Samantha-Nag Chaitanya: ತೆಲುಗು ಚಿತ್ರರಂಗದ ಪ್ರಮುಖ ನಟ ನಾಗ ಚೈತನ್ಯ ಮೊದಲ ಪತ್ನಿ ಸಮಂತಾಗೆ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿರುವಾಗಲೇ ನಾಗ ಚೈತನ್ಯ ಬಗ್ಗೆ ಮೊದಲ ಪತ್ನಿ ಹಾಗೂ ನಟಿ ಸಮಂತಾ ಹಂಚಿಕೊಂಡಿರುವ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Naga Chaitanya: ನಟ ನಾಗಚೈತನ್ಯ ಹಾಗೂ ಶೋಭಿತಾ ಧೂಳಿಪಾಲ ಅವರ ಮದುವೆ ಸಮಾರಂಭ ಇತ್ತೀಚೆಗಷ್ಟೆ ನಡೆದು ಮುಗಿದಿದೆ. ಸಮಂತಾ ವರ ಜೊತೆ ವಿಚ್ಛೇದನ ಪಡೆದುಕೊಂಡ ನಂತರ ನಾಗಚೈತನ್ಯ ಅವರು ಶೋಭಿತಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Naga Chaitanya Sobhita marriage : ನಿನ್ನೆ ಅನ್ನಪೂರ್ಣ ಸ್ಟುಡಿಯೋದಲ್ಲಿ ನಡೆದ ಸಾಂಪ್ರದಾಯಿಕ ಸಮಾರಂಭದಲ್ಲಿ ಬಾಲಿವುಡ್ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಪರಸ್ಪರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಹಲವಾರು ಆಪ್ತರು ಮತ್ತು ಕುಟುಂಬ ಸದಸ್ಯರು ಸಮ್ಮುಖದಲ್ಲಿ ಜೋಡಿ ಅದ್ಧೂರಿಯಾಗಿ ಸಪ್ತಪದಿ ತುಳಿದರು.. ಈ ವೇಳೆ ನಟ ರಾಣಾ ದಗ್ಗುಬಾಟಿ ಗಮನಸೆಳೆದರು.
Actress Samantha: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರೂತ್ ಪ್ರಭು ಯಾರಿಗೆ ಗೊತ್ತಿಲ್ಲ. ಎಸ್.ಎಸ್. ರಾಜಮೌಳಿ ನಿರ್ದೇಶನದ 'ಈಗ್' ಚಿತ್ರದ ನಂತರ ನಟಿ ಸಮಂತಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಫೇಮಸ್ ಆದರು.
Naga Chaitanya Shobitha engagement: ನಾಗಚೈತನ್ಯ ಹಾಗೂ ಶೋಭಿತಾ ಅವರ ಡೇಟಿಂಗ್ ರೂಮರ್ಸ್ಗೆ ಕೊನೆಗೂ ತೆರೆ ಬಿದ್ದಿದೆ. ಗುರುವಾರ ಈ ಜೋಡಿ ತಮ್ಮ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಾಗ ಚೈತನ್ಯಾ ಅವರ ತಂದೆ ಈ ಇಬ್ಬರು ಜೋಡಿಯ ಎಂಗೇಜ್ಮೆಂಟ್ ಫೋಟೋಗಳನ್ನು ಅಧಿಕೃತವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.