actress Pavitra Lokesh: ಸಿನಿಮಾ ಇಂಡಸ್ಟ್ರಿಯಲ್ಲಿ ಸೆನ್ಸೇಷನಲ್ ನಟಿ ಎಂದೇ ಹೆಸರಾಗಿರುವ ಪವಿತ್ರಾ ಲೋಕೇಶ್ ಅವರ ವಿಶೇಷ ಪರಿಚಯ ಅಗತ್ಯವಿಲ್ಲ. ಇದೀಗ ಇವರ ಆಸ್ತಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Naresh crying video : ಟಾಲಿವುಡ್ ನಟ ನರೇಶ್ ಕಣ್ಣೀರು ಹಾಕಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಕೆ ಏಕಾಏಕಿ ತನ್ನನ್ನು ಬಿಟ್ಟು ಹೋದಳು ಅಂತ ಗಳಗಳನೇ ಅತ್ತಿರುವ ದೃಶ್ಯ ವಿಡಿಯೋದಲ್ಲಿದೆ.. ಅಷ್ಟಕ್ಕೂ ಏನಾಯ್ತು..? ಈ ಕುರಿತ ಇಂಟ್ರಸ್ಟಿಂಗ್ ಸುದ್ದಿ ಇಲ್ಲಿದೆ..
Pavitra Lokesh kissed Naresh : ಸ್ಯಾಂಡಲ್ವುಡ್ ನಟಿ ಪವಿತ್ರಾ ಲೋಕೇಶ್ ಅವರು ಪ್ರಸ್ತುತ ಟಾಲಿವುಡ್ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ನಟಿ, ತೆಲುಗು ನಟ ನರೇಶ್ ಅವರನ್ನು ಮದುವೆ ಆಗ್ತಾರೆ ಎನ್ನುವ ಸುದ್ದಿ ಹಬ್ಬಿತ್ತು. ಆದ್ರೆ ಅದು ಸಿನಿಮಾಗೆ ಸೀಮಿತವಾಗಿತ್ತು. ಇಷ್ಟೆಲ್ಲಾ ಆದ್ರೂ ಇಬ್ಬರು ಕಿಸ್ ಮಾಡೋದಂತೂ ಸ್ಟಾಪ್ ಮಾಡಿಲ್ಲ.. ಈ ಕುರಿತು ಇಂಟರೆಸ್ಟಿಂಗ್ ವಿಚಾರ ಇಲ್ಲಿದೆ ನೋಡಿ..
Matte Maduve : ಇಂದಿನಿಂದ ಮತ್ತೆ ಮದುವೆ ಚಿತ್ರ ಆಹಾ ಮತ್ತು ಅಮೆಜಾನ್ ಪ್ರೈಮ್ನಲ್ಲಿ ಸ್ಟ್ರೀಮಿಂಗ್ ಆಗಲಿತ್ತು. ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಒಟಿಟಿ ಸ್ಟ್ರೀಮಿಂಗ್ ಕುರಿತು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.
Matte Maduve : ತೆಲುಗಿನ ನಟ ನರೇಶ್ ಕೃಷ್ಣ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ಮತ್ತೆ ಮದುವೆ ಸಿನಿಮಾ ಒಟಿಟಿ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 23ಕ್ಕೆ ಪ್ರತಿಷ್ಠಿತ ಒಟಿಟಿ ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮಿಂಗ್ ಆಗಲಿದೆ.
Naresh Pavitra Lokesh kiss : ಇತ್ತೀಚೆಗೆ ಈ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ನೆರವೇರಿತು. ತಮ್ಮದೇ ಸಿನಿಮಾದ ಹಾಡಿಗೆ ವೇದಿಕೆಯ ಮೇಲೆ ಹೆಜ್ಜೆ ಹಾಕಿದ ಜೋಡಿ ಹಾಡಿನ ಮಧ್ಯ ಬಿಗಿದಪ್ಪಿಕೊಂಡು ಕಿಸ್ ಮಾಡಿದ್ದಾರೆ.
Pavitra Lokesh Comments on Naresh: ಪವಿತ್ರಿ ಲೋಕೇಶ್ ಮತ್ತು ನರೇಶ್ ನಡುವಿನ ಪ್ರೇಮ ಪ್ರಕರಣ ಗಲಾಟೆ ಸೃಷ್ಟಿಸಿದ್ದನ್ನು ಇನ್ನೂ ಯಾರೂ ಮರೆತಿಲ್ಲ. ಇತ್ತೀಚೆಗಷ್ಟೇ ಸಿನಿಮಾದ ಪ್ರಚಾರದಲ್ಲಿ ಪಾಲ್ಗೊಂಡಿರುವ ಪವಿತ್ರಾ ಲೋಕೇಶ್ ಕುತೂಹಲಕಾರಿ ಕಾಮೆಂಟ್ ಮಾಡಿದ್ದಾರೆ.
Naresh-Pavitra Lokesh : ಕೆಲವು ದಿನಗಳ ಹಿಂದೆ ನರೇಶ್ ಹಾಗೂ ಪವಿತ್ರಾ ಲೋಕೇಶ್ ಲವ್ ಸ್ಟೋರಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಸದು ಹಲವಾರು ತಿರುವುಗಳನ್ನು ಪಡೆದುಕೊಂಡಿತ್ತು, ಇವರಿಬ್ಬರ ಸಂಬಂಧದ ವಿಚಾರವನ್ನು ನರೇಶ್ ಪತ್ನಿ ರಮ್ಯಾ ರಘುಪತಿರೇ ಸ್ವತಃ ರಿವೀಲ್ ಮಾಡಿದ್ದರು.
Matte Maduve First look : ನರೇಶ್ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ‘ಮತ್ತೆ ಮದುವೆ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಇದೀಗ ಬಿಡುಗಡೆಗೆ ರೆಡಿಯಾಗಿರುವ ಸಿನಿಮಾ ತಂಡ ಫಸ್ಟ್ ಲುಕ್ ಮೂಲಕ ಸಿನಿ ಪ್ರೇಕ್ಷಕರನ್ನು ಎದುರುಗೊಂಡಿದೆ. ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ.
ಟಾಲಿವುಡ್ ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಅವರು ಮದುವೆಯಾಗಿದ್ದಾರೆ ಎನ್ನುವ ವಿಡಿಯೋ ಒಂದನ್ನು ಹಂಚಿಕೊಂಡಿರುವ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಅವರಿಬ್ಬರೂ ಹೈದರಾಬಾದ್ನಲ್ಲಿ ಮದುವೆಯಾಗಿದ್ದು, ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ ಎಂದು ವಿಡಿಯೋ ಹಂಚಿಕೊಂಡು ಅಭಿಮಾನಿಗಳ ಆರ್ಶೀವಾದ ಕೇಳಿದ್ದರು. ಇದೀಗ ಅವರಿಬ್ಬರೂ ದುಬೈಗೆ ಹನಿಮೂನ್ಗೆ ತೆರಳಿದ್ದಾರೆ ಎನ್ನಲಾಗಿದೆ.
Pavitra lokesh Naresh marriage: ಟಾಲಿವುಡ್ ನಟ ನರೇಶ್ ಹಾಗು ಪವಿತ್ರಾ ಲೋಕೇಶ್ ಮದುವೆಯಾಗಿದ್ದಾರೆ. ಈ ಕುರಿತ ವಿಡಿಯೋವನ್ನು ಸ್ವತಃ ನರೇಶ್ ಅವರು ತಮ್ಮ ಟ್ಟಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ತೆಲುಗು ನಟ ವಿಜಯ್ ಕೃಷ್ಣ ನರೇಶ್ ಅವರು ಮಾಜಿ ಪತ್ನಿ ರಮ್ಯಾ ರಘುಪತಿ ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಹೈದರಾಬಾದ್ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ನರೇಶ್ ಈ ಕುರಿತು ಮಾಹಿತಿ ನೀಡಿದ್ದು, ಆಕೆಯಿಂದ ತಮಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
Pavitra Lokesh : ನಟಿ ಪವಿತ್ರಾ ಲೋಕೇಶ್ ಹಾಗೂ ತೆಲುಗು ನಟ ನರೇಶ್ ನಡುವಿನ ಸಂಬಂಧದ ಬಗ್ಗೆ ಸೃಷ್ಟಿಯಾದ ವಿವಾದದ ಬಗ್ಗೆ ಎಲ್ಲರಿಗೂ ಗೊತ್ತೇಯಿದೆ. ಇದಕ್ಕೆ ಸಾಕ್ಷಿ ಅನ್ನುವಂತೆ ಇಬ್ಬರೂ ಮೈಸೂರಿನ ಹೋಟೆಲ್ ಒಂದರಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ಡೇಟಿಂಗ್ಗಾಗಿ ನರೇಶ್ ಹಾಗೂ ಪವಿತ್ರಾ ಲೋಕೇಶ್ ಮಧ್ಯೆ ಒಪ್ಪಂದ ನಡೆದಿತ್ತು ಎಂಬ ಗಾಸಿಪ್ ಒಂದು ಶುರುವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.