Rahul Dravid: ಟಿ20 ವಿಶ್ವಕಪ್ ಗೆಲ್ಲುವಲ್ಲಿ ಮುಖ್ಯ ಪಾತ್ರ ವಹಸಿದ್ದ ರಾಹುಲ್ ದ್ರಾವಿಡ್, ಮತ್ತೊಮ್ಮೆ ಎಲ್ಲರ ಹೃದಯ ಕದ್ದಿದ್ದಾರೆ. ಹುಡುಗರ ಜೊತೆ ಗಲ್ಲಿ ಕ್ರಿಕೆಟ್ ಆಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ.
Mohammed Shami: ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರು ಗಾಯದಿಂದಾಗಿ ಮೈದಾನದಿಂದ ಹೊರಗುಳಿದಿದ್ದರು. ಇದೀಗ ಶಮಿ ಅವರೇ ಕ್ರಿಕೆಟ್ಗೆ ವಾಪಸಾದ ಕುರಿತು ಅಭಿಮಾನಿಗಳೊಂದಿಗೆ ದೊಡ್ಡ ಅಪ್ಡೇಟ್ ಹಂಚಿಕೊಂಡಿದ್ದಾರೆ.
M S Dhoni: ಬೆಂಗಳೂರು ಮೂಲದ ತಗ್ಡಾ ರಾಹೋ ಫಿಟ್ನೆಸ್ ಸ್ಟಾರ್ಟಪ್ಗೆ ಮಹೇಂದ್ರ ಸಿಂಗ್ ಧೋನಿ ಹಣ ಹೂಡಿಕೆ ಮಾಡಿದ್ದಾರೆ ಎಂದು ಈ ತರಬೇತಿ ಸಂಸ್ಥೆಯ ಸಂಸ್ಥಾಪಕ ರಿಷಬ್ ಮಲ್ಹೋತ್ರಾ ಹೇಳಿಕೊಂಡಿದ್ದಾರೆ.
2021-22ನೇ ಸಾಲಿನಲ್ಲಿ ವಿರಾಟ್ ಕೊಹ್ಲಿ ಒಮ್ಮೆಯೂ ಗಾಯಗೊಂಡಿಲ್ಲ. ಅಷ್ಟೇ ಅಲ್ಲದೆ, ತಮ್ಮ ಫಿಟ್ನೆಸ್ ಸಾಬೀತುಪಡಿಸಲು ಬೆಂಗಳೂರಿನ ಎನ್ಸಿಎಗೆ ಹಾಜರಾಗಿಲ್ಲ. ಏಕೆಂದರೆ ಅವರಿಗೆ ಅದರ ಅವಶ್ಯಕತೆ ಕಂಡುಬಂದಿಲ್ಲ.
ಭಾರತದ ಮಾಜಿ ಬ್ಯಾಟ್ಸಮನ್ ವಿವಿಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್ಸಿಎ) ಮುಂದಿನ ಮುಖ್ಯಸ್ಥರಾಗಲಿದ್ದಾರೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಗಳು ಭಾನುವಾರ (ನವೆಂಬರ್ 14) ಖಚಿತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.