Tippu Film : ಕೆಲವು ದಿನಗಳ ಹಿಂದೆ ಬಿಜೆಪಿ ಮುಖಂಡ ಹಾಗೂ ನಿರ್ಮಾಪಕ ಮುನಿರತ್ನ ಅವರು ಉರಿಗೌಡ ನಂಜೇಗೌಡ ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದರು. ಅವರು ಸಿನಿಮಾ ಬಗ್ಗೆ ಮಾತನಾಡಿದಾಗಿಂದಲೂ ಅದು ಸಾಕಷ್ಟು ವಿವಾದಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಮತ್ತೊಂದು ಸಿನಿಮಾ ಹೆಸರು ಸಾಕಷ್ಟು ಸದ್ದು ಮಾಡುತ್ತಿದೆ.
ಬೆಂಗಳೂರು: ಹಿಂದೂ ವಿರೋಧಿ ಟ್ವೀಟ್ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಇಂದು ಬೆಳಗ್ಗೆ ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಸದ್ಯ ಪೊಲೀಸರ ಎಫ್ಐಆರ್ ಆಧರಿಸಿ ಬೆಂಗಳೂರಿನ 32ನೇ ಎಸಿಂಎಂ ನ್ಯಾಯಾಲಯವು ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕೋರ್ಟ್ ಮುಂದೆ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು : ಟಿಪ್ಪು ಸುಲ್ತಾನ ಕೊಂದವರು ಒಕ್ಕಲಿಗ ಸಮುದಾಯದ ಉರಿ ಗೌಡ ಹಾಗೂ ನಂಜೇ ಗೌಡ ಎಂದು ಇತ್ತೀಚಿಗೆ ಬಿಜೆಪಿ ಹೇಳಿಕೆ ನೀಡಿ ಅದನ್ನೇ ಸಾದಿಸುತ್ತಿತ್ತು, ಇಷ್ಟು ದಿನ ಚುನಾವಣಾ ವಿಷಯವಾಗಿದ್ದ ಈ ವಿಷಯ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದೆ.
ವಿಜ್ಞಾನ-ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆ ನಡೀತಿರೋ ಹಿನ್ನೆಲೆಯಲ್ಲಿ ಈಗಾಗಲೇ ಮತದಾರರ ಮನವೊಲಿಕೆಗೆ ಕಸರತ್ತು ಶುರುವಾಗಿದೆ. ಶಾಸಕ ನಂಜೇಗೌಡರ ಕಾರ್ಯಕ್ರಮಗಳಿಗೆ ಬಿಜೆಪಿ ಟಾಂಗ್ ನೀಡಿದೆ. ಮಾಲೂರಿನ ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಬೃಹತ್ ರೋಡ್ ಶೋ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.