ವಿಚ್ಛೇದನದ ನಂತರ ನತಾಶಾ ತನ್ನ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ ಇಲಿಕ್ ಜೊತೆ ಆಗಾಗ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ದೀಪಾವಳಿ ಹಬ್ಬದ ಆಚರಣೆಯ ವಿಡಿಯೋ ವೈರಲ್ ಆಗಿದೆ. ನತಾಶಾಳಿಗೆ ಸೀರೆ ಉಡಲು ಅಲೆಕ್ಸಾಂಡರ್ ಸಹಾಯ ಮಾಡಿದ್ದು, ಈ ವಿಡಿಯೋ ಇದೀಗ ಹಾರ್ದಿಕ್ ಪಾಂಡ್ಯರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.
Natasa Stankovic Alexandar: ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರ ಮಾಜಿ ಪತ್ನಿ ನತಾಸಾ ಸ್ಟಾಂಕೋವಿಕ್ ಅವರು ಸದ್ಯ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ನತಾಶಾ ಮತ್ತು ಹಾರ್ದಿಕ್ ಬೇರ್ಪಟ್ಟಾಗಿನಿಂದಲೂ ನತಾಶಾ ದಿಶಾ ಪಟಾನಿ ಅವರ ಮಾಜಿ ಬಾಯ್ಫ್ರೆಂಡ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ಚರ್ಚೆಯಲ್ಲಿದ್ದಾರೆ.
Natasa Stankovic: ಸೆರ್ಬಿಯಾದ ನಟಿ ಹಾಗೂ ಮಾಡೆಲ್ ನತಾಸಾ ಸ್ಟಾಂಕೋಕ್ ಮತ್ತು ಕ್ರಿಕೆಟ್ ಆಟಗಾರ ಹಾರ್ದಿಕ್ ಪಾಂಡ್ಯ ಜುಲೈನಲ್ಲಿ ಅಧಿಕೃತವಾಗಿ ತಮ್ಮ ವಿಚ್ಛೆದನವನ್ನು ಘೋಷಿಸಿದರು. ಇದರ ನಂತರ, ನತಾಸಾ ಮತ್ತು ಆಕೆಯ ಮಗ ಅಗಸ್ತ್ಯ ಸೆರ್ಬಿಯಾಕ್ಕೆ ಪ್ರಯಾಣ ಬೆಳೆಸಿದರು, ಅಲ್ಲಿ ಅವರು ಅಗಸ್ತ್ಯರ ನಾಲ್ಕನೇ ಹುಟ್ಟುಹಬ್ಬವನ್ನು ಆಚರಿಸಿದರು. ಹಾರ್ದಿಕ್ ಬ್ರಿಟಿಷ್ ಗಾಯಕಿಯೊಂದಿಗೆ ಡೇಟ್ ಅಮಡುತ್ತಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ನಟಿ ಮಸ್ಟ್ರಿ ವ್ಯಕ್ತಿಯೊಂದಿಗೆ ಫೋಟೊ ಹಂಚಿಕೊಂಡಿದ್ದಾರೆ.
bollywood actress About Hardik Pandya: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ಬದುಕಿನಿಂದ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾಗಿ 4 ವರ್ಷಗಳ ಬಳಿಕ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯರಿಂದ ವಿಚ್ಛೇದನದ ನಂತರ, ನತಾಶಾ ಕೂಡ ಮಗುವಿನೊಂದಿಗೆ ತನ್ನ ತಾಯ್ನಾಡಿಗೆ ತೆರಳಿದ್ದಾರೆ..
Natasha Stankovic: ನತಾಶಾ ಸ್ಟಾಂಕೋವಿಕ್ ಮತ್ತು ಹಾರ್ದಿಕ್ ಪಾಂಡ್ಯ ಕಳೆದ ತಿಂಗಳು ಪರಸ್ಪರ ಒಪ್ಪಿದಂದೆ ಮೇರೆಗೆ ತಮ್ಮ ದಾಂಪತ್ಯಕ್ಕೆ ಅಂತ್ಯಾ ಹಾಡಿದ್ದಾರೆ. ಈ ಜೋಡಿ ವಿಚ್ಛೇದನ ಪಡೆದಾಗಿನಿಂದಲೂ, ದಾಂಪತ್ಯದ ಬಿರುಕಿನ ಬಗ್ಗೆ ಹಲವು ಊಹಾಪೋಹಗಳು ಕೇಳಿ ಬರುತ್ತಲೇ ಇದೆ. ಇದೀಗ ಇವರಿಬ್ಬರ ವಿಚ್ಛೇದನದ ಹಿಂದಿನ ಸತ್ಯ ಬಹಿರಂಗವಾಗಿದೆ. ಈ ಕಾರಣವನ್ನು ಸ್ವತಹಃ ನತಾಶ ಬಹಿರಂಗ ಪಡಿಸಿದ್ದಾರೆ.
Hardik Pandya Jasmin Walia: ತಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಾಂಡ್ಯ ಇತ್ತೀಚೆಗೆ ಹೆಚ್ಚು ಸದ್ದು ಮಾಡುತ್ತಿದ್ದಾರೆ. ನತಾಶ ಜೊತೆ ಡಿವೋರ್ಸ್ ಅದಾಗಿನಿಂದ ಸ್ಟಾರ್ ಆಟಗಾರನ ಹೆಸರು ಅನೇಕ ಸೆಲೆಬ್ರಿಟಿಗಳೊಂದಿಗೆ ಕೇಳಿ ಬರುತ್ತಿದೆ. ಇದರ ಬೆನ್ನಲ್ಲೆ ಹಾರ್ದಿಕ್ ಪಾಂಡ್ಯ ಬ್ರಿಟನ್ನ ಗಾಯಕಿಯೊಂದಿಗೆ ಡೇಟ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದೆ. ಅಷ್ಟಕ್ಕೂ ಹಾರ್ದಿಕ್ ಜೊತೆ ಡೇಟಿಂಗ್ ರೂಮರ್ಸ್ನಲ್ಲಿ ಸೌಂಡ್ ಮಾಡುತ್ತಿರುವ ಈಕೆ ಯಾರು ಗೊತ್ತಾ..? ತಿಳಿಯಲು ಮುಂದೆ ಓದಿ...
natasha stenkovic: ಹಾರ್ದಿಕ್ ಪಾಂಡ್ಯ ಮತ್ತು ನಟಿ ನತಾಸಾ ಸ್ಟಾಂಕೋವಿಕ್ ಜುಲೈನಲ್ಲಿ ವಿಚ್ಛೇದನ ಪಡೆದರು. ಮಗನೊಂದಿಗೆ ದೇಶ ತೊರೆದಿರುವ ನಟಿ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರಂತೆ. ಸದ್ಯ ಈ ಬೋಲ್ಡ್ ಬ್ಯೂಟಿ ಲವ್ ಮೂಡ್ನಲ್ಲಿದ್ದಾಳೆಂದು ಹೇಳಲಾಗುತ್ತಿದೆ..
Hardik Pandya & Natasa Stankovic: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಮಾಡೆಲ್ ನತಾಶಾ ಸ್ಟಾಂಕೋವಿಕ್ ಇತ್ತೀಚೆಗಷ್ಟೆ ವಿಚ್ಛೇದನವನ್ನು ಘೋಷಿಸಿದ್ದಾರೆ. ವಿಚ್ಛೇದನವನ್ನು ಘೋಷಿಸುವ ಮೊದಲು, ನತಾಶ ತನ್ನ 4 ವರ್ಷದ ಮಗ ಅಗಸ್ತ್ಯನೊಂದಿಗೆ ಸರ್ಬಿಯಾಕ್ಕೆ ಹಾರಿರುವುದು ಗೊತ್ತೇ ಇದೆ. ತಂದೆ ತಾಯಿಯ ವಿಚ್ಚೇದನದ ಬಳಿಕ ಅಗಸ್ತ್ಯ ಇತ್ತೀಚೆಗಷ್ಟೇ ತಮ್ಮ ಅಜ್ಜಿಯ ಮನೆಯಲ್ಲಿ ನಾಲ್ಕನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಮಗನ ಹುಟ್ಟುಹಬ್ಬವನ್ನು ಸಿಂಪಲ್ ಆಗಿ ಆಚರಿಸಿರುವ ನತಾಶ ಅಭಿಮಾನಿಗಳ ಕಣ್ಣಿಗೆ ಗುರಿಯಾಗಿದ್ದಾರೆ.
Hardik-Natasha divorce Case: ಎರಡು ಬಾರಿ ಮದುವೆಯಾಗಿದ್ದ ಹಾರ್ದಿಕ್ ಮತ್ತು ನತಾಶಾ ಇದೀಗ ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಹಾರ್ದಿಕ್ ಭಾಗವಹಿಸಿದ ಎಲ್ಲಾ ಪಂದ್ಯಗಳಲ್ಲಿ ನತಾಶಾ ಕಾಣಿಸಿಕೊಂಡಿರಲಿಲ್ಲ. ಕಳೆದ ಕೆಲ ತಿಂಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇದು ವಿಚ್ಛೇದನ ವದಂತಿಗೆ ಪ್ರಮುಖ ಕಾರಣವಾಗಿತ್ತು.
hardik pandya-natasha stankovic: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ನಡುವೆ ಯಾವುದು ಸರಿಯಾಗಿಲ್ಲ. ಕೆಲ ದಿನಗಳಿಂದ ಇಬ್ಬರ ನಡುವೆ ಮನಸ್ತಾಪವಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಈ ಮಧ್ಯೆ, ನತಾಶಾ ತನ್ನ ಮಗನೊಂದಿಗೆ ಮುಂಬೈನಿಂದ ತೆರಳಿದ್ದಾರೆ.
Hardik Pandya: ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ 2024 ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಭಾರತ ಕ್ರಿಕೆಟ್ ತಂಡ ಬಾರ್ಬಡೋಸ್ನಿಂದ ನವದೆಹಲಿಗೆ ಆಗಮಿಸಿದೆ. ಇಡೀ ತಂಡ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ.
Hardik Pandya Divorce: ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಸುಳ್ಳಾಗಿದ್ದು, ದಂಪತಿಗಳು ಸ್ವತಃ ತಾವೇ ಡಿವೋರ್ಸ್ ವದಂತಿಯನ್ನು ಹರಡಿದ್ದಾರೆ ಎಂದು ನೆಟಿಜನ್ಸ್ ಹೇಳಿಕೊಂಡಿದ್ದಾರೆ..
Natasa Stankovic Hardik Pandya Divorce: ನತಾಶಾ ಸ್ಟಾಂಕೋವಿಕ್ ಈಕೆ ಸರ್ಬಿಯಾ ಮೂಲದ ನಟಿ, ರೂಪದರ್ಶಿ ಮತ್ತು ಡ್ಯಾನ್ಸರ್. ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಕೆಲಸ ಮಾಡಿರುವ ನತಾಶಾ ಕೊಂಚಮಟ್ಟಿಗೆ ಫೇಮಸ್ ಆಗಿದ್ದರು. ಆದರೆ ಹಾರ್ದಿಕ್ ಪಾಂಡ್ಯ ಜೊತೆ ವಿವಾಹವಾದ ಬಳಿಕ ಈಕೆ ಮತ್ತಷ್ಟು ಹೆಸರು ಪಡೆದುಕೊಂಡರು.
Richest wives of Indian cricketers : ಭಾರತೀಯ ಕ್ರಿಕೆಟಿಗರ ಪತ್ನಿಯರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರರ ಪತ್ನಿಯರು ಮತ್ತು ಅವರ ಗೆಳತಿಯರ ಬಗ್ಗೆ ತಿಳಿದುಕೊಳ್ಳಲು ಬಯಸುತ್ತಾರೆ. ವಿರಾಟ್ ಕೊಹ್ಲಿ ಯಿಂದ ಹಿಡಿದು, ಹಾರ್ದಿಕ್ ಪಾಂಡ್ಯ ಅವರ ಪತ್ನಿಯವರೆಗೂ ಸ್ಟಾರ್ ಕ್ರಿಕೆಟಿಗರ ವಯಕ್ತಿಕ ವಿಚಾರಗಳ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್ ಸದಾ ಕಾತುರರಾಗಿರುತ್ತಾರೆ. ಅದರಂತೆ ಇಂದು ನಾವು ನಿಮಗೆ ಭಾರತೀಯ ಕ್ರಿಕೆಟಿಗರ ಪತ್ನಿಯರ ಆಸ್ತಿಯ ಮೌಲ್ಯ ಎಷ್ಟು ಎಂಬುದನ್ನು ಹೇಳಲಿದ್ದೇವೆ. ಅಲ್ಲದೆ, ಅವರ ಆದಾಯದ ಮೂಲ ಯಾವುದು ಅಂತಲೂ ತಿಳಿಸುತ್ತೇವೆ.
Alia Bhatt Early Pregnancy: ಖ್ಯಾತ ಬಾಲಿವುಡ್ ನಟಿ ಅಲಿಯಾ ಭಟ್ ಮದುವೆಯಾದ ಕೇವಲ ಎರಡೇ ತಿಂಗಳಲ್ಲಿ ತನ್ನ ಪ್ರೇಗ್ನೆನ್ಸಿ ಕುರಿತು ಘೋಷಣೆ ಮಾಡಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾಳೆ.
ಕಳೆದ ಕೆಲವು ವರ್ಷಗಳಿಂದ ಹಾರ್ದಿಕ್ ಪಾಂಡ್ಯ ತಮ್ಮ ಆಟದಿಂದಲೇ ಎಲ್ಲರ ಮನ ಗೆದ್ದಿದ್ದಾರೆ. ಹಾರ್ದಿಕ್ ಪಾಂಡ್ಯ 2020 ರಲ್ಲಿ ನತಾಶಾ ಸ್ಟಾಂಕೋವಿಕ್ ಅವರನ್ನು ವಿವಾಹವಾದರು. ನತಾಶಾ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯವಾಗಿದ್ದಾರೆ. ಇಂದು ನಾವು ನತಾಶಾ ಬಗ್ಗೆ ಒಂದಿಷ್ಟು ಮಾಹಿತಿ ನೀಡಲಿದ್ದೇವೆ. ಇಂದು ನಾವು ನತಾಶಾ ಸ್ಟಾಂಕೋವಿಕ್ ಬಗ್ಗೆ ಹೇಳುತ್ತೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.