Actress Kalpana: ಕಲ್ಪನಾ ಈ ಹೆಸರು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಈ ನಟಿಯ ಹೆಸರು ಕೇಳಿದ್ರೇನೆ ಮೊದಲು ನೆನಪಾಗೋದು ಆಕೆಯ ಅಂದ, ನಟನೆ , ಮೈ ಜುಂ ಅನಿಸೋ ಆಕೆಯ ಡೈಲಾಗ್ಸ್ . ಇಂದು ನಾವು ನಟಿ ಕಲ್ಪನಾ ಅವ್ರನ್ನ ಪೂಜಿಸ ಬಹುದಷ್ಟೇ ಆದರೆ ಈ ಸ್ಥಾನಕ್ಕೆ ಬರಲು ನಟಿ ಅನುಭವಿಸಿದ್ದ ಅನುಮಾನ ಅಷ್ಟಿಷ್ಟಲ್ಲ.
Narasimha Raju Birth Centenary: ಖ್ಯಾತ ಹಾಸ್ಯ ನಟ ದಿ. ಟಿಆರ್ ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ದಿನದಂದು ನರಸಿಂಹರಾಜು ಜನ್ಮ ಶತಮಾನೋತ್ಸವ ಆಚರಿಸಲು ಸಿದ್ಧತೆ ನಡೆಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.