ಮೈಸೂರಿನಲ್ಲಿ ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರತ್ಯಕ್ಷ ಗಣಪನಿಗೆ ವಿಶೇಷ ಪೂಜೆ ಪುನಸ್ಕಾರ ನಡೆಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪೂಜೆ ನೆರವೇರಿತು.
ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Gruhalakshmi : ಸರ್ಕಾರದ ಐದು ಪ್ರಮುಖ ಯೋಜನೆಗಳ ಪೈಕಿ ನಾಲ್ಕನೇ ಗ್ಯಾರೆಂಟಿ ಜಾರಿಯಾಗ್ತಿದೆ.ನಾಳೆ ಮೈಸೂರಿನಲ್ಲಿ ನಾಲ್ಕನೇ ಗ್ಯಾರೆಂಟಿ ಗೃಹ ಲಕ್ಷ್ಮಿಯೋಜನೆಯನ್ನ ಅಧಿಕೃತವಾಗಿ ಚಾಲನೆಗೊಳಿಸಲಾಗ್ತಿದೆ..ಈ ಮೂಲಕ ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ನಡೆದುಕೊಳ್ತಿದೆ..ಉಳಿದೊಂದು ಯೋಜನೆ ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ಬರಲಿದೆ..
Lakshmi Hebbalkar : ಜನರ ಜೀವನ ಕಷ್ಟವಾಗಿದೆ ಎನ್ನುವುದನ್ನು ಅರಿತು ಇಂತಹ ಸಂದರ್ಭದಲ್ಲಿ ಏನಾದರೂ ಮಾಡಬೇಕು ಎಂದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.
ಮೈಸೂರಿನಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯು 3,200 ಉದ್ಯೋಗ ಸೃಷ್ಟಿ ಮಾಡುವ 3,750 ಕೋಟಿ ರೂ. ಹೂಡಿಕೆಯ ಅತ್ಯಾಧುನಿಕ ಸೆಮಿಕಂಡಕ್ಟರ್ ತಯಾರಿಕಾ ಘಟಕ ಸ್ಥಾಪಿಸುತ್ತಿದ್ದು, ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕರ್ನಾಟಕ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯೊಂದಿಗೆ ಒಡಂಬಡಿಕೆಗೆ (MoU) ಸಹಿ ಹಾಕಲಾಯಿತು.
ರಾತ್ರಿ ಕಂಡ ಬಾವಿಗೆ ಯಾರೂ ಸಹ ಹಗಲಲ್ಲಿ ಬೀಳಲ್ಲ, ಬಿಜೆಪಿ ಕುತಂತ್ರ ಈಗಾಗಲೇ ಜಗಜ್ಜಾಹೀರಾಗಿದೆ, ಹೆಚ್ಚು ಕಡಿಮೆ ಆದರೆ ಬಿಜೆಪಿನೂ ಬಿದ್ದೋಗತ್ತೆ, ದಳನೂ ಇರಲ್ಲಾ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ನುಡಿದರು.
Prem & Bollywood Sanjay Dutt: ಕೆಜಿಎಫ್ 2' ಬಳಿಕ ಬಾಲಿವುಡ್ ನಟ ಸಂಜಯ್ ದತ್ ಗೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ಬೇಡಿಕೆ ಕೇಳಿ ಬರುತ್ತಿದೆ. ಇದೀಗ ಸ್ಯಾಂಡಲ್ವುಡ್ ನಟ ನಿರ್ದಶಕ ಪ್ರೇಮ್ ಹಾಗೂ ಸಂಜಯ್ ದತ್ ಸನ್ನಿಧಿಯೊಂದಕ್ಕೆ ಇಬ್ಬರು ಒಟ್ಟಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಹೆಚ್ಡಿ ಕೋಟೆ ತಾ. ಕಬಿನಿ ಡ್ಯಾಂಗೆ ಹರಿದು ಬಂದ ನೀರು
ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಡ್ಯಾಂ
10 ದಿನದ ಹಿಂದೆ ಡ್ಯಾಂನ ನೀರಿನ ಮಟ್ಟ 51 ಅಡಿ
ಇದೀಗ ಡ್ಯಾಂನ ನೀರಿನ ಮಟ್ಟ 69.10 ಅಡಿ
Ashada Shukravara: ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಪೂಜೆ ಆರಂಭವಾಯ್ತು, ದೇವಿಗೆ ಮೊದಲನೇ ವಾರ ನಾಗಲಕ್ಷೀ ಅಲಂಕಾರ ಮಾಡಲಾಗಿದ್ದು, ಕುಂಕುಮಾರ್ಚನೆ,ಪಂಚಾಮೃತ ಅಭಿಷೇಕ, ಮಾಡಿ ಮಹಾಮಂಗಳಾರತಿ ನೆರವೇರಿಸಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
CM Siddaramaiah: ರಾಜ್ಯದ ಎಲ್ಲ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಇತರೆ ಬಸ್ಗಳಲ್ಲಿ ಉಚಿತ ಪ್ರಯಾಣ. ರಾಜ್ಯದ ಒಳಗೆ ಮಾತ್ರ, ಬೇರೆ ರಾಜ್ಯಗಳಿಗೆ ಹೋದ್ರೆ ಇಲ್ಲ. ಹೊರ ರಾಜ್ಯಕ್ಕೆ ಹೋಗುವವರು ರಾಜ್ಯದ ಗಡಿ ವರೆಗೆ ಹೋಗಿ ನಂತರ ಟಿಕೆಟ್ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.