Kalki 2898 AD trailer : ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಕಲ್ಕಿ ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈಗಾಲೇ ಚಿತ್ರ ತಂಡವು ಪ್ರಚಾರ ಕಾರ್ಯ ಪ್ರಾರಂಭಿಸಿದೆ. ಇದರ ಬೆನ್ನಲ್ಲೆ, ಟೀಂ ಕಲ್ಕಿ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಟ್ರೇಲರ್ ಬಿಡುಗಡೆ ಡೇಟ್ ಫಿಕ್ಸ್ ಮಾಡಿದೆ.
Kalki 2898 AD Update: ತೆಲುಗು ಸ್ಟಾರ್ ನಟ ಪ್ರಭಾಸ್ ಅಭಿನಯದ ಮೋಸ್ಟ್ ಎಕ್ಸ್ಪೇಟೆಡ್ ʻಕಲ್ಕಿ 2898 ಎಡಿʼ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಹಾಗಿದ್ರೇ ಈ ಸಿನಿಮಾ ತೆರೆಕಾಣುವುದು ಯಾವಾಗ? ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.