ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ವಿಚಾರ ರಾಜ್ಯ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆ ಅಲರ್ಟ್ ತುಪ್ಪದಲ್ಲಿ ಕಲಬೆರಕೆ ಮಾಡಿದವರ ವಿರುದ್ಧ ಸಮರ ಇಂದಿನಿಂದ ರಾಜ್ಯಾದ್ಯಂತ ಸ್ಪೆಷಲ್ ಆಪರೇಷನ್ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ನೇತೃತ್ವದಲ್ಲಿ ರಾಜ್ಯಾದ್ಯಂತ ಕಾರ್ಯಾಚರಣೆ
Nandini ghee for tirupati laddu: ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪು ಪೂರೈಕ್ ಬಂದ್ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Nandini Ghee For Tirupati Laddus: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರವು ಹಾಲಿನ ದರವನ್ನು ಹೆಚ್ಚಿಸಿದೆ. ಇದರಿಂದಾಗಿ ನಂದಿನಿಯು ಟಿಟಿಡಿ ಮಂಡಳಿಗೆ ಅದರ ತುಪ್ಪವನ್ನು ಹಿಂದಿನ ಬೆಲೆಗೆ ಪೂರೈಸಲು ಸಾಧ್ಯವಾಗಲಿಲ್ಲವೆಂದು ಸಿಟಿ ರವಿ ಟೀಕಿಸಿದ್ದಾರೆ.
Nandini ghee for Tirupati laddus: ನಂದಿನಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ ಯಾವ ಟೆಂಡರ್ ಕೈತಪ್ಪಿದರೂ ನಷ್ಟವಾಗುವುದಿಲ್ಲವೆಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
2022ರ ಆಗಸ್ಟ್ 22 ರಂದು 450 ರೂ.ಗೆ ಮಾರಾಟವಾಗಿದ್ದ ಒಂದು ಲೀಟರ್ ನಂದಿನಿ ತುಪ್ಪ ಈಗ ಲೀಟರ್ಗೆ 630 ರೂ.ಗೆ ಮಾರಾಟವಾಗುತ್ತಿದೆ. ಹಬ್ಬದ ಋತು ಆರಂಭವಾಗುವ ಪೂರ್ವದಲ್ಲಿ ಒಂದು ಲೀಟರ್ ತುಪ್ಪ 450 ರೂ.ಗೆ ಮಾರಾಟ ಮಾಡಲಾಗಿತ್ತು. ಹಬ್ಬದ ಋತುವಿನಲ್ಲಿ ಕೆಎಂಎಫ್ ನಿಯಮಿತವಾಗಿ ತುಪ್ಪದ ಬೆಲೆ ಏರಿಕೆಯನ್ನು ಪ್ರಾರಂಭಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.