನ್ನು ಟ್ವೀಟ್ ಮಾಡಿರುವ ಅವರು, "ಮುಸ್ಲಿಮರ ಜನಸಂಖ್ಯೆಯು ಹೆಚ್ಚಾಗುತ್ತಿಲ್ಲ, ಬದಲಿಗೆ ಅದು ಕ್ಷೀಣಿಸುತ್ತಿದೆ. ಮುಸ್ಲಿಮರಲ್ಲಿ ಮಕ್ಕಳ ನಡುವಿನ ಅಂತರವೂ ಹೆಚ್ಚುತ್ತಿದೆ. ಕಾಂಡೋಮ್ ಹೆಚ್ಚು ಯಾರು ಬಳಸುತ್ತಿದ್ದಾರೆ? ಅದು ನಾವು” ಎಂದು ಹೇಳಿದರು.
ದೇಶದ ಜನಸಂಖ್ಯೆಯ ಬಹುಪಾಲು ಭಾಗವಾಗಿದ್ದರೂ ಮುಸ್ಲಿಂ ಸಮುದಾಯದ ಸದಸ್ಯರಿಗೆ ತಮ್ಮ ಪಾಲು ಸಿಗುತ್ತಿಲ್ಲ ಎಂಬ ಭಾವನೆ ಇದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ.
ದೇವೇಗೌಡರ ಬಗ್ಗೆ ನಾನು ಟೀಕೆಮಾಡಲ್ಲ.. ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚು ಪ್ರವಾಸ ಮಾಡಿದ್ದು ದೇವೇಗೌಡ, ಯಡಿಯೂರಪ್ಪ ಇಬ್ಬರೇ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.. ಅವರ ಮನೆಯ ದೇಗುಲ ಪುಡಿ ಮಾಡಿದ್ರೆ ಸುಮ್ಮನಿರ್ತಿದ್ರಾ ಎಂದು ಈಶ್ವರಪ್ಪ ಕುಮಾಸ್ವಾಮಿಯನ್ನು ಪ್ರಶ್ನಿಸಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.