Uttar Pradesh: ಏಕಾಂತ ಪ್ರದೇಶದಲ್ಲಿ ಭೇಟಿಯಾದ ಬಳಿಕ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗುವ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಹಿನ್ನಲೆ ಯುವತಿ ತಾನು ತಂದಿದ್ದ ಚಾಕುವಿನಿಂದ ಯುವಕನ ಖಾಸಗಿ ಅಂಗವನ್ನು ಕತ್ತರಿಸಿ ಹಾಕಿದ್ದಾಳೆ.
Bharat Bandh on February 16: ʼಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರಂಟಿ. ನಿರುದ್ಯೋಗ, ಅಗ್ನಿವೀರ್ ಯೋಜನೆಗೆ ವಿರೋಧ ಮತ್ತು ನಿವೃತ್ತರಾದವರಿಗೆ ಪಿಂಚಣಿ ಸಿಗದಿರುವುದು ದೊಡ್ಡ ಸಮಸ್ಯೆಯಾಗಿದ್ದು, ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ' ಎಂದು ಟಿಕಾಯತ್ ಹೇಳಿದ್ದಾರೆ.
Uttar Pradesh Crime:ಕೊಲೆ ಮಾಡಿರುವುದಾಗಿ ವ್ಯಕ್ತಿಯೊಬ್ಬತಪ್ಪೊಪ್ಪಿಕೊಂಡ ವಿಡಿಯೋ ವೈರಲ್ ಆದ ಒಂದು ದಿನದ ನಂತರ, ಮನ್ಸೂರ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾರಾ ಗ್ರಾಮದ ಆತನ ಮನೆಯ ನೆಲದಲ್ಲಿ ಹೂತಿಟ್ಟಿದ್ದ ಅಸ್ಥಿಪಂಜರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಶಾಲಾ ಶಿಕ್ಷಕರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಈವರೆಗೂ ಉತ್ತರ ಪ್ರದೇಶ ಸರ್ಕಾರ ಒಟ್ಟು 76 ಪ್ರಕರಣಗಳನ್ನು ಹಿಂತೆಗೆದುಕೊಂಡಿದೆ ಎಂಬುದು ಗಮನಿಸಬೇಕಾದ ಅಂಶ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.