Nagpur Hit and Run Case: ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ, ಹಿಟ್ ಅಂಡ್ ರನ್ ಪ್ರಕರಣದಂತೆ ಮಾಡಿ ಪುರುಷೋತ್ತಮ್ ಪುಟ್ಟೇವಾರ್ರನ್ನು ಹತ್ಯೆ ಮಾಡಿಸಲು ಅರ್ಚನಾ ಪುಟ್ಟೇವಾರ್ 1 ಕೋಟಿ ರೂ. ಖರ್ಚು ಮಾಡಿ ಒಂದಷ್ಟು ಜನರನ್ನು ನೇಮಕ ಮಾಡಿದ್ದರೆಂದು ತಿಳಿದುಬಂದಿದೆ.
Nagpur Naked Man Viral Video: ಜೈತಾಲಾ ಮಾರುಕಟ್ಟೆ ಪ್ರದೇಶದಲ್ಲಿ ಪ್ರೀತಮ್ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಮಾನಸಿಕ ಅಸ್ವಸ್ಥನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದ ಸೀತಾಬರಿ ಮೇಲ್ಸೇತುವೆಯಲ್ಲಿ ಕಾರು ಹೊತ್ತಿ ಉರಿಯುತ್ತಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ. ವಾಸ್ತವವಾಗಿ, ಬುಡಕಟ್ಟು ಶಾಹಿದ್ ಮೇಲ್ಸೇತುವೆಯಲ್ಲಿ ಪ್ರಯಾಣಿಕರಿಂದ ತುಂಬಿದ್ದ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿ ಕುಳಿತಿದ್ದವರು ತರಾತುರಿಯಿಂದ ತಕ್ಷಣವೇ ಹೊರಬಂದಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಕುಟುಂಬಕ್ಕೆ ಮನೆಕೆಲಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಥಳಿಸಿ, ಸಿಗರೇಟಿನಿಂದ ಸುಟ್ಟು, ಕತ್ತಲೆಯಲ್ಲಿ ದಿನಗಟ್ಟಲೆ ದೌರ್ಜನ್ಯ ನಡೆಸಿದ ಘಟನೆ ನೆರೆಹೊರೆಯವರನ್ನು ಬೆಚ್ಚಿ ಬೀಳಿಸಿದೆ.
Online gambling: ನಾಗ್ಪುರದಿಂದ 160 ಕಿಮೀ ದೂರದಲ್ಲಿರುವ ಗೊಂಡಿಯಾದಲ್ಲಿನ ನಿವಾಸದ ಮೇಲೆ ದಾಳಿ ನಡೆಸುವ ಮುನ್ನವೇ ಆರೋಪಿ ಪರಾರಿಯಾಗಿದ್ದು, ಆತ ದುಬೈಗೆ ಪರಾರಿಯಾಗಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ.
ಚಲಿಸುತ್ತಿದ್ದ ಬಸ್ವೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ 26 ಮಂದಿ ಸಜೀವ ದಹನವಾಗಿ, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ತಡರಾತ್ರಿ 2 ಗಂಟೆಗೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Surprising Story: ಈ ವ್ಯಕ್ತಿಯ ಹೊಟ್ಟೆಯಲ್ಲಿ ಅವಳಿ ಬ್ರೂಣ ಪತ್ತೆಯಾಗಿದ್ದು, ಗರ್ಭಾವಸ್ಥೆಯಲ್ಲೇ ಅವು ಮೃತಪಟ್ಟಿವೆ ಎಂದು ವೈದ್ಯರು ಹೇಳಿದ್ದಾರೆ. ಈ ಅಪರೂಪದ ದೈಹಿಕ ಸ್ಥಿತಿಗೆ ‘ಫೀಟಸ್ ಇನ್ ಫೆಟು’ ಎಂದು ಕರೆಯಲಾಗುತ್ತದಂತೆ.
Viral Video: ಇತ್ತಿಚೇಗೆ ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ವಿಡಿಯೋ ವೈರಲ್ ಆಗವುದನ್ನು ನೋಡಿರುತ್ತೆವೆ. ಪಾಸ್ಟ್ ಫುಡ್ ಗಳಿಗೆ ಸೆಡ್ಡು ಹೊಡೆಯಲು ಇದೀಗ ‘ದಹೀ ಕುರ್ಕುರೆ ಚಾಟ್ ಪರಿಚಯವಾಗಿದೆ.
India vs Australia Test Series: ಉಭಯ ತಂಡಗಳ ನಡುವಿನ ಸರಣಿಯ ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಜನವರಿ 17 ರಿಂದ ನಡೆಯಲಿದೆ. ಮತ್ತೊಂದೆಡೆ, ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಮಾರ್ಚ್ 1 ರಿಂದ 5 ರವರೆಗೆ ಧರ್ಮಶಾಲಾದ HPCA (ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ) ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಪಂದ್ಯದ ಸ್ಥಳವನ್ನು ಬದಲಾಯಿಸಬಹುದು.
KL Rahul Flop Performance : ಟೀಂ ಇಂಡಿಯಾ ಪ್ರಸ್ತುತ ನಾಗ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸರಣಿಯ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಈ ಮೊದಲ ಪಂದ್ಯದಲ್ಲಿ ಭಾರತೀಯ ಬೌಲರ್ಗಳು ಅದ್ಭುತ ಪ್ರದರ್ಶನ ನೀಡಿದರು ಮತ್ತು ಪ್ರವಾಸಿ ತಂಡದ ಮೊದಲ ಇನ್ನಿಂಗ್ಸ್ ಅನ್ನು 177 ರನ್ಗಳಿಗೆ ಆಲೌಟ್ ಮಾಡಿದರು.
R Ashwin Record : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 9 ರಿಂದ ಆರಂಭವಾಗಲಿದೆ. ಈ ಪಂದ್ಯ ನಾಗ್ಪುರದಲ್ಲಿ ಭಾರತೀಯ ಕಾಲಮಾನ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.
IND vs AUS, 1st Test : ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇದೀಗ ತವರಿನಲ್ಲಿ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಲು ಸಿದ್ಧವಾಗಿದೆ. ಆಸ್ಟ್ರೇಲಿಯಾ ತಂಡ ಪ್ರಸ್ತುತ ಭಾರತ ಪ್ರವಾಸದಲ್ಲಿದ್ದು ಬಾರ್ಡರ್-ಗವಾಸ್ಕರ್ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ.
Nitin Gadkari News: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಗಡ್ಕರಿ ಅವರ ಜನಸಂಪರ್ಕ ಕಚೇರಿಗೆ ಮೂರು ಬಾರಿ ಕರೆ ಮಾಡಿ ಈ ಧಮ್ಕಿ ಹಾಕಲಾಗಿದೆ ಎನ್ನಲಾಗಿದೆ. ಪ್ರಸ್ತುತ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ, ಎರಡನೇ ಟಿ20 ಪಂದ್ಯ ಭಾರತಕ್ಕೆ 'ಮಾಡು ಇಲ್ಲವೇ ಮಡಿ' ಪಂದ್ಯವಾಗಲಿದೆ. ಹಾಗಿದ್ರೆ, ಬ್ಯಾಡ ನ್ಯೂಸ್ ಏನು? ಈ ಕೆಳಗೆ ಓದಿ..
ಶೇಖ್ ಹುಸೇನ್ ವಿರುದ್ಧ ಗಿಟ್ಟಿಖಾಡನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 294 ಮತ್ತು 504 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಹುಸೇನ್ ನೀಡಿರುವ ಆಕ್ಷೇಪಾರ್ಹ ಹೇಳಿಕೆಗೆ ಬಿಜೆಪಿಯ ನಾಗ್ಪುರ ಘಟಕ ಆಕ್ಷೇಪ ವ್ಯಕ್ತಪಡಿಸಿದೆ.
ದೃಷ್ಟಿಹೀನರಿಗಾಗಿ ದೇಶದ ಮೊಟ್ಟಮೊದಲ ರೇಡಿಯೊ ಚಾನೆಲ್ ಅನ್ನು `ರೇಡಿಯೋ ಅಕ್ಷ್`ಕ್ಕೆ ನಾಗಪುರದಲ್ಲಿ ಚಾಲನೆ ನೀಡಲಾಗಿದೆ.ಬ್ಲೈಂಡ್ ರಿಲೀಫ್ ಅಸೋಸಿಯೇಷನ್ ನಾಗ್ಪುರ ಮತ್ತು ಸಮದೃಷ್ಟಿ ಕ್ಷಮಾತಾ ವಿಕಾಸ್ ಅವಮ್ ಅನುಸಂಧಾನ ಮಂಡಲ್ (ಸಕ್ಷಂ) ಈ ಪರಿಕಲ್ಪನೆಯ ಪ್ರವರ್ತಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ದೃಷ್ಟಿಹೀನರು ಶಿಕ್ಷಣ ಸಂಪನ್ಮೂಲಗಳು ಮತ್ತು ಆಡಿಯೊಬುಕ್ಗಳಿಗೆ ಇದು ಸಹಕಾರಿಯಾಗಲಿದೆ ಎನ್ನಲಾಗಿದೆ.
Woman Fakes Gang Rape Story: ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಯುವತಿಯು ಕಲಾಂನಾ ಪೊಲೀಸ್ ಠಾಣೆಯಲ್ಲಿ (Kalamna police station) ದೂರು ದಾಖಲಿಸಿದ ನಂತರ ನಾಗ್ಪುರ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸೇರಿದಂತೆ 1,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಮಹಾರಾಷ್ಟ್ರದಲ್ಲಿ ಪ್ರಕರಣದ ತನಿಖೆ ನಡೆಸಿದ್ದಾರೆ ಎಂದು ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.