Nani and Srikanth Odela : ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ದಸರಾಗೆ ಆಕ್ಷನ್ ಕಟ್ ಹೇಳಿ ಮೊದಲ ಚಿತ್ರದಲ್ಲೇ ನಿರ್ದೇಶಕರಾಗಿ ಖ್ಯಾತಿ ಗಳಿಸಿರುವ ಶ್ರೀಕಾಂತ್ ಒಡೆಲಾ, ನಿರ್ಮಾಪಕ ಸುಧಾಕರ್ ಚೆರುಕುರಿ ಹಾಗೂ ನಾನಿ ಎರಡನೇ ಬಾರಿಗೆ ಒಂದಾಗಿದ್ದಾರೆ.
Nani Hi nanna movie : ʼದಸರಾʼ ಸಿನಿಮಾ ಮೂಲಕ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನ್ಯಾಚುರಲ್ ಸ್ಟಾರ್ ನಾನಿ ನಟಿಸುತ್ತಿರುವ 30ನೇ ಸಿನಿಮಾಗೆ ಟೈಟಲ್ ಫಿಕ್ಸ್ ಮಾಡಲಾಗಿದೆ. ಸಣ್ಣದೊಂದು ಝಲಕ್ ಮೂಲಕ ಚಿತ್ರತಂಡ ಶೀರ್ಷಿಕೆಯನ್ನು ಘೋಷಿಸಿದೆ.
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ʼದಸರಾʼ ಟೀಸರ್ ಬಿಡುಗಡೆಗೆ ಒಂದೇ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ 30 ಟೀಸರ್ ಬಿಡುಗಡೆಯ ವಿಶೇಷತೆಯನ್ನು ಚಿತ್ರತಂಡ ರಿವೀಲ್ ಮಾಡಿದ್ದು ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯ ಸ್ಟಾರ್ ನಟರು ಟೀಸರ್ ಬಿಡುಗಡೆ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.