Narayana Murthy Share Gift To Grandson: ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರ ರೋಹನ್ ಮೂರ್ತಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ 240 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.(Business News In Kannada)
ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ದೇಶದ ಪ್ರಗತಿ ಸಾಧಿಸಲು ಎಲ್ಲರೂ ವಾರಕ್ಕೆ ಎಪ್ಪತ್ತು ಗಂಟೆಗಳು ಕೆಲಸ ಮಾಡಬೇಕು ಎಂದು ನೀಡಿದ್ದ ಹೇಳಿಕೆಗೆ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದು, ವಾರಕ್ಕೆ 70 ಗಂಟೆ ಕೆಲಸ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.
‘ನಾರಾಯಣಮೂರ್ತಿಯವರು ವಾರಕ್ಕೆ 80 ರಿಂದ 90 ಗಂಟೆಗಳ ಕಾಲ ಕೆಲಸ ಮಾಡ್ತಿದ್ದಾರೆ. ಅದಕ್ಕಿಂತ ಕಮ್ಮಿ ಏನು ಅನ್ನೋದು ಅವರಿಗೆ ಗೊತ್ತಿಲ್ಲ, ನಿಜವಾದ ದುಡಿಮೆಯನ್ನೇ ನಂಬಿ ಅವರು ಬದುಕುತ್ತಿದ್ದಾರೆ. ಹೀಗಾಗಿ ತಮಗೆ ಅನಿಸಿದ್ದನ್ನು ಹೇಳಿದ್ದಾರೆ. ಅವರಿಗೆ ನಿಜವಾದ ಕಠಿಣ ಪರಿಶ್ರಮದಲ್ಲಿ ನಂಬಿಕೆ ಇದೆ’ ಎಂದು ಸುಧಾಮೂರ್ತಿ ಹೇಳಿದ್ದಾರೆ.
Sudha Murthy : ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಸುಧಾಮೂರ್ತಿ ಅವರ ಮಾತುಗಳು ಯುವ ಪೀಳಿಗೆಗೆ ಸ್ಪೂರ್ತಿ ಅಂದ್ರೆ ತಪ್ಪಾಗಲ್ಲ. ಸಂಪ್ರದಾಯದಿಂದ ಹಿಡಿದು ಶೈಕ್ಷಣಿಕವಾಗಿ ಸಂದೇಶ ನೀಡುವ ಅವರ ನುಡಿಗಳನ್ನು ಕೇಳುವುದೇ ಒಂದು ಸೊಗಸು. ಇದೀಗ ದೇವಸ್ಥಾನವೊಂದರಲ್ಲಿ ಸುಧಾ ಅಮ್ಮ ತಮ್ಮ ಅಳಿಯ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಹಾಗೂ ಮಗಳು ಅಕ್ಷತಾ ಮೂರ್ತಿಯವರ ಬಗ್ಗೆ ಮಾತನಾಡಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೇಂದ್ರ ಮಟ್ಟದಲ್ಲಿ ಭ್ರಷ್ಟಾಚಾರವನ್ನು ಕಡಿಮೆಗೊಳಿಸಲು ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ ಎಂದು ಐಟಿ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ್ ಮೂರ್ತಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.