PM Kisan 13th Instalment: ಕೇಂದ್ರ ಸರ್ಕಾರದ ವತಿಯಿಂದ ಹೊಸ ನಿರ್ದೇಶನ ಜಾರಿಯಾಗಿದೆ. ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೇವೇಶ್ ಚತುರ್ವೇದಿ ಅವರು ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳು ಮಾತು ಮುಖ್ಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕೃಷಿ ಉಪನಿರ್ದೆಷಕರಿಗೆ ಈ ಆದೇಶ ನೀಡಿದ್ದಾರೆ.
ಲಸಿಕೆಯು ಕೋವಿಡ್ ಡೆಲ್ಟಾ ಪ್ರತಿಜನಕವನ್ನು ಹೊಂದಿದ್ದು, ಅಲ್ಹೈಡ್ರೋಜೆಲ್ ಸಹಾಯಕವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಈ ಲಸಿಕೆಯನ್ನು ನಾಯಿ, ಸಿಂಹ, ಚಿರತೆ, ಇಲಿ ಮತ್ತು ಮೊಲಗಳಿಗೆ ನೀಡಬಹುದಾಗಿದೆ. ಇದು ವಿಶೇಷವಾದ ನ್ಯೂಕ್ಲಿಯೊಕ್ಯಾಪ್ಸಿಡ್ ಪ್ರೋಟೀನ್ ಆಧಾರಿತ ಪರೋಕ್ಷ ELISA ಕಿಟ್ ಆಗಿದೆ. ಈ ಕಿಟ್ ಅನ್ನು ಭಾರತದಲ್ಲಿ ತಯಾರಿಸಲಾಗಿದ್ದು, ಇದಕ್ಕಾಗಿ ಪೇಟೆಂಟ್ ಸಲ್ಲಿಸಲಾಗಿದೆ.
ಇತ್ತೀಚಿಗೆ ಕೇಂದ್ರ ಕೃಷಿ ಸಚಿವರು ಕಾರ್ಯಕ್ರಮವೊಂದರಲ್ಲಿ 11ನೇ ಕಂತಿನ ಬಿಡುಗಡೆ ಕುರಿತು ಮಾಹಿತಿ ನೀಡಿದ್ದರು. ಆದರೆ, ಇನ್ನೊಂದೆಡೆ ಇದೆ 31 ರೊಳಗೆ ಇ-ಕೆವೈಸಿ ಮಾಡದವರ ಖಾತೆಗೆ ಹಣ ಬರುವುದಿಲ್ಲ ಎಂಬ ಸುದ್ದಿಯೂ ಇದೆ.
PM Kisan: ಪಿಎಂ ಕಿಸಾನ್ ಸಮ್ಮಾನ್ ನಿಧಿಯ 11 ನೇ ಕಂತನ್ನು ಮೇ 31 ರಂದು ರೈತರ ಖಾತೆಗೆ ವರ್ಗಾಯಿಸಲಾಗುವುದು. ಈ ಬಾರಿ ನಿಮ್ಮ ಖಾತೆಗೆ ಕಂತು ಹಣ ಬರುತ್ತದೋ ಇಲ್ಲವೋ ಎಂಬುದನ್ನು ಮೊದಲೇ ಪರಿಶೀಲಿಸುವುದು ಮುಖ್ಯ.
PM Kisan : ಕಾರ್ಯಕ್ರಮವೊಂದರಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಪಿಎಂ ಕಿಸಾನ್ ನಿಧಿಯ 11 ನೇ ಕಂತಿನ ದಿನಾಂಕಕ್ಕೆ ಸಂಬಂಧಿಸಿದ ಮಹತ್ವದ ಘೋಷಣೆ ಮಾಡಿದ್ದಾರೆ. ರೈತರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಹೇಳಿದ್ದಾರೆ.
Agriculture Law Repeal Bill 2021 : ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೇ ಈ ಕಾನೂನುಗಳ ವಾಪಸಾತಿಗೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ನವೆಂಬರ್ 29 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ.
ಸಭೆಯಲ್ಲಿ ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಮತ್ತು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಕೂಡ ಸಭೆಯಲ್ಲಿ ಹಾಜರಿದ್ದರು.
Bharat Bandh by Farmers: ಹೊಸ ಕೃಷಿ ಕಾನೂನುಗಳಿಗೆ (New Agriculture Laws) ವಿರುದ್ಧವಾಗಿ ಮಾರ್ಚ್ 26 ರಂದು ಭಾರತ್ ಬಂದ್ ಸಮಯದಲ್ಲಿ ರಸ್ತೆ ಮತ್ತು ರೈಲು ಸಾರಿಗೆ, ಮಾರುಕಟ್ಟೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಮುಚ್ಚಲಾಗುವುದು.
ಕೃಷಿ ಆರ್ಥಿಕತೆಯ ವೆಚ್ಚದಲ್ಲಿ ಮತ್ತು ರೈತರ ಹಿತಾಸಕ್ತಿಗೆ ಧಕ್ಕೆ ತರುವ ಮೂಲಕ ಈ ವಿಷಯದ ಬಗ್ಗೆ ರಾಜಕೀಯ ಮಾಡಿದ್ದಕ್ಕಾಗಿ ವಿರೋಧ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದರೂ ಸಹ, ಪ್ರತಿಭಟನಾಕಾರರ ರೈತರ ಭಾವನೆಗಳನ್ನು ಗೌರವಿಸಲು ಮೂರು ಹೊಸ ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡಲು ಸರ್ಕಾರ ಸಿದ್ಧವಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು 3 ಗಂಟೆಗಳ ರಾಷ್ಟ್ರವ್ಯಾಪಿ ಚಕ್ಕಾ ಜಾಮ್ಗೆ ಕರೆ ನೀಡಿದ್ದಾರೆ. ಚಕ್ಕಾ ಜಾಮ್ನಲ್ಲಿ ಹಿಂಸಾಚಾರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ಸೇರಿದಂತೆ ವಿವಿಧ ರಾಜ್ಯಗಳ ಪೊಲೀಸರು ಭಾರೀ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ದಾಖಲಾಗಿರುವ ದೂರುಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸುವ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈಗ ಡಿಜಿಸಿಎ ದೇಶದಲ್ಲಿ ಗೋಧಿ ಮತ್ತು ಅಕ್ಕಿ ಉತ್ಪಾದಿಸುವ ಪ್ರದೇಶಗಳನ್ನು ಡ್ರೋನ್ಗಳ ಮೂಲಕ ಮೇಲ್ವಿಚಾರಣೆ ಮಾಡಲಿದೆ.
ಈ ಪ್ರತಿಭಟನಾತ್ಮಕ ಟ್ರ್ಯಾಕ್ಟರ್ ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ರೈತ ಸಂಘಟನೆಗಳು ಭಾಗವಹಿಸುತ್ತಿದ್ದು ಎಲ್ಲಾ ಸಂಘಟನೆಗಳಿಗೂ ಭಿನ್ನ ಭಿನ್ನವಾದ ಸ್ತಬ್ಧಚಿತ್ರಗಳನ್ನು ರೂಪಿಸುವಂತೆ ಸೂಚಿಸಲಾಗಿದೆ. ದೇಶದೆಲ್ಲೆಡೆಯಿಂದ ಸುಮಾರು ಒಂದು ಲಕ್ಷ ಟ್ರ್ಯಾಕ್ಟರ್-ಟ್ರಾಲಿಗಳು ಭಾಗವಹಿಸಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.