ನಟಿ ತಮನ್ನಾ ಭಾಟಿಯಾ ಅವರನ್ನು ಸ್ಯಾಂಡಲ್ ಸೋಪ್ ರಾಯಭಾರಿಯನ್ನಾಗಿ ಮಾಡಿದ ಕಾರಣವನ್ನು ನಾನು ಸ್ಪಷ್ಟಪಡಿಸಿದ ಮೇಲೆ ಕೆಲವು ಕನ್ನಡಪರ ಸಂಘಟನೆಗಳ ನಾಯಕರು, ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ನನಗೆ ಹೇಳಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದರು.
Mysore Sandal Soap: ಈ ಸೋಪನ್ನು ಕರ್ನಾಟಕ ಸರ್ಕಾರದ ಕಂಪನಿಯಾದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ತಯಾರಿಸುತ್ತದೆ. ಕಂಪನಿಯು ಈ ಬ್ರ್ಯಾಂಡ್ ಅನ್ನು ದೇಶಾದ್ಯಂತ ವಿಸ್ತರಿಸುವ ಯೋಜನೆಯಲ್ಲಿ ಕೆಲಸ ಮಾಡುತ್ತಿದೆ.
Actress Life : 35 ವರ್ಷದ ಈ ನಟಿಗೆ ಅದೃಷ್ಟ ಖುಲಾಯಿಸಿದೆ. ಒಂದೇ ಒಂದು ಒಪ್ಪಂದಿಂದ ನಟಿ ರಾತ್ರೋರಾತ್ರಿ ಶ್ರೀಮಂತಳಾಗಿದ್ದಾಳೆ. ಈ ಒಪ್ಪಂದ ಎಷ್ಟು ದೊಡ್ಡದೆಂದರೆ, 6.2 ಕೋಟಿ ರೂ. ನೇರವಾಗಿ ಅವರ ಜೇಬಿಗೆ ಬಂದು ಬಿದ್ದಿದೆ. ಯಾರು ಆ ಲಕ್ಕಿ ಗರ್ಲ್..? ಬನ್ನಿ ನೋಡೋಣ..
ಕರ್ನಾಟಕ ಸರ್ಕಾರದ ಮೈಸೂರು ಸ್ಯಾಂಡಲ್ ಸೋಪ್‌ಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ಬ್ರಾಂಡ್ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಇದಕ್ಕಾಗಿ ಅವರಿಗೆ ಕೋಟಿಗಟ್ಟಲೆ ಸಂಭಾವನೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ ಲಿಮಿಟೆಡ್‌ನ ರಾಯಭಾರಿಯಾಗಿ ನಟಿ ತಮನ್ನಾ ಅವರನ್ನ ಆಯ್ಕೆ ಮಾಡಲಾಗಿದೆ ಇದಕ್ಕೆ ವಿರೋಧ ವ್ಯಕ್ತ ಪಡಿಸಿರುವ ಕನ್ನಡ ಪರ ಸಂಘಟನೆಗಳು ಸರ್ಕಾರ ಕನ್ನಡ ನಟ ನಟಿಯರನ್ನೇ ಕಡೆಗಣಿಸಿದೆ ಎಂದು ಆರೋಪಿಸಿತಿದ್ದು ತಮನ್ನಾ ಆಯ್ಕೆ ಕೈ ಬಿಡದಿದ್ರೆ ಪ್ರತಿಭಟನೆಯ ಎಚ್ಚರಿಕೆ ನೀಡಿದೆ.
Mysore Sandal Soap Ambassador Tamanna Bhatia remuneration: ಮೈಸೂರು ಸ್ಯಾಂಡಲ್ ಸೋಪ್‌ನ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ಪ್ರಕಟಣೆ ಹೊರಡಿಸಿದೆ.
Mysore Sandal Soap Brand Ambassador: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ನಂತರ, ಐಕಾನಿಕ್ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ತನ್ನ ಬ್ರಾಂಡ್ ರಾಯಭಾರಿಯಾಗಿ ನೇಮಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ಮನಿ ಕಂಟ್ರೋಲ್ ಸುದ್ದಿ ಸಂಸ್ಥೆಗೆ ತಿಳಿಸಿವೆ.ಅ
ಮೈಸೂರು ಸ್ಯಾಂಡಲ್ ಸೋಪ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಹೌದು, ಶತಮಾನದ ಇತಿಹಾಸವನ್ನು ಹೊಂದಿರುವ ಈ ಸೋಪ್ ಕೇವಲ ಕರ್ನಾಟಕಕ್ಕೆ ಸೀಮಿತವಾಗದೆ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅಷ್ಟೇ ಅಲ್ಲದೆ ಅದು ಉತ್ಪನ್ನದಲ್ಲಿ ಹಾಗೂ ಮಾರುಕಟ್ಟೆ ವಿಸ್ತಾರದಲ್ಲಿಯೂ ಕೂಡ ತನ್ನ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಯಶಸ್ವಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.