ನಟಿ ಸಮಂತಾ ರುತ್ ಪ್ರಭು ತಾನೊಬ್ಬ ಫೈಟರ್ ಎಂಬುದನ್ನು ಮತ್ತೇ ಸಾಬೀತು ಮಾಡಿದ್ದಾರೆ. ಶಾಕುಂತಲಂ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿಯ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಕೆಲವರು, ಅವರ ಮುಖದ ಸೌಂದರ್ಯ ಕಳೆಗುಂದಿದೆ, ಹೊಳಪು ಕಡಿಮೆಯಾಗಿದೆ ಅಂತ ಪೋಸ್ಟ್ ಹಾಕಿದ್ದರು. ಅದಕ್ಕೆ ಸಮಂತ ಕೊಟ್ಟ ಉತ್ತರ ಹೃದಯಕ್ಕೆ ಬಲು ಹತ್ತಿರವಾಗಿದೆ.
‘ಕೆಲ ತಿಂಗಳ ಹಿಂದೆ ನನಗೆ ಮೈಯೋಸಿಟಿಸ್ ಎಂಬ ಆಟೋಇಮ್ಯೂನ್ ಕಾಯಿಲೆ ಇರುವುದು ಪತ್ತೆಯಾಯಿತು. ಇದರಿಂದ ಮುಕ್ತಿ ಪಡೆದ ನಂತರ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಎದುರು ನೋಡುತ್ತಿದ್ದೆ. ಆದರೆ ಇದು ನಿರೀಕ್ಷಿಸಿದ್ದಕ್ಕಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ’ ಎಂದು ನಟಿ ಸಮಂತಾ ತಿಳಿಸಿದ್ದಾರೆ.
Myositis: ಈ ಕುರಿತು ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಸಮಂತಾ, 'ಕೆಲವು ತಿಂಗಳ ಹಿಂದೆ ನನಗೆ ಮೈಯೋಸೈಟಿಸ್ ಎಂಬ ಆಟೋಇಮ್ಯೂನ್ ಕಾಯಿಲೆ ಇರುವುದು ಪತ್ತೆಯಾಗಿದೆ. ಇದರಿಂದ ಮುಕ್ತಿ ಪಡೆದ ನಂತರ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಎದುರು ನೋಡುತ್ತಿದ್ದೇನೆ. ಆದರೆ ನಾನು ನಿರೀಕ್ಷಿಸಿದ್ದಕ್ಕಿಂತ ಅದು ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ' ಎಂದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.